• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
January 13, 2026
in Top Story, ಕರ್ನಾಟಕ, ಸಿನಿಮಾ
0
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Share on WhatsAppShare on FacebookShare on Telegram

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಟೀಸರ್ ಬಿಡುಗಡೆಯಾದ  ದಿನದಿಂದ ಭಾರೀ ವಿವಾದಕ್ಕೆ ಕಾರಣವಾಗಿದೆ. ಜನವರಿ 08ರಂದು ಬಿಡುಗಡೆಯಾದ ಟೀಸರ್‌ಗೆ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಇದೀಗ ಸಿನಿಮಾ ವಿರುದ್ಧ ಅಧಿಕೃತ ದೂರುಗಳ ಸರಣಿ ಆರಂಭವಾಗಿದೆ.

ADVERTISEMENT
BIGG BOSS 12 :  ಬಿಗ್‌ ಬಾಸ್‌ನಲ್ಲಿ ಗಿಲ್ಲಿಗೆ ಅನ್ಯಾಯ.? ಕಿಚ್ಚ ಸುದೀಪ್‌ ವಾಹಿನಿ ವಿರುದ್ಧ ಸಿಡಿದೆದ್ದ ಫ್ಯಾನ್ಸ್‌

‘ಟಾಕ್ಸಿಕ್’ ಟೀಸರ್‌ನಲ್ಲಿ ಅಶ್ಲೀಲ ಹಾಗೂ ಸಾಮಾಜಿಕ ನೈತಿಕತೆಗೆ ವಿರುದ್ಧವಾದ ದೃಶ್ಯಗಳಿವೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮಹಿಳಾ ಆಯೋಗ, ಮಕ್ಕಳ ಆಯೋಗ ಮತ್ತು ಇದೀಗ ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ (CBFC / ಸೆನ್ಸಾರ್ ಮಂಡಳಿ)ಗೆ ದೂರುಗಳು ದಾಖಲಾಗಿವೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ‘ಟಾಕ್ಸಿಕ್’ ಸಿನಿಮಾದ ಟೀಸರ್ ವಿರುದ್ಧ ಸಿಬಿಎಫ್‌ಸಿಗೆ ದೂರು ಸಲ್ಲಿಸಿದ್ದು, ಚಿತ್ರಕ್ಕೆ ಯಾವುದೇ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿದ್ದಾರೆ. ಟೀಸರ್‌ನಲ್ಲಿ ಲೈಂಗಿಕವಾಗಿ ಪ್ರಚೋದಿಸುವ ಹಾಗೂ ಅಶ್ಲೀಲ ದೃಶ್ಯಗಳಿದ್ದು, ಅಪ್ರಾಪ್ತ ವಯಸ್ಕರ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ, ಟೀಸರ್ ಸಾಮಾಜಿಕ ನೈತಿಕತೆಯ ಮಿತಿಯನ್ನು ಮೀರಿದ್ದು, ಕೂಡಲೇ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಬೇಕು. ಈ ಸಂಬಂಧ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

BIGG BOSS 12 :  ಬಿಗ್‌ ಬಾಸ್‌ ಮನೆಯಲ್ಲಿ ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌..! #pratidhvani

ಇದಕ್ಕೂ ಮೊದಲು, ಕರ್ನಾಟಕ ಆಮ್ ಆದ್ಮಿ ಪಕ್ಷ (AAP) ಮಹಿಳಾ ಘಟಕವು ‘ಟಾಕ್ಸಿಕ್’ ಚಿತ್ರದ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲಿಸಿತ್ತು. ಟೀಸರ್‌ನಲ್ಲಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ. ಯಾವುದೇ ವಯೋಮಾನದ ಎಚ್ಚರಿಕೆ ಇಲ್ಲದೆ ಸಾರ್ವಜನಿಕ ವಲಯದಲ್ಲಿ ಬಿಡುಗಡೆಯಾದ ಈ ದೃಶ್ಯಗಳು ಮಹಿಳೆಯರ ಘನತೆಯನ್ನು ಕುಗ್ಗಿಸುತ್ತವೆ ಮತ್ತು ಕನ್ನಡ ಸಂಸ್ಕೃತಿಯನ್ನು ಅವಮಾನಿಸುತ್ತವೆ ಎಂದು ಎಎಪಿ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನೊಂದೆಡೆ ಮಕ್ಕಳ ಆಯೋಗ ಕೂಡ ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಟೀಸರ್‌ನಲ್ಲಿರುವ ದೃಶ್ಯಗಳು ಮಕ್ಕಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ‘ಟಾಕ್ಸಿಕ್’ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಈಗಾಗಲೇ 300 ಮಿಲಿಯನ್‌ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.

Tags: ComplaintsSensor Boardtoxictoxic teaserYash
Previous Post

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

Next Post

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

Related Posts

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ
ಕರ್ನಾಟಕ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

by ಪ್ರತಿಧ್ವನಿ
March 4, 2026
0

ಬಹುಕಾಲದ ನಿರೀಕ್ಷೆಯಾಗಿರುವ ಎಂ.ಜಿ. ರಸ್ತೆಯ ಮರು ಡಾಂಬರೀಕರಣ ಕಾಮಗಾರಿಯನ್ನು ಗುರುವಾರದಿಂದ ಆರಂಭಿಸಲು ಬೆಂಗಳೂರು ಸೆಂಟ್ರಲ್​​ ಸಿಟಿ ಕಾರ್ಪೊರೇಷನ್​​ ಸಜ್ಜಾಗಿದೆ. ಮೊದಲ ಹಂತದಲ್ಲಿ ಟ್ರಿನಿಟಿ ಸರ್ಕಲ್‌ನಿಂದ ಕಬ್ಬನ್ ಪಾರ್ಕ್ ಪೊಲೀಸ್...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada