• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, November 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ : ಡಿ.ಕೆ. ಶಿವಕುಮಾರ್ ಹೊಸ ಬಾಂಬ್..!

ಅಡುಗೆ ಅನಿಲ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ಮೋಸ : ಕೇಂದ್ರದ ವಿರುದ್ಧ ಡಿಸಿಎಂ ವಾಗ್ದಾಳಿ..

ಪ್ರತಿಧ್ವನಿ by ಪ್ರತಿಧ್ವನಿ
March 28, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಚುನಾವಣೆ ಮುಗಿದ ಬಳಿಕ ಕೇಂದ್ರ ಸರ್ಕಾರದಿಂದ ತೈಲ ಬೆಲೆ ಏರಿಕೆ : ಡಿ.ಕೆ. ಶಿವಕುಮಾರ್ ಹೊಸ ಬಾಂಬ್..!
Share on WhatsAppShare on FacebookShare on Telegram

ಬೆಂಗಳೂರು : ಚುನಾವಣೆ ಮುಗಿದ ತಕ್ಷಣ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಲಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ಇದೆಲ್ಲವೂ ಚುನಾವಣೆ ಗಿಮಿಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ.

ADVERTISEMENT
Sugumar with  SHIVAKUMAR S PRATIDHVANI NEWS : RCB ಟಿಕೆಟ್ ಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್.. #pratidhvani

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ದಿನಕ್ಕೆ 1 ಸಾವಿರ ಕೋಟಿ ಹೆಚ್ಚುವರಿ ತೆರಿಗೆಯನ್ನು ಸಂಗ್ರಹ ಮಾಡುತ್ತಿದೆ. ಇದು ಯಾರಿಗೆ ತಲುಪುತ್ತಿದೆ. ಈ ಹಿಂದೆ ಇಂಧನಗಳ ಬೆಲೆ ಹೆಚ್ಚಿಸಿದಾಗ 100 ನಾಟ್ ಔಟ್ ಎಂದು ಹೋರಾಟ ಮಾಡಿದ್ದೆವು. ಈಗ ಅವರಿಗೆ ಬೇಕಾದಂತಹ ಕಂಪೆನಿಗಳಿಗೆ ಅನುಕೂಲವಾಗಲು ಟ್ರಯಲ್ ರನ್ ಮಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ. ನಮ್ಮ ರಾಜ್ಯದ ಗ್ರಾಹಕರಿಗೆ ‌ಅನಿಲ ಸಿಲಿಂಡರ್ ಅನ್ನು ಸರಿಯಾದ ರೀತಿಯಲ್ಲಿ ನೀಡಲು ಕೇಂದ್ರಕ್ಕೆ ಆಗುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಅಡುಗೆ ಅನಿಲ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ಮೋಸ..

ಹೊರ್ಮುಜ್ ಜಲಸಂಧಿ ದಾಟಿ ಎರಡು ಹಡಗುಗಳು ದೇಶಕ್ಕೆ ಬಂದವು. ಅದರಲ್ಲಿ ಒಂದನ್ನು ದಕ್ಷಿಣಕ್ಕೆ ಅಂದರೆ ಕರ್ನಾಟಕ, ತಮಿಳುನಾಡಿಗೆ ಕಳುಹಿಸಬಹುದಿತ್ತಲ್ಲವೇ? ಗುಜರಾತಿಗೆ ಏಕೆ ಹೋದವು. ಈಗ ಕೇರಳ, ತಮಿಳುನಾಡಿನಲ್ಲಿ ಚುನಾವಣೆಗಳಿವೆ. ದಕ್ಷಿಣದ ರಾಜ್ಯಗಳಲ್ಲಿ ಅವರ ಪ್ರಭಾವ ಇಲ್ಲ ಎನ್ನುವ ಕಾರಣಕ್ಕೆ ದಕ್ಷಿಣ ಭಾರತವನ್ನ ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ಮೊದಲ ತರಗತಿ ಪ್ರವೇಶಕ್ಕೆ ವಯೋಮಿತಿ ಎಷ್ಟಿರಬೇಕು? ಸರ್ಕಾರದ ಹೊಸ ಅಪ್ಡೇಟ್ ಇಲ್ಲಿದೆ

ಈ ಹಿಂದೆ ಎಲ್ಲಾ ಪೆಟ್ರೋಲ್ ಬಂಕ್ ಗಳಲ್ಲಿ ಮುಸಲ್ಮಾನ ಹೆಣ್ಣುಮಗಳು ಗ್ಯಾಸ್ ನೀಡಿದ್ದಕ್ಕೆ ಧನ್ಯವಾದ ಹೇಳುತ್ತಿರುವ ಹೋರ್ಡಿಂಗ್ ಇರುತ್ತಿತ್ತು. ಈಗ ಏಕೆ ಅದನ್ನೆಲ್ಲಾ ತೆಗೆದು ಹಾಕಿದ್ದಾರೆ. ಕೇಂದ್ರ ಸರ್ಕಾರ ಪ್ರತಿದಿನ ಗ್ರಾಹಕರ ಪಿಕ್ ಪಾಕೆಟ್ ಮಾಡುತ್ತಿದೆ ಗಂಭೀರ ಆರೋಪಿಸಿದ್ದಾರೆ.

2014, 26 ಮೇ ತಿಂಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುತ್ತಾ ಹೋಯಿತು. ಪೆಟ್ರೋಲ್ 71, ಡೀಜೆಲ್ ಅನ್ನು 56 ರೂಪಾಯಿಗೆ ನೀಡಲಾಗುತ್ತಿತ್ತು. ಈಗ 103 ರೂಪಾಯಿ ಆಗಿದೆ. ಕಚ್ಚಾ ತೈಲಬೆಲೆ ಕಡಿಮೆ ಇದ್ದರೂ ನಮ್ಮಲ್ಲಿ ಬೆಲೆ ಹೆಚ್ಚಳಕ್ಕೆ ಏನು ಕಾರಣ ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ..

ಇಂಧನ ತೈಲದ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ’ (special additional excise duty) ಇಳಿಕೆ ಮಾಡಿರುವುದು ಭಾರತ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ. ಚುನಾವಣೆಗಾಗಿ ತೈಲ ಬೆಲೆ ಕಡಿಮೆ ಮಾಡಿದ್ದಾರೆ. ನಯಾರ ಕಂಪನಿಯವರು ಇಂಧನ ಬೆಲೆಯನ್ನು ಹೆಚ್ಚಳ ಮಾಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ರಾಜ್ಯ ಸರ್ಕಾರ ತೈಲ ಬೆಲೆ ಕಡಿಮೆ ಮಾಡಲಿದೆಯೇ ಎಂದು ಕೇಳಿದಾಗ, “ಆನಂತರ ಇದರ ಬಗ್ಗೆ ಮಾತನಾಡುತ್ತೇವೆ ಎಂದು ಹೇಳಿದ್ದಾರೆ.

Tags: 5 States Assembly ElectionsAICCBJPCM Siddaramaiahcongress vs bjpCrude oildcm dkshivakumardiesel price hikeDK ShivakumarFuel priceGovernment of IndiaKarnataka GovernmentKarnataka PolitcsKPCCLngLPGNarendra ModiNDA alliancepetrol price hikePratidhvaniSouth India
Previous Post

ಸ್ವತಂತ್ರ ಅಭ್ಯರ್ಥಿಯಾಗಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ : ಸಿಎಂ ಹೇಳಿದ್ದೇನು..?

Next Post

IPL ಪಂದ್ಯದ ವೇಳೆ ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

Related Posts

Gold Rate Today:ಇಂದು ಚಿನ್ನ, ಬೆಳ್ಳಿ ಖರೀದಿಗೆ ಒಳ್ಳೆಯ ದಿನವೇ? ಬೆಂಗಳೂರಿನ ಇಂದಿನ ದರ ಇಲ್ಲಿದೆ
ಕರ್ನಾಟಕ

Gold Rate Today:ಇಂದು ಚಿನ್ನ, ಬೆಳ್ಳಿ ಖರೀದಿಗೆ ಒಳ್ಳೆಯ ದಿನವೇ? ಬೆಂಗಳೂರಿನ ಇಂದಿನ ದರ ಇಲ್ಲಿದೆ

by Shivakumar
November 15, 2026
0

ಭಾರತೀಯ ಸಂಪ್ರದಾಯದಲ್ಲಿ ಚಿನ್ನ ಮತ್ತು ಬೆಳ್ಳಿಗೆ ವಿಶೇಷ ಸ್ಥಾನವಿದೆ. ಮದುವೆ, ಹಬ್ಬ, ಶುಭ ಸಮಾರಂಭಗಳ ಸಂದರ್ಭದಲ್ಲಿ ಆಭರಣ ಖರೀದಿಸುವುದು ಹಲವರ ಆಸೆ. ಹೀಗಾಗಿ ಪ್ರತಿದಿನ ಚಿನ್ನ ಮತ್ತು...

Read moreDetails
Loan amounts cannot be recovered from a pension account: High Court's significant ruling

ಪಿಂಚಣಿ ಖಾತೆಯಿಂದ ಸಾಲದ ಹಣ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

November 15, 2026
Possibility of another change to the 60-day advance railway ticket booking rule? Here are the full details.

60 ದಿನಗಳ ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ನಿಯಮದಲ್ಲಿ ಮತ್ತೆ ಬದಲಾವಣೆ ಸಾಧ್ಯತೆ? ಇಲ್ಲಿದೆ ಸಂಪೂರ್ಣ ಮಾಹಿತಿ

November 15, 2026
‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂದು ದೇವಸ್ಥಾನಕ್ಕೆ ಬೀಗ? ದೊಡ್ಡ ಕುರುಬರಹಳ್ಳಿಯಲ್ಲಿ ವಿವಾದ

November 15, 2026
ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

ಕೆಪಿಎಸ್‌ಸಿ ಪರೀಕ್ಷೆಗೆ ಬೆಳಗಾವಿಯಲ್ಲಿ ಭರ್ಜರಿ ಸಿದ್ಧತೆ; 34 ಕೇಂದ್ರಗಳಲ್ಲಿ 250ಕ್ಕೂ ಹೆಚ್ಚು ಪೊಲೀಸರ ಕಾವಲು!

November 15, 2026
Next Post
IPL ಪಂದ್ಯದ ವೇಳೆ ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

IPL ಪಂದ್ಯದ ವೇಳೆ ಸಣ್ಣ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada