• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಒಂದು ದಿನ ಕೇಸರಿ ಧ್ವಜವೇ ರಾಷ್ಟಧ್ವಜ ಆಗಬಹುದು : ಕಲ್ಲಡ್ಕ ಪ್ರಭಾಕರ ಭಟ್

ಪ್ರತಿಧ್ವನಿ by ಪ್ರತಿಧ್ವನಿ
March 20, 2022
in ಇದೀಗ
0
ಒಂದು ದಿನ ಕೇಸರಿ ಧ್ವಜವೇ ರಾಷ್ಟಧ್ವಜ ಆಗಬಹುದು : ಕಲ್ಲಡ್ಕ ಪ್ರಭಾಕರ ಭಟ್
Share on WhatsAppShare on FacebookShare on Telegram

ಕಾಂಗ್ರೆಸ್ನ ಕಟ್ಟ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ADVERTISEMENT

ಮಂಗಳೂರಿನ ಕುತ್ತಾರಿನ ಕೊರಗಜ್ಜ ಕ್ಷೇತ್ರದ ನಡೆ ಸಮಾರೋಪದಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ ಭಟ್, ಕಾಂಗ್ರೆಸ್ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡ್ತೇನೆ. ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು. ಮೊದಲು ಬ್ರಿಟಿಷರ ಧ್ವಜ ಇತ್ತು, ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು ಎಂದು ಹೇಳಿದ್ದಾರೆ.

ಅಕಸ್ಮಾತ್ ರಾಜ್ಯಸಭೆ, ಪಾರ್ಲಿಮೆಂಟ್ನಲ್ಲಿ ಮೂರನೆಯವರ ಬಹುಮತ ಪಡೆದ್ರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಅಂತ ಏನೂ ಇಲ್ಲ. ಹೀಗೆಯೇ ಮುಂದುವರೆದ್ರೆ ಹಿಂದೂ ಸಮಾಜ ಒಟ್ಟಾಗುತ್ತೆ. ಇವತ್ತು ಕಾಶ್ಮೀರ ಫೈಲ್ಸ್ ನಲ್ಲಿ ನೀವು ನೋಡೋದು ಸಣ್ಣ ತುಂಡಷ್ಟೇ. ದೇಶದಲ್ಲಿ ಧರ್ಮದ ಹತ್ಯೆ ಆದಾಗಲೂ ಷಂಡ ಕಾಂಗ್ರೆಸ್ ಒಪ್ಪಿಕೊಂಡಿತು ಎಂದು ಹೇಳಿದ್ದಾರೆ.

Tags: BJPಕಲ್ಲಡ್ಕ ಪ್ರಭಾಕರ ಭಟ್ಕೇಸರಿ ಧ್ವಜಬಿಜೆಪಿರಾಷ್ಟಧ್ವಜ
Previous Post

ಸಿದ್ದರಾಮಯ್ಯ ತಾಯಿ & ಹೆಂಡತಿಯನ್ನು ಮನೆಯಿಂದ ಹೊರಗೆ ಹಾಕ್ತಾರಾ? ಹುಚ್ಚುಚ್ಚಾಗಿ ಮಾತನಾಡಬೇಡಿ : ಕಲ್ಲಡ ಪ್ರಭಾಕರ್ ಭಟ್

Next Post

ಹಿಂದೂ ರಾಷ್ಟ್ರದ ಯೋಜನೆಗೆ ಮುಂದಡಿಯೇ ಹಿಜಾಬ್‌ ತೀರ್ಪು? – ಭಾಗ : 2

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
Next Post
ಹಿಂದೂ ರಾಷ್ಟ್ರದ ಯೋಜನೆಗೆ ಮುಂದಡಿಯೇ ಹಿಜಾಬ್‌ ತೀರ್ಪು? – ಭಾಗ : 2

ಹಿಂದೂ ರಾಷ್ಟ್ರದ ಯೋಜನೆಗೆ ಮುಂದಡಿಯೇ ಹಿಜಾಬ್‌ ತೀರ್ಪು? - ಭಾಗ : 2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!