• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಕ್ಟೋಬರ್ 18ರಂದು ಕೊಡಗಿನ ಮೊದಲ ಬೋಡ್ ನಮ್ಮೆಗೆ ಕುಂದಾ ಬೆಟ್ಟದಲ್ಲಿ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
October 15, 2024
in Top Story, ಇತರೆ / Others
0
Share on WhatsAppShare on FacebookShare on Telegram

ಇತಿಹಾಸ ಪ್ರಸಿದ್ಧದ ಹಾಗೂ ಕೊಡಗಿನ ಮೊದಲ ಬೋಡ್ ನಮ್ಮೆ ಎಂದು ಖ್ಯಾತಿ ಹೊಂದಿರುವ “ಕುಂದಾತ್ ಬೊಟ್ಟ್ ಬೋಡ್ ನಮ್ಮೆ”ಗೆ ಶುಕ್ರವಾರ ಸಾಂಪ್ರದಾಯಿಕ ದೋಳ್ ತೆಗೆಯುವ ಮೂಲಕ ಚಾಲನೆ ನೀಡಲಾಯಿತು.

ADVERTISEMENT

ಕುಂದಾ ಮುಗುಟಗೇರಿ ಸಮೀಪದ ಶ್ರೀ ಈಶ್ವರ ದೇವಸ್ಥಾನದ ಹತ್ತಿರದ ಅಂಬಲದಲ್ಲಿ ‌ಸಾಂಪ್ರದಾಯಿಕ ದೋಳ್ ತೆಗೆಯುವ ಮೂಲಕ ಕೊಡಗಿನ ಮೊದಲ ಬೋಡ್ ನಮ್ಮೆಗೆ ಚಾಲನೆ ದೊರೆಯಿತು. ಪ್ರತಿವರ್ಷ ತಲಕಾವೇರಿಯಲ್ಲಿ ತೀರ್ಥೋದ್ಭವದ ದಿನ ಹಾಗೂ ಮರುದಿನ ಹಬ್ಬ ನಡೆಯಲಿದ್ದು, ಈ ವರ್ಷ ಅಕ್ಟೋಬರ್ 17 ಹಾಗೂ 18ರಂದು ಹಬ್ಬ ನಡೆಯಲಿದೆ ಎಂದು ಭಂಡಾರ ತಕ್ಕರಾರ ಸಣ್ಣುವಂಡ ಅಪ್ಪಿ ಪೂಣಚ್ಚ ತಿಳಿಸಿದ್ದಾರೆ. ಸಣ್ಣುವಂಡ ಹಾಗೂ ಮನೆಯಪಂಡ ಕುಟುಂಬಸ್ಥರ ತಕ್ಕಾಮೆಯಲ್ಲಿ ಹಬ್ಬ ನಡೆಯಲಿದ್ದು, ಅ-17ರಂದು ರಾತ್ರಿ ಮನೆ ಕಳಿಯ ಬಳಿಕ ಅ-18ರಂದು ಕುಂದಾ ಬೆಟ್ಟದ ಮೇಲೆ ಹಬ್ಬ ನಡೆಯಲಿದೆ.

18ರಂದು ಮಧ್ಯಾಹ್ನ ಸುಮಾರು 12-30 ಗಂಟೆಗೆ ಸಣ್ಣುವಂಡ ಹಾಗೂ ಮನೆಯಪಂಡ ಕುಟುಂಬದ ಬಲ್ಯ ಮನೆಯಿಂದ ಕೃತಕವಾಗಿ ತಯಾರಿಸಿ ಶೃಂಗರಿಸಲಾದ ತಲಾ ಒಂದೊಂದು ಕುದುರೆಯನ್ನು ಹೊತ್ತವರು ಬೆಟ್ಟದ ತಪ್ಪಲಿನಲ್ಲಿರುವ ನಾಡ್ ದೇವಸ್ಥಾನದ ಸಮೀಪದ ಅಂಬಲದಲ್ಲಿ ವಿವಿಧ ವಿಧಿ ವಿಧಾನಗಳನ್ನು ಆಚರಿಸಿ ನಂತರ ಕಡಿದಾದ ಬೆಟ್ಟವನ್ನು ಏರುವ ಮೂಲಕ ಕುಂದಾ ಬೆಟ್ಟದ ಮೇಲಿನ ಹಬ್ಬಕ್ಕೆ ವಿದ್ಯುಕ್ತ ಚಾಲನೆ ದೊರೆಯುತ್ತದೆ.

ಕಡಿದಾದ ಕುಂದಾ ಬೆಟ್ಟವನ್ನು ಏರಿದ ಮೇಲೆ ಅಲ್ಲಿ ಪಾಂಡವರು ನಿರ್ಮಿಸಿದರು ಎನ್ನಲಾಗುವ ಬೊಟ್ಟ್’ಲಪ್ಪ ದೇವಸ್ಥಾನದಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ನಡೆಯುತ್ತದೆ ಈ ಮೂಲಕ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಭಂಡಾರ ತಕ್ಕರಾದ ಸಣ್ಣುವಂಡ ಅಪ್ಪಿ ಪೂಣಚ್ಚ ತಿಳಿಸಿದ್ದಾರೆ.

Tags: Ambala near Sri Eshwara TempleKodagu will run to us at Kunda BettaKundat Bott Bod NammeOn October 18the first bod.
Previous Post

ಕಿಚ್ಚನಿಗೆ ಬಿಗ್ ಬಾಸ್ ತಂಡದಿಂದ ಅವಮಾನ ?! ತಮಿಳು ಟೀಮ್ ಹಿಡಿತದಲ್ಲಿ ಬಿಗ್ ಬಾಸ್ ?!  

Next Post

ಬೆಂಗಳೂರು ನಗರ ಪೊಲೀಸ್ ಆಯುಕ್ತ B ದಯಾನಂದ್ ಸುದ್ದಿಗೋಷ್ಠಿ

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post

ಬೆಂಗಳೂರು ನಗರ ಪೊಲೀಸ್ ಆಯುಕ್ತ B ದಯಾನಂದ್ ಸುದ್ದಿಗೋಷ್ಠಿ

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!