• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

OLA..Uber..Rapido ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ..! 6 ವಾರದಲ್ಲಿ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲು ಹೈಕೋರ್ಟ್ ಆದೇಶ ! 

Chetan by Chetan
April 3, 2025
in Top Story, ಇದೀಗ, ಕರ್ನಾಟಕ
0
OLA..Uber..Rapido ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ..! 6 ವಾರದಲ್ಲಿ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲು ಹೈಕೋರ್ಟ್ ಆದೇಶ ! 
Share on WhatsAppShare on FacebookShare on Telegram

ಇನ್ಮುಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ(Bike taxi )ಸೇವೆ, ಮುಂದಿನ 6 ವಾರಗಳಲ್ಲಿ ಸ್ಥಗಿತವಾಗಲಿದೆ.ಈ ಬಗ್ಗೆ ಕರ್ನಾಟಕ ಹೈಕೋರ್ಟ್ ಮಹತ್ವದ (Highcourt) ಸೂಚನೆ ನೀಡಿದೆ. 

ADVERTISEMENT

ಹೌದು ಇನ್ಮುಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ಇಲ್ಲ ಅಂತ ಹೈಕೋರ್ಟ್ ಸ್ಪಷ್ಟವಾಗಿ ‌ ಆದೇಶ ಹೊರಡಿಸಿದೆ.ಹೀಗಾಗಿ 6 ವಾರದೊಳಗೆ ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ನ್ಯಾಯಾಲಯ ಗಡುವು ನೀಡಿದೆ.

ಮೋಟಾರ್ ವಾಹನ ಕಾಯ್ದೆ 1988 ಸೆಕ್ಷನ್ 3 (Motar vehicle act 1988) ಅಡಿಯಲ್ಲಿ, ಸರ್ಕಾರ ಯಾವುದೇ ಸೂಕ್ತ ಮಾರ್ಗಸೂಚಿ ಹೊರಡಿಸದ ಹೊರತು ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿಗಳಿಗೆ ಅವಕಾಶ ಇಲ್ಲ ಅಂತ ಹೈಕೋರ್ಟ್ ಹೇಳಿದೆ. 

ಹೀಗಾಗಿ 6 ವಾರದೊಳಗೆ ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ಓಲಾ, ಉಬ‌ರ್, ರ್ಯಾಪಿಡೋ ಸಂಸ್ಥೆಗಳಿಗೆ ಹೈಕೋರ್ಟ್‌ ಆದೇಶಿಸಿದೆ.

Tags: ಉಬರ್ಓಲಾಬೈಕ್ ಟ್ಯಾಕ್ಸಿಬೈಕ್ ಟ್ಯಾಕ್ಸಿ ನಿಷೇಧರ್ಯಾಪಿಡೋಹೈಕೋರ್ಟ್
Previous Post

ಫ್ರೀಡಂ ಪಾರ್ಕ್ ನಲ್ಲೇ ನಿದ್ರೆಗೆ ಜಾರಿದ ಬಿಜೆಪಿ ಲೀಡರ್ಸ್..! ಇಂದು ಸಿಎಂ ನಿವಾಸ ಮುತ್ತಿಗೆಗೆ ಪ್ಲಾನ್ ! 

Next Post

ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ “MIXING ಪ್ರೀತಿ” ಚಿತ್ರ

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ “MIXING ಪ್ರೀತಿ” ಚಿತ್ರ

ಟ್ರೇಲರ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ "MIXING ಪ್ರೀತಿ" ಚಿತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada