• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮ್ಮ ಹೋರಾಟ ಹೊಸದಲ್ಲ ! ನಮಗೆ ಯಾವುದೇ ಭಯವಿಲ್ಲ – ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
March 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹೆಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮ್ಮ ಹೋರಾಟ ಹೊಸದಲ್ಲ ! ನಮಗೆ ಯಾವುದೇ ಭಯವಿಲ್ಲ – ಡಿಕೆಶಿ
Share on WhatsAppShare on FacebookShare on Telegram

ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿ ಕಣಕ್ಕಿಳಿಸಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ರನ್ನ ಕೇಳಿದಾಗ, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೆವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು ಎಂದು ಹೇಳಿದ್ದಾರೆ.

ADVERTISEMENT

ಈ ಹಿಂದಿನ ಸನ್ನಿವೇಶ ನೆನಪಿಸಿಕೊಂಡ ಅವರು , ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ಈ ಚುನಾವಣೆಗಳು ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು  ಬರೋಬ್ಬರಿ 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಹಾಗಾಗಿ ನಮಗೆ ಆತ್ಮ ವಿಶ್ವಾಸವಿದೆ ಎಂದು ತಿಳಿಸಿದರು.

Tags: Bangalore RuralBJPcongressDK Shivakumardk sureshHD DevegowdaJDSkumaraswamy
Previous Post

ಕೋವಿಡ್ ಸಮಯದಲ್ಲಿ ಸಂಸದ ಸುರೇಶ್ ಅವರ ಸೇವೆ ಒಂದು ಇತಿಹಾಸ ! ಇಡೀ ದೇಶಕ್ಕೆ ಡಿಕೆ.ಸುರೇಶ್ ಮಾದರಿ !

Next Post

ಬಿಜೆಪಿ ರಾಜ್ಯದಲ್ಲಿ ಬಹಳ ದುರ್ಬಲವಾಗಿದೆ ! ಅದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ – ಡಿಕೆಶಿ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಬಿಜೆಪಿ ರಾಜ್ಯದಲ್ಲಿ ಬಹಳ ದುರ್ಬಲವಾಗಿದೆ ! ಅದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ – ಡಿಕೆಶಿ

ಬಿಜೆಪಿ ರಾಜ್ಯದಲ್ಲಿ ಬಹಳ ದುರ್ಬಲವಾಗಿದೆ ! ಅದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ - ಡಿಕೆಶಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!