• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಒಂದು ಕ್ಷೇತ್ರದಲ್ಲಿ ಟಿಕೆಟ್‌ ಘೋಷಣೆಗೆ ಬಿಜೆಪಿ ತಡೆ..!

Krishna Mani by Krishna Mani
March 27, 2024
in ಇದೀಗ, ಕರ್ನಾಟಕ, ರಾಜಕೀಯ
0
ಒಂದು ಕ್ಷೇತ್ರದಲ್ಲಿ ಟಿಕೆಟ್‌ ಘೋಷಣೆಗೆ ಬಿಜೆಪಿ ತಡೆ..!
Share on WhatsAppShare on FacebookShare on Telegram

ADVERTISEMENT

ಲೋಕಸಭೆ ಚುನಾವಣೆಗೆ ಬಿಜೆಪಿ 5ನೇ ಪಟ್ಟಿ ರಿಲೀಸ್ ಆಗಿದೆ. ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿರುವ ಬಿಜೆಪಿ, ಉತ್ತರ ಕನ್ನಡದಿಂದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ.ಕೆ ಸುಧಾಕರ್, ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ್, ಬೆಳಗಾವಿಯಿಂದ ಜಗದೀಶ್‌ ಶೆಟ್ಟರ್‌ಗೆ ಟಿಕೆಟ್‌ ಘೋಷಣೆ ಆಗಿದೆ.

ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್‌‌ ಕಗ್ಗಂಟಾಗಿದ್ದು, ಚಿತ್ರದುರ್ಗ ಕ್ಷೇತ್ರಕ್ಕೆ ಟಿಕೆಟ್‌ ಘೋಷಣೆ ಮಾಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ಇದೀಗ ಚಿತ್ರದುರ್ಗ ಕ್ಷೇತ್ರದ ಟಿಕೆಟ್‌ ಯಾರಿಗೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.

Tags: #dkshivakumar #case #highcourt #investigation #hold #pratidhvani #pratidhvanidigital #pratidhvaninewsCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮೊದಲ ದಿನವೇ ಡಿ.ಕೆ ಸುರೇಶ್‌ ನಾಮಪತ್ರ ಸಲ್ಲಿಕೆ..!

Next Post

ಯದುವೀ‌ರ್ ಬಗ್ಗೆ ಮಾತನಾಡುವಾಗ ಎಚ್ಚರವಾಗಿರಿ ! ಕಾಂಗ್ರೆಸ್ ಮುಖಂಡರಿಗೆ ಸಿಎಂ ಸಿದ್ದು ಎಚ್ಚರಿಕೆ !

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಯದುವೀ‌ರ್ ಬಗ್ಗೆ ಮಾತನಾಡುವಾಗ ಎಚ್ಚರವಾಗಿರಿ ! ಕಾಂಗ್ರೆಸ್ ಮುಖಂಡರಿಗೆ ಸಿಎಂ ಸಿದ್ದು ಎಚ್ಚರಿಕೆ !

ಯದುವೀ‌ರ್ ಬಗ್ಗೆ ಮಾತನಾಡುವಾಗ ಎಚ್ಚರವಾಗಿರಿ ! ಕಾಂಗ್ರೆಸ್ ಮುಖಂಡರಿಗೆ ಸಿಎಂ ಸಿದ್ದು ಎಚ್ಚರಿಕೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!