• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ

FACT CHECK:ಮಹಾ ಕುಂಭಮೇಳದ ಕೊನೆಯ ದಿನ ವಾಯುಪಡೆಯ ಜೆಟ್‌ಗಳು ಆಕಾಶದಲ್ಲಿ ತ್ರಿಶೂಲ್ ಆಕಾರದಲ್ಲಿ ಹಾರಿವೆ? ಇಲ್ಲ, ವೈರಲ್ ಚಿತ್ರ ಹಳೆಯದು..

ಪ್ರತಿಧ್ವನಿ by ಪ್ರತಿಧ್ವನಿ
March 4, 2025
in ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮಹಾ ಕುಂಭಮೇಳದ ಕೊನೆಯ ದಿನದಂದು, ಅಂದರೆ ಫೆಬ್ರವರಿ 26 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಜೆಟ್‌ಗಳು ಆಕಾಶದಲ್ಲಿ ತ್ರಿಶೂಲ ಆಕಾರದಲ್ಲಿ ಹಾರಿವೆ ಎಂದು ಹೇಳಲಾಗಿದೆ. 45 ದಿನಗಳ ಕಾಲ ನಡೆದ ಮಹಾ ಕುಂಭಮೇಳದ ಕೊನೆಯಲ್ಲಿ ಈ ವೈಮಾನಿಕ ಪ್ರದರ್ಶನವನ್ನು ನಡೆಸಲಾಯಿತು.

ADVERTISEMENT

ಫೇಸ್‌ಬುಕ್ ಬಳಕೆದಾರರೊಬ್ಬರು ಫೆಬ್ರವರಿ 27, 2025 ರಂದು ಈ ಫೋಟೋವನ್ನು ಹಂಚಿಕೊಂಡು, “ಪ್ರಯಾಗರಾಜ್ ನಲ್ಲಿ ಶಿವರಾತ್ರಿ ಪ್ರಯುಕ್ತ ವಾಯುಪಡೆಯಿಂದ ತ್ರಿಶೂಲ ರಚನೆ. ಹರಹರ ಮಹಾದೇವ್” ಎಂದು ಬರೆದುಕೊಂಡಿದ್ದಾರೆ.

DK Shivakumar: ಮಾಧ್ಯಮದವರ ಕೇಳಿದ ಪ್ರಶ್ನೆಗೆ ಡಿಕೆಶಿ ಖಡಕ್‌ ಟಾಂಗ್‌..! #media #actors #dkshivakumar

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ಫೋಟೋವನ್ನು ನೀವು ಇಲ್ಲಿ ನೋಡಬಹುದು.

Fact Check: ಈ ಹೇಳಿಕೆ ಸುಳ್ಳು ಎಂದು ನ್ಯೂಸ್ ಮೀಟರ್ ಕಂಡುಕೊಂಡಿದೆ. ವೈರಲ್ ಆದ ಚಿತ್ರ 2019 ರಿಂದ ಅಂತರ್ಜಾಲದಲ್ಲಿದೆ. ಮಹಾ ಕುಂಭದಲ್ಲಿ ನಡೆದ ವಾಯುಪಡೆಯ ವಾಯು ಪ್ರದರ್ಶನದ ಸಮಯದಲ್ಲಿ ಅಂತಹ ಯಾವುದೇ ತ್ರಿಶೂಲ ರಚನೆಯನ್ನು ಮಾಡಲಾಗಿಲ್ಲ.

KJ George:ಐಪಿ ಸೆಟ್​ಗಳಿಗೆ 7ಗಂಟೆ, ಇತರೆ ಉದ್ದೇಶಕ್ಕೆ 24 ಗಂಟೆ ಕರೆಂಟ್: ಸಚಿವ ಜಾರ್ಜ್.! #farmers  #pratidhvani

ಗೂಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ, ನಾವು ಇದೇ ಫೋಟೋವನ್ನು 2019 ಮತ್ತು 2020 ರಲ್ಲಿ ಎಕ್ಸ್ ಮತ್ತು ಫೇಸ್ಟುಕ್ ಖಾತೆಗಳಲ್ಲಿ ಪೋಸ್ಟ್ ಮಾಡಿರುವುದನ್ನು ಕಂಡುಕೊಂಡಿದ್ದೇವೆ. 2023 ರಲ್ಲಿ ಜೀ ನ್ಯೂಸ್ ವರದಿಯಲ್ಲಿಯೂ ನಾವು ಇದನ್ನು ಕಂಡುಕೊಂಡಿದ್ದೇವೆ.

ಜನವರಿ 31, 2020 ರಂದು ಎಕ್ಸ್ ಬಳಕೆದಾರರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅದರ ಶೀರ್ಷಿಕ ಹೀಗಿದೆ, “ವರ್ಷದ ಚಿತ್ರ !!! 3 ಸುಖೋಯ್ 30 ಎಂಕೆಐ ವಿಮಾನಗಳಿಂದ ಮಹಾದೇವ್ ಅವರ ತ್ರಿಶೂಲ್ ರಚನೆ!! ಭಾರತೀಯ ವಾಯುಪಡೆಗೆ… ಚಿತ್ರದ ನಿಖರವಾದ ಮೂಲ ತಿಳಿಯದಿದ್ದರೂ ಸಹ, ಇದುವರೆಗಿನ ಮಾಹಿತಿಯ ಪ್ರಕಾರ ಫೋಟೋವನ್ನು 2019 ರಿಂದ ಹಂಚಿಕೊಳ್ಳಲಾಗಿದೆ ಎಂಬುದು ಖಚಿತವಾಗಿದೆ.

ಈ Fact Check  ಅನ್ನು NEWS METER ರವರು ಪ್ರಕಟಿಸಿದ್ದಾರೆ ಮತ್ತು ಶಕ್ತಿ ಕಲೆಕ್ಟೀವ್ ನ ಭಾಗವಾಗಿ NEWS METER ರವರಿಂದ ಮರುಪ್ರಕಟಿಸಲಾಗಿದೆ.

Tags: Fact checkIndiaKumbamelaNews MeterPratidhvaniPrayag rajUttar Pradesh
Previous Post

ಸದನದಲ್ಲಿ ಬಿಜೆಪಿ ನಾಯಕರ ವಿರುದ್ಧ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ..!

Next Post

ಕೆಮ್ಮು ಬಂದರೂ ಬಿಡದೇ ಬಿಜೆಪಿಗರ ಬೆಂಡೆತ್ತಿದ‌ ಶಿವಲಿಂಗೇಗೌಡ..! 

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post

ಕೆಮ್ಮು ಬಂದರೂ ಬಿಡದೇ ಬಿಜೆಪಿಗರ ಬೆಂಡೆತ್ತಿದ‌ ಶಿವಲಿಂಗೇಗೌಡ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada