• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”

ಪ್ರತಿಧ್ವನಿ by ಪ್ರತಿಧ್ವನಿ
August 31, 2023
in ಸಿನಿಮಾ
0
ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”
Share on WhatsAppShare on FacebookShare on Telegram

ಎಸ್ ಆರ್ ಪಾಟೀಲ್ ನಿರ್ದೇಶನದಲ್ಲಿ ಸನತ್ ನಾಯಕನಾಗಿ ನಟಿಸಿರುವ “ಒಲವೇ ಮಂದಾರ 2” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.

ADVERTISEMENT

“ಒಲವೇ ಮಂದಾರ ೨” ಪರಿಶುದ್ಧ ಪ್ರೇಮಕಥೆ ಎಂದು ಮಾತು ಆರಂಭಿಸಿದ ನಿರ್ದೇಶಕ ಎಸ್.ಆರ್.ಪಾಟೀಲ್, ಈ ಪ್ರಪಂಚದಲ್ಲಿ ಪ್ರೀತಿ ಮಾಡುವವರನ್ನು ಅವರ ತಂದೆ ತಾಯಿ ತಮ್ಮ ಮಕ್ಕಳು ಕ್ರೈಮ್ ಮಾಡಿರುವ ಹಾಗೆ ನೋಡಲಾಗುತ್ತದೆ. ‌ಅದರಲ್ಲೂ ಹೆಚ್ಚಾಗಿ ಹೆಣ್ಣುಮಕ್ಕಳನ್ನು. ಇದು ತಪ್ಪು. ಒಬ್ಬರನೊಬ್ಬರು ಅರಿತುಕೊಂಡು‌ ಮಾಡುವ ಪ್ರೀತಿ ಯಾವತ್ತು ತಪ್ಪಲ್ಲ, ಹಾಗೆ ಪ್ರೀತಿ ಮಾಡಿದವರು ಕೊನೆಯ ಕ್ಷಣದವರೆಗೂ ತಮ್ಮ ಪ್ರೀತಿಯನ್ನು ಅವರ ತಂದೆ ತಾಯಿಗೆ ಒಪ್ಪಿಸಲು ಪ್ರಯತ್ನಿಸಬೇಕು ಹೊರತು ಬೇರೆ ನಿರ್ಧಾರ ತೆಗೆದುಕೊಳ್ಳಬಾರದು ಎಂಬ ಸಂದೇಶ ಈ ಚಿತ್ರದಲ್ಲಿದೆ. ನನಗೆ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಒಲವೇ ಮಂದಾರ” ಚಿತ್ರ ಇಷ್ಟ. ಹಾಗಾಗಿ ಶೀರ್ಷಿಕೆ ಇಟ್ಟಿದ್ದೇವೆ‌ ಹೊರತು, ಆ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದ ಕಥೆಯೆ ಬೇರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಿಟ್ ಆಗಿದ್ದು, ಚಿತ್ರ ಇದೇ ಸೆಪ್ಟೆಂಬರ್ 15 ರಂದು ತೆರೆಗೆ ಬರಲಿದೆ. ನಮ್ಮ ಚಿತ್ರವನ್ನು ಎಲ್ಲರೂ ನೋಡಿ ಪ್ರೋತ್ಸಾಹ ನೀಡಿ ಎಂದರು.

“ಕಮರೊಟ್ಟು ಚೆಕ್ ಪೋಸ್ಟ್” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನನಗೆ ಇದು ಎರಡನೇ ಚಿತ್ರ. ನಾಯ ನಟನಾಗಬೇಕೆಂಬುದು ನನ್ನಂತಹ ಮಧ್ಯಮ ವರ್ಗದ ಹುಡುಗನ ಕನಸು. ಆ ಕನಸನ್ನು ನನಸ್ಸಾಗಿಸಿದ ಎಲ್ಲರಿಗೂ ಧನ್ಯವಾದ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕ ಸನತ್ ತಿಳಿಸಿದರು.

ನಿರ್ಮಾಪಕರಾದ ರಮೇಶ್ ಮರಗೋಳ, ಬಿ.ಎಂ.ಸತೀಶ್ ಹಾಗೂ ಸಹ ನಿರ್ಮಾಪಕರಾದ ಯಲ್ಲಾಲಿಂಗ ಮುಗುಟಿ ಹಾಗೂ ರಾಮದೇವ್ ರಾಥೋಡ್ ಚಿತ್ರ ನಿರ್ಮಾಣದ ಕುರಿತು ಮಾತನಾಡಿದರು. ಸಂಗೀತ ನಿರ್ದೇಶಕ ಡಾ ಕಿರಣ್ ತೋಟಂಬೈಲ್ ಹಾಡುಗಳ ಬಗ್ಗೆ ಹಾಗೂ ನಾಯಕಿ ಪ್ರಜ್ಞಾ ಭಟ್, ಅನುಪಾ ಸತೀಶ್, ಹಿರಿಯ ನಟಿ ಭವ್ಯ, ಡಿಂಗ್ರಿ ನಾಗರಾಜ ಕಾಮಿಡಿ ಕಿಲಾಡಿ ಮಡೆನೂರ ಮನು ,ಶಿವಾನಂದ ಸಿಂದಗಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತು ಮಾತನಾಡಿದರು.

Tags: Kannada Film Industrykannada new movieKFIsandalwood
Previous Post

ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಸರ್ಕಾರ, ಬಸವರಾಜ ಬೊಮ್ಮಾಯಿ ಆಕ್ರೋಶ

Next Post

ವಿಶೇಷ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿದೆಯಾ ‘ಒಂದು ದೇಶ ಒಂದು ಚುನಾವಣೆ’ ಮಸೂದೆ..!?

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ವಿಶೇಷ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿದೆಯಾ ‘ಒಂದು ದೇಶ ಒಂದು ಚುನಾವಣೆ’ ಮಸೂದೆ..!?

ವಿಶೇಷ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿದೆಯಾ 'ಒಂದು ದೇಶ ಒಂದು ಚುನಾವಣೆ' ಮಸೂದೆ..!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada