• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಫ್ರೀ ಟಿಕೆಟ್​ ನೀಡಿದ ಸಿದ್ದರಾಮಯ್ಯ ಆಯಸ್ಸು ವೃದ್ಧಿಸಲಿ : ಬಸ್​ ನಮಸ್ಕರಿಸಿದ ಅಜ್ಜಿಯ ಸಂತಸದ ಮಾತು

Any Mind by Any Mind
June 12, 2023
in ಕರ್ನಾಟಕ
0
ಫ್ರೀ ಟಿಕೆಟ್​ ನೀಡಿದ ಸಿದ್ದರಾಮಯ್ಯ ಆಯಸ್ಸು ವೃದ್ಧಿಸಲಿ : ಬಸ್​ ನಮಸ್ಕರಿಸಿದ ಅಜ್ಜಿಯ ಸಂತಸದ ಮಾತು
Share on WhatsAppShare on FacebookShare on Telegram

ಬೆಳಗಾವಿ: ನಿನ್ನೆ ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ವೃದ್ಧೆಯೊಬ್ಬರು ಬಸ್​ ಮೆಟ್ಟಿಲಿಗೆ ತಲೆ ಬಾಗಿ ನಮಸ್ಕರಿಸಿ ಬಸ್​ ಏರಿದ ಫೋಟೋಗಳು ವೈರಲ್​ ಆಗಿತ್ತು. ಈ ಫೋಟೋವನ್ನು ಸ್ವತಃ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇಂದು ಬಸ್​ ಏರಿದ್ದ ನಿಂಗಮ್ಮ ಸಿದ್ದರಾಮಯ್ಯ ಆಯಸ್ಸು ವೃದ್ಧಿಸಲಿ ಎಂದು ಹಾರೈಸಿದ್ದಾರೆ.

ADVERTISEMENT

ಧಾರವಾಡದಲ್ಲಿ ನನ್ನ ಪುತ್ರನ ಮನೆಯ ಗೃಹಪ್ರವೇಶವಿತ್ತು. ಅಲ್ಲಿಂದ ಸವದತ್ತಿಯಲ್ಲಿರುವ ನನ್ನ ಮೊಮ್ಮಗನ ಮನೆಗೆ ಹೊರಡಬೇಕಿತ್ತು. ಧಾರವಾಡದಲ್ಲಿ ಬಸ್​ ಹತ್ತಿದಾಗ ಕಂಡಕ್ಟರ್​ ಇನ್ಮೇಲೆ ನೀವು ಟಿಕೆಟ್​ಗೆ ಹಣ ನೀಡೋದು ಬೇಡ ಉಚಿತವಾಗಿ ಬಸ್​ನಲ್ಲಿ ಪ್ರಯಾಣಿಸಿ ಅಂದ್ರು. ನಾನಾಗ ಖುಷಿಯಾಗಿ ಬಸ್​ಗೆ ನಮಸ್ಕರಿಸಿದೆ ಎಂದು ಹೇಳಿದರು.

ನನಗೆ ಬಸ್​ ಟಿಕೆಟ್​ ಫ್ರೀ ಮಾಡಿದವರು ಖುಷಿಯಾಗಿ ಇರಲಿ. ಇದರಿಂದ ನನಗೆ ತುಂಬಾನೇ ಉಪಕಾರವಾಗಿದೆ. ಸಿಎಂ ಸಿದ್ದರಾಮಯ್ಯ ಇನ್ನಷ್ಟು ವರ್ಷಗಳ ಕಾಲ ಆರೋಗ್ಯದಿಂದ ಬದುಕಲಿ ಎಂದು ಅಜ್ಜಿ ನಿಂಗವ್ವ ಹಾರೈಸಿದ್ದಾರೆ.

old lady who greeted the bus expresses her happiness mrq

Tags: Azzi NingavvaBelgaumCM SiddaramaiahDharwadShakti YojanaState Government
Previous Post

ರಸ್ತೆ ಮಧ್ಯೆಯೇ ಹೂತು ಬಿದ್ದ ಕಂಟೈನರ್​ ಚಕ್ರ : ಹೀಗಾದ್ರೆ ಹೇಗೆ ಸ್ವಾಮಿ ಅಂದ್ರು ಜನ!

Next Post

ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್​ : ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

Related Posts

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ
Top Story

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

by ಪ್ರತಿಧ್ವನಿ
August 28, 2026
0

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. https://youtu.be/D9zRrwpvJbo?si=Vddh0WKRsWbVVQ6U ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷಕ್ಕೆ...

Read moreDetails
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಶೆಟ್ಟಿ: ಕನ್ನಡದ ತಾರೆಗೆ ಜಾಗತಿಕ ಮನ್ನಣೆ

August 28, 2026
Next Post
ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್​ : ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

ಕಲುಷಿತ ನೀರು ದುರಂತ ಮರುಕಳಿಸಿದರೆ ಸಿಇಓ ಸಸ್ಪೆಂಡ್​ : ಸಿಎಂ ಸಿದ್ದರಾಮಯ್ಯ ಖಡಕ್​ ವಾರ್ನಿಂಗ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!