• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದಲ್ಲಿ ಮತ್ತೆ ಕೊರೊನಾಂತಕ : 24 ಗಂಟೆಗಳಲ್ಲಿ 6050 ಹೊಸ ಕೋವಿಡ್​ ಕೇಸು ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
April 7, 2023
in Top Story, ದೇಶ
0
ದೇಶದಲ್ಲಿ ಮತ್ತೆ ಕೊರೊನಾಂತಕ : 24 ಗಂಟೆಗಳಲ್ಲಿ 6050 ಹೊಸ ಕೋವಿಡ್​ ಕೇಸು ದಾಖಲು
Share on WhatsAppShare on FacebookShare on Telegram

ದೆಹಲಿ : ದೇಶದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗಿದೆ. ಕೊರೊನಾ ಮಾರಿಯಿಂದ ಪಾರಾದೆವು ಅಂದುಕೊಳ್ಳುವಷ್ಟರಲ್ಲಿ ದೇಶದಲ್ಲಿ ಮತ್ತೆ ಕೊರೊನಾ ತನ್ನ ಕಬಂಧ ಬಾಹುವನ್ನು ಚಾಚುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6050 ಹೊಸ ಕೋವಿಡ್​ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ ದೇಶದಲ್ಲಿ ಶುಕ್ರವಾರ ಕೊರೊನಾ ಪ್ರಕರಣಗಳ ಸಂಖ್ಯೆ 13 ಪ್ರತಿಶತ ಏರಿಕೆ ಕಂಡಂತಾಗಿದೆ.

ADVERTISEMENT


ಕೇಂದ್ರ ಆರೋಗ್ಯ ಸಚಿವಾಲಯವು ನೀಡಿರುವ ಮಾಹಿತಿಯ ಪ್ರಕಾರ, ಕೊರೊನಾದಿಂದಾಗಿ 14ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಒಟ್ಟೂ ಸಂಖ್ಯೆ 5,30,943 ಆಗಿದೆ.ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟೂ ಸಂಖ್ಯೆ 4,41,85,858 ತಲುಪಿದೆ.

A man walks after cremating his relative, who died due to the coronavirus disease (COVID-19), at a crematorium ground in New Delhi, India, April 28, 2021. REUTERS/Danish Siddiqui


ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್​ ಪ್ರಕರಣದಿಂದ ಆತಂಕ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವಿಯಾ ಇಂದು ಹಿರಿಯ ಆರೋಗ್ಯ ಅಧಿಕಾರಿಗಳ ಜೊತೆಯಲ್ಲಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.

Tags: Central GovernmentCoronaIncrease in the number of Corona casesUnion Ministry of Health
Previous Post

ದಿ. ಆರ್​. ಧ್ರುವನಾರಾಯಣ ಪತ್ನಿ ವೀಣಾ ಧ್ರುವನಾರಾಯಣ್​ ವಿಧಿವಶ

Next Post

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನವಾರ ಸುರಿಯಲಿದೆ ವರ್ಷದ ಮೊದಲ ಮಳೆ

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನವಾರ ಸುರಿಯಲಿದೆ ವರ್ಷದ ಮೊದಲ ಮಳೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನವಾರ ಸುರಿಯಲಿದೆ ವರ್ಷದ ಮೊದಲ ಮಳೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada