• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಿಎಸ್‌ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Any Mind by Any Mind
July 22, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎನ್.ಪಿ.ಎಸ್ ರದ್ದುಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಪಿಎಸ್‌ಐ ಹಗರಣದ ( PSI Scam ) ಕುರಿತು ಇದೀಗ ರಾಜ್ಯ ಸರ್ಕಾರ ( State government ) ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದು, ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah ) ಅವರೇ ಈ ಕುರಿತು ಟ್ವಿಟ್‌ ( Twit ) ಮಾಡಿದ್ದು, ನ್ಯಾಯಾಂಗ ತನಿಖೆಗೆ ( Judicial investigation ) ವಹಿಸಿದ್ದೇವೆ ಎಂದು ಹೇಳಿಕೆಯನ್ನ ನೀಡಿದ್ದಾರೆ.

ADVERTISEMENT

ಹೌದು.. ತಮ್ಮ ನೇತೃತ್ವದ ಸರ್ಕಾರ ಹೊರಡಿಸಿರುವ ಆದೇಶವನ್ನ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು ಆದೇಶದಲ್ಲಿ “ಪೊಲೀಸ್ ಸಬ್-ಇನ್ಸ್‌ ಪೆಕ್ಟರ್(ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಸಂಖ್ಯೆ:98/ನೇಮಕಾತಿ/02/2021, ದಿನಾಂಕ:21-01-2021ಅನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿ, ದಿನಾಂಕ:03-10-2021ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿದ್ದು, ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಳಪಡಿಸಿದ್ದು, ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದು, ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರೆಸಲಾಗಿರುತ್ತದೆ”

“ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ಡಿಜಿಪಿ ನೇಮಕಾತಿ ಇವರ ಆದೇಶ ಸಂಖ್ಯೆ: 98/ನೇಮಕಾತಿ- 2/2020-21, ದಿನಾಂಕ: 20.06.2023ರಲ್ಲಿ ಸದರಿಯವರುಗಳನ್ನು ಪೊಲೀಸ್ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿದೆ (Permanently Debarred)”

“ಆಯಾಮದ 545 ಪೊಲೀಸ್ ಸಬ್-ಇನ್ಸ್ಪೆಕ್ಟ‌ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಈ ಅಕ್ರಮ ಪಕರಣವು ಗಂಭೀರ ಸ್ವರೂಪದಾಗಿದ್ದು, ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ 1 ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ, 545 ಪಿ.ಎಸ್.ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ze borbos Commissions of Inquiry Act 1952 (Central Act LX of 1952) ರ ನಿಯಮ 3ರ ಉಪ ನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಬಿ. ವೀರಪ್ಪ, ರವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿದೆ ಅಂತ ತಿಳಿಸಿದೆ”

Tags: BJPCMSiddaramaiahDKShivakumarJDSpsi exampsi scam
Previous Post

ಸಿಎಂ ಸಿದ್ದರಾಮಯ್ಯ ಶಾಸಕ ಆಯ್ಕೆ‌ ಅಸಿಂಧು ಕೋರಿ ಅರ್ಜಿ ಸಲ್ಲಿಕೆ

Next Post

ಬೆಲೆ ಏರಿಕೆಯ ಖಂಡಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಗಾಳಿಸುದ್ದಿ : ಮಾಜಿ ಸಿಎಂ ಹೆಚ್​ಡಿಕೆ

ಬೆಲೆ ಏರಿಕೆಯ ಖಂಡಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada