• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಲಿಂಪಿಕ್ಸ್ 2024ಕ್ಕೆ ಪ್ಯಾರಿಸ್‌ನಲ್ಲಿ ವರ್ಣರಂಜಿತ ಚಾಲನೆ ! 7 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ !

ಪ್ರತಿಧ್ವನಿ by ಪ್ರತಿಧ್ವನಿ
July 27, 2024
in Top Story, ಇದೀಗ, ಕ್ರೀಡೆ, ವಿಶೇಷ
0
ಒಲಿಂಪಿಕ್ಸ್ 2024ಕ್ಕೆ ಪ್ಯಾರಿಸ್‌ನಲ್ಲಿ ವರ್ಣರಂಜಿತ ಚಾಲನೆ ! 7 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ !
Share on WhatsAppShare on FacebookShare on Telegram

ಪ್ಯಾರಿಸ್‌ನಲ್ಲಿ (Paris) ಒಲಂಪಿಕ್‌ನ (Olympics) ಉದ್ಘಾಟನಾ ಸಮಾರಂಭದ ಸಂಭ್ರಮ ಕಳೆಗಟ್ಟಿತ್ತು. ಜಗತ್ತಿನ ಅತಿ ದೊಡ್ಡ ಹಾಗೂ ಅದ್ದೂರಿ ಕ್ರೀಡಾಜಾತ್ರೆ ಒಲಂಪಿಕ್ಸ್‌ಗೆ ನಿನ್ನೆ ವರ್ಣರಂಜಿತ ಚಾಲನೆ ಸಿಕ್ಕಿದೆ.ಫ್ರಾನ್ಸ್‌ನ (France) ರಾಜಧಾನಿ, ಪ್ರೇಮನಗರಿ ಪ್ಯಾರಿಸ್ ನಗರದಲ್ಲಿ 33ನೇ ಆವೃತ್ತಿಯ ಒಲಂಪಿಕ್ಸ್ ಉದ್ಘಾಟನೆಗೊಂಡಿದೆ.ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 11 ಗಂಟೆಯಿಂದ ಒಲಂಪಿಕ್ಸ್ ಕ್ರೀಡಾಕೂಟ ಆರಂಭವಾಗಿದೆ.

ADVERTISEMENT

3ನೇ ಬಾರಿಗೆ ಪ್ಯಾರಿಸ್ ನಗರದಲ್ಲಿ ಒಲಿಂಪಿಕ್ಸ್ ಕ್ರೀಡಾ ಕೂಟ ನಡೆಯುತ್ತಿದ್ದು, ಕ್ರೀಡಾಕೂಟದ ಇತಿಹಾಸದಲ್ಲೇ ಮೊದಲ ಬಾರಿಗೆ ನೀರಿನ ಮೇಲೆ ಆರಂಭೋತ್ಸವ ನಡೆದಿದೆ.ಪ್ಯಾರಿಸ್ ಜೀವನದಿ ಸೀನ್ ಮೇಲೆ ವಿವಿಧ ದೇಶ ಹಾಗೂ ಒಲಿಂಪಿಕ್ ಅಸೋಸಿಯೇಷನ್‌ಗಳನ್ನು ಪ್ರತಿನಿಧಿಸುವ 7000ಕ್ಕೂ ಹೆಚ್ಚು ಕ್ರೀಡಾಪಟುಗಳು 85 ದೋಣಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಒಲಂಪಿಕ್ಸ್ ಟೂರ್ನಿಗೆ ಅಧಿಕೃತ ಪ್ರವೇಶ ಪಡೆದಿದ್ದಾರೆ.

ಪಿವಿ ಸಿಂಧು (Pv sindhu) ಮತ್ತು ಶರತ್ ಕಮಲ್ (Sharath kamal)| ನೇತೃತ್ವದ ಭಾರತೀಯ ತಂಡ ಕೂಡ ದೋಣಿಯಲ್ಲಿ ಮೆರವಣಿಗೆಯಲ್ಲಿ ಸಾಗಿತು. ಬ್ಯಾಡ್ಮಿಂಟನ್ ತಾರೆ ಸಿಂಧು ಹಾಗೂ ದಿಗ್ಗಜ ಟೇಬಲ್ ಟೆನಿಸ್ ಆಟಗಾರ ಶರತ್ ಭಾರತದ ಧ್ವಜಧಾರಿಗಳಾಗಿದ್ದರು. ಭಾರತದಿಂದ 117 ಆಟಗಾರರು ಒಲಿಂಪಿಕ್ಸ್ ಕೂಟದಲ್ಲಿ ಪಾಲ್ಗೊಂಡಿದ್ದು, ಪದಕಗೆಲ್ಲುವ ಉತ್ಸಾಹದಲ್ಲಿದ್ದಾರೆ.

Tags: ಒಲಿಂಪಿಕ್ಸ್ 2024ಒಲಿಂಪಿಕ್ಸ್ ಉದ್ಘಾಟನೆಒಲಿಂಪಿಕ್ಸ್ ಕ್ರೀಡಾಕೂಟಪಿವಿ ಸಿಂಧುಪ್ಯಾರಿಸ್ಶರತ್ ಕಮಲ್
Previous Post

ಆನ್‌‌ಲೈನ್‌ ಪಾವತಿ ಯಾಕಿಲ್ಲ..? ಬೆಸ್ಕಾಂಗೆ ಹೈಕೋರ್ಟ್‌ ಪ್ರಶ್ನೆ..

Next Post

ಲೋಕಸಭೆ ವಿರೋಧ ಪಕ್ಷದ ನಾಯಕ ಇಷ್ಟ ಆಗೋದು ಯಾಕೆ..?

Related Posts

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!
ಕ್ರೀಡೆ

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

by ಪ್ರತಿಧ್ವನಿ
April 15, 2026
0

IPL 2026ರ ಋತುವಿನಲ್ಲಿ ಯುವ ಆಟಗಾರರು ತಮ್ಮ ಪ್ರತಿಭೆಯಿಂದ ತಂಡಗಳಿಗೆ ಮಹತ್ವದ ಬಲವಾಗುತ್ತಿದ್ದಾರೆ. ಈ ಸಾಲಿನಲ್ಲಿ ಸನ್ ರೈಸ್ ಹೈದರಾಬಾದ್ ಪರ ಪದಾರ್ಪಣೆ ಮಾಡಿದ 24 ವರ್ಷದ...

Read moreDetails
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಲೋಕಸಭೆ ವಿರೋಧ ಪಕ್ಷದ ನಾಯಕ ಇಷ್ಟ ಆಗೋದು ಯಾಕೆ..?

ಲೋಕಸಭೆ ವಿರೋಧ ಪಕ್ಷದ ನಾಯಕ ಇಷ್ಟ ಆಗೋದು ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada