• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಒಕ್ಕಲಿಗ ಸಿಎಂ ಕೆಳಗಿಳಿಸಿದ್ದೇ ಬಿಜೆಪಿ ! ಈಗ ಕುಮಾರಸ್ವಾಮಿ ಅವರ ಜೊತೆಗೆ ಹೋಗಿರೋದು ಎಷ್ಟು ಸರಿ ? ಡಿಕೆಶಿ ಹೊಸ ದಾಳ !  

ಪ್ರತಿಧ್ವನಿ by ಪ್ರತಿಧ್ವನಿ
April 10, 2024
in ಇದೀಗ, ಕರ್ನಾಟಕ, ದೇಶ
0
ಒಕ್ಕಲಿಗ ಸಿಎಂ ಕೆಳಗಿಳಿಸಿದ್ದೇ ಬಿಜೆಪಿ ! ಈಗ ಕುಮಾರಸ್ವಾಮಿ ಅವರ ಜೊತೆಗೆ ಹೋಗಿರೋದು ಎಷ್ಟು ಸರಿ ? ಡಿಕೆಶಿ ಹೊಸ ದಾಳ !  
Share on WhatsAppShare on FacebookShare on Telegram

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ (parliment election) ರಾಜ್ಯದಲ್ಲಿ ಒಕ್ಕಲಿಗ ಮತಗಳೇ ನಿರ್ಣಾಯಕವಾಗಲಿದ್ಯಾ?! ಅದೇ ಕಾರಣಕ್ಕಾಗಿ ಬಿಜೆಪಿ ಜೆಡಿಎಸ್ ಮೈತ್ರಿ (BJP-jds) ಮತ್ತು ಕಾಂಗ್ರೆಸ್ (congress) ಒಕ್ಕಲಿಗ ಮತಗಳಿಗಾಗಿ ಕಿತ್ತಾಟ ಶುರು ಮಾಡಿದ್ಯಾ ?! ಈ ಕಾರಣಕ್ಕಾಗಿಯೇ ಎಚ್ ಡಿ ಕುಮಾರಸ್ವಾಮಿ (HD Kumarswamy) ಮತ್ತು ಡಿಕೆಶಿ (Dk shivakumar) ನಡುವೆ ಮತ್ತೊಂದು ಯುದ್ಧ ಶುರುವಾದ ಹಾಗಿದೆ.

ADVERTISEMENT

ಒಕ್ಕಲಿಗ ಸಮುದಾಯದ ನಾಯಕತ್ವದ ಪಾರುಪತ್ಯಕ್ಕಾಗಿ ಈಗಾಗಲೇ ಎಚ್ ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ನಡುವೆ ಹಗ್ಗ ಜಗ್ಗಾಟ ಪ್ರಾರಂಭವಾಗಿದೆ . ಈ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಹಳೆ ಮೈಸೂರು(old mysuru ) ಭಾಗದಲ್ಲಿ ಜೆಡಿಎಸ್ ಮತಗಳನ್ನ ಕಾಂಗ್ರೆಸ್ ಕಡೆಗೆ ವರ್ಗೀಕರಿಸುವಲ್ಲಿ ಒಂದು ಹಂತಕ್ಕೆ ಡಿಕೆಶಿ ಯಶಸ್ವಿಯಾಗಿದ್ದರು. ಈ ಕಾರಣಕ್ಕಾಗಿ ಒಕ್ಕಲಿಗ ಮತ ಬ್ಯಾಂಕನ್ನು ಮತ್ತೆ ಜೆಡಿಎಸ್ ಕಡೆಗೆ ವರ್ಗಾಯಿಸಲು ಈ ಲೋಕ ಸಮರ ಹೆಚ್ ಡಿ ಕುಮಾರಸ್ವಾಮಿ ಪಾಲಿಗೆ ನಿರ್ಣಾಯಕವಾಗಿದೆ.

ಒಂದು ಕಡೆ ಮೈತ್ರಿ ಅಭ್ಯರ್ಥಿಗಳು ಆದಿಚುಂಚನಗಿರಿ ಮಠಕ್ಕೆ (aadi chunchanagiri) ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮೀಜಿಯನ್ನ (Nirmalananda Natha swamiji) ಭೇಟಿ ಮಾಡಿರುವುದಕ್ಕೆ ಡಿಕೆಶಿ ಮಾರ್ಮಿಕವಾಗಿ ಟಾಂಗ್ ಕೊಟ್ಟಿದ್ದಾರೆ . ಒಕ್ಕಲಿಗ ಸಿಎಂ ರನ್ನ ಕೆಳಗಿಳಿಸಿದ್ದೆ ಬಿಜೆಪಿ , ಸರ್ಕಾರ ಬಿಳಿಸಿದ್ದೆ ಬಿಜೆಪಿ . ಈಗ ಕುಮಾರಸ್ವಾಮಿ ಅದೇ ಬಿಜೆಪಿಯ ಜೊತೆ ಹೋಗಿರೋದು ಎಷ್ಟು ಸರಿ ?! ಇದನ್ನು ಸ್ವಾಮೀಜಿಗಳೇ ಕುಮಾರಸ್ವಾಮಿಯವರಿಗೆ ಪ್ರಶ್ನೆ ಮಾಡಬೇಕು ಎಂದು ಹೇಳೋದ್ರ ಮೂಲಕ ಒಕ್ಕಲಿಗರು ಕಾಂಗ್ರೆಸ್ ಗೆ ಮತ ಹಾಕಬೇಕು ಅನ್ನೋದನ್ನ ಪ್ರತಿಪಾದಿಸಿದ್ದಾರೆ ! 

ಒಟ್ನಲ್ಲಿ ಈ ಇಬ್ಬರು ಒಕ್ಕಲಿಗ ನಾಯಕರ ನಡುವೆ ಸಮುದಾಯದ ಮತದಾರರು ಯಾರನ್ನ ತಮ್ಮ ನೇತಾರನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ ಅದರ ಮೇಲೆ ರಾಜ್ಯದಲ್ಲಿ ಫಲಿತಾಂಶ ನಿರ್ಧಾರವಾಗುವ ಸಾಧ್ಯತೆಗಳು ಇದೆ ಅದಕ್ಕಾಗಿ ಚುನಾವಣಾ ಫಲಿತಾಂಶ ಬರುವವರೆಗೂ ಕಾಯಲೇಬೇಕು.

Tags: BJPCongress Partyಎಚ್ ಡಿ ಕುಮಾರಸ್ವಾಮಿಡಿಕೆ ಶಿವಕುಮಾರನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯಹೆಚ್.ಡಿ. ಕುಮಾರಸ್ವಾಮಿ
Previous Post

ಕರ್ನಾಟಕದಿಂದ ಬಿಜೆಪಿ ಪ್ರಣಾಳಿಕ ಸಮಿತಿಗೆ ಯಾರೂ ಇಲ್ಲವೇ..? ಯಾಕಿ ನಿರ್ಲಕ್ಷ್ಯ..?

Next Post

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada