• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, September 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಲ್ಲಮ್ಮನಗುಡ್ಡದಲ್ಲಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ :  ಕಳಪೆ ಆಹಾರ, ಎಕ್ಸ್‌ಪೈರಿ ಪಾನೀಯ ಪತ್ತೆ.!

ಪ್ರತಿಧ್ವನಿ by ಪ್ರತಿಧ್ವನಿ
September 21, 2026
in Top Story, ಕರ್ನಾಟಕ
0
ಯಲ್ಲಮ್ಮನಗುಡ್ಡದಲ್ಲಿ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ :  ಕಳಪೆ ಆಹಾರ, ಎಕ್ಸ್‌ಪೈರಿ ಪಾನೀಯ ಪತ್ತೆ.!
Share on WhatsAppShare on FacebookShare on Telegram

ಬೆಳಗಾವಿ : ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಯಲ್ಲಮ್ಮನಗುಡ್ಡದಲ್ಲಿ ಕುಂಕುಮ–ಭಂಡಾರ, ಕಿರಾಣಿ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ADVERTISEMENT

ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಭಾವತಿ ಫಕ್ಕೀರಪುರ ಅವರ ನೇತೃತ್ವದಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ಈ ಕಾರ್ಯಾಚರಣೆ ನಡೆದಿದೆ. ಪರಿಶೀಲನೆ ವೇಳೆ ಅಂಗಡಿಗಳಲ್ಲಿ ಅಸ್ವಚ್ಛತೆ, ಕಳಪೆ ಆಹಾರ ಸಾಮಗ್ರಿಗಳ ದಾಸ್ತಾನು ಹಾಗೂ ನಿಯಮಬಾಹಿರವಾಗಿ ಔಷಧಿ ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು, ಇದರಿಂದ ಅಧಿಕಾರಿಗಳು ತೀವ್ರ ಗರಂ ಆಗಿ ವರ್ತಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Savadatti Yellamma Temple Raid :ಟಾಯ್ಲೆಟ್ ಮೇಲೆ ತರಕಾರಿ ಇಟ್ಟಿದ್ದೀರಿ, ನಿಮ್ಮ ಮನ್ಯಾಗ ಇದನ್ನೇ ತಿಂತೀರಿ‌..?

ಕೊಳೆತ ತರಕಾರಿಗಳನ್ನು ಕಂಡು, “ನಿಮ್ಮ ಮನೆಯಲ್ಲೂ ಇದೇ ತರಕಾರಿ ತಿಂತೀರಾ?” ಎಂದು ಅಧಿಕಾರಿಗಳು ನೇರವಾಗಿಯೇ ವ್ಯಾಪಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಷ್ಟೇ ಅಲ್ಲದೆ, ತಂಪು ಪಾನೀಯಗಳ ಬಾಟಲಿಗಳು ಹಾಗೂ ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ಎಕ್ಸ್‌ಪೈರಿ ಡೇಟ್  ಇಲ್ಲದಿರುವುದನ್ನು ಗಮನಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ, ಕೆಲವೊಂದು ಅಂಗಡಿಗಳು ಪರವಾನಗಿ ನವೀಕರಿಸದೆಯೇ ವ್ಯಾಪಾರ ಮುಂದುವರಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ನಿಯಮ ಮೀರಿ ವ್ಯವಹಾರ ಮಾಡುತ್ತಿದ್ದ ಅಂತಹ ಅಂಗಡಿಗಳ ವಿದ್ಯುತ್ ಹಾಗೂ ನೀರಿನ ಸಂಪರ್ಕವನ್ನು ಸ್ಥಳದಲ್ಲೇ ಕಡಿತಗೊಳಿಸಲಾಯಿತು.

ಗುಡ್ಡಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಆಗಮಿಸಿ ವಿವಿಧ ವಸ್ತುಗಳು ಮತ್ತು ಆಹಾರವನ್ನು ಖರೀದಿ ಮಾಡುತ್ತಾರೆ. ಆದ್ದರಿಂದ ಯಾವುದೇ ವರ್ತಕರು ಭಕ್ತರಿಗೆ ಮೋಸ ಮಾಡಬಾರದು ಎಂದು ಪ್ರಾಧಿಕಾರದ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಒಂದು ವೇಳೆ ಇಂತಹ ಕಳಪೆ ಗುಣಮಟ್ಟದ ಮಾರಾಟ ಹಾಗೂ ನಿಯಮ ಉಲ್ಲಂಘನೆ ಮುಂದುವರಿದರೆ ವ್ಯಾಪಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

Tags: BelagaviDevoteesElectricity DisconnectedExpired DrinksFood SafetyIllegal Medicineskarnataka newsOfficial RaidPilgrimage SitePrabhavati FakkirapuraSubstandard FoodTemple AuthorityTrade LicenseUnhygienic FoodWater CutYallammanagudda
Previous Post

ಸೆಪ್ಟೆಂಬರ್ 28 ರಿಂದ ಬ್ಯಾಂಕ್ ಮುಷ್ಕರ : ಗ್ರಾಹಕರಿಗೆ SBI ಮಹತ್ವದ ಸಲಹೆ

Next Post

ವಿಧಾನ ಪರಿಷತ್ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

Related Posts

ಅಕ್ಟೋಬರ್ 20ರಿಂದ ಹೊಸ ವ್ಯಾಪಾರ ನಿಯಮ; ಭಾರತ-ನ್ಯೂಜಿಲೆಂಡ್ FTAಯಿಂದ ಏನೆಲ್ಲ ಬದಲಾವಣೆ?
Top Story

ಅಕ್ಟೋಬರ್ 20ರಿಂದ ಹೊಸ ವ್ಯಾಪಾರ ನಿಯಮ; ಭಾರತ-ನ್ಯೂಜಿಲೆಂಡ್ FTAಯಿಂದ ಏನೆಲ್ಲ ಬದಲಾವಣೆ?

by ಪ್ರತಿಧ್ವನಿ
September 21, 2026
0

ನವದೆಹಲಿ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ (FTA) ಅಕ್ಟೋಬರ್ 20, 2026ರಿಂದ ಜಾರಿಗೆ ಬರಲಿದೆ. ಎರಡೂ ದೇಶಗಳು ಒಪ್ಪಂದವನ್ನು ಅನುಮೋದಿಸಿದ ಬಳಿಕ ಈ...

Read moreDetails
ಸಾರ್ವಜನಿಕರೇ ಹಾವು ಕಚ್ಚಿದಾಗ ಈ ತಪ್ಪುಗಳನ್ನು ಮಾಡಬೇಡಿ.!

ಸಾರ್ವಜನಿಕರೇ ಹಾವು ಕಚ್ಚಿದಾಗ ಈ ತಪ್ಪುಗಳನ್ನು ಮಾಡಬೇಡಿ.!

September 21, 2026
ಪ್ರತಾಪ್ ಸಿಂಹ ಹೇಳಿಕೆಗೆ ಪ್ರದೀಪ್ ಈಶ್ವರ್ ತಿರುಗೇಟು; ದಲಿತರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಎಂದ ಶಾಸಕ

ಪ್ರತಾಪ್ ಸಿಂಹ ಹೇಳಿಕೆಗೆ ಪ್ರದೀಪ್ ಈಶ್ವರ್ ತಿರುಗೇಟು; ದಲಿತರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಎಂದ ಶಾಸಕ

September 21, 2026
108 ಆ್ಯಂಬುಲೆನ್ಸ್ ಸೇವೆ ಸ್ಥಗಿತದ ಎಚ್ಚರಿಕೆ; ಬೇಡಿಕೆ ಈಡೇರಿಕೆಗೆ ನೌಕರರ ಗಡುವು ಮುಕ್ತಾಯ

108 ಆ್ಯಂಬುಲೆನ್ಸ್ ಸೇವೆ ಸ್ಥಗಿತದ ಎಚ್ಚರಿಕೆ; ಬೇಡಿಕೆ ಈಡೇರಿಕೆಗೆ ನೌಕರರ ಗಡುವು ಮುಕ್ತಾಯ

September 21, 2026
ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಚಿವ ಡಾ. ಅಜಯ್ ಧರ್ಮಸಿಂಗ್ ಸೂಚನೆ

ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಚಿವ ಡಾ. ಅಜಯ್ ಧರ್ಮಸಿಂಗ್ ಸೂಚನೆ

September 21, 2026
Next Post
ವಿಧಾನ ಪರಿಷತ್ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ವಿಧಾನ ಪರಿಷತ್ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಡಿಸಿಎಂ ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!