• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**

ಪ್ರತಿಧ್ವನಿ by ಪ್ರತಿಧ್ವನಿ
February 13, 2026
in Top Story, ದೇಶ, ರಾಜಕೀಯ
0
ದಳಪತಿ ವಿಜಯ್ ರ‍್ಯಾಲಿಯಲ್ಲಿ ಮತ್ತೊಂದು ದುರಂತ: ಹೀಟ್‌ಸ್ಟ್ರೋಕ್‌ದಿಂದ ವ್ಯಕ್ತಿ ಸಾ**
Share on WhatsAppShare on FacebookShare on Telegram
ADVERTISEMENT

ಸೇಲಂ: ತಮಿಳುನಾಡಿನ ಸೇಲಂನಲ್ಲಿ ನಡೆದ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ(TVK) ಪಕ್ಷದ ಬೃಹತ್ ಸಮಾವೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರ ಭಾಷಣ ಕೇಳಲು ಬಂದಿದ್ದ ವ್ಯಕ್ತಿಯೊಬ್ಬರು ವಿಪರೀತ ಬಿಸಿಲಿನ ತಾಪ ತಾಳಲಾರದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Channaraj on DKS :  ಡಿಕೆಶಿ​ ಸಿಎಂ ಆಗುವ ಶುಭ ಘಳಿಗೆ, ಶುಭ ಕಾಲ ಬಂದಿದೆ ಚನ್ನರಾಜ ಹಟ್ಟಿಹೊಳಿ ಹೇಳಿಕೆ..! #dks

2026ರ ಚುನಾವಣಾ ಪ್ರಚಾರದ ಭಾಗವಾಗಿ ಸೇಲಂನಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಮಧ್ಯಾಹ್ನ ವೇಳೆ ತಾಪಮಾನ ಹೆಚ್ಚಾಗಿದ್ದು, ಜನಸಂದಣಿ ಹೆಚ್ಚಾದ ಕಾರಣ ಉಸಿರುಗಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ, ದಾರಿಯಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಹೀಟ್‌ಸ್ಟ್ರೋಕ್‌ವೇ ಸಾವಿಗೆ ಕಾರಣವಾಗಿದೆ. ಸಮಾವೇಶದಲ್ಲಿ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂಬ ಆರೋಪಗಳೂ ಕೇಳಿಬರುತ್ತಿವೆ. ಬಿಸಿಲಿನ ಕಾರಣದಿಂದ ಇನ್ನು ಕೆಲವರು ಅಸ್ವಸ್ಥರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Nirmala Sitharaman : ವಿಪಕ್ಷ ನಾಯಕರ ವಿರುದ್ಧ ಗುಡುಗಿದ ಹಣಕಾಸು ಸಚಿವೆ ನಿರ್ಮಲಾ..! #speekar #bjp
Tags: DeathTamil NaduTamil Vetri KalagamTamilnadu ElectionTamilnadu Election 2026thalapathy vijayTVK
Previous Post

ಹಿರಿ ಜೀವದ ನರೇಗಾ ಯಶೋಗಾಥೆ : ನೆಮ್ಮದಿಯ ಬದುಕಿಗೆ “ಖಾತ್ರಿ”ಯಿದ್ದ ಉದ್ಯೋಗಕ್ಕೆ ಬೀಳದಿರಲಿ ಕತ್ತರಿ..!

Next Post

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

Related Posts

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..
Top Story

ದೇಹಕ್ಕೆ ಅಂಗವೈಕಲ್ಯ ಇರಬಹುದು, ಆದರೆ ಕನಸುಗಳಿಗಲ್ಲಾ : ನಿತೀಶ್‌ ಸರ್ಕಾರದ ವೈಫಲ್ಯತೆ ಬಿಚ್ಚಿಟ್ಟ ನೆಟ್ಟಿಗರು..

by ಪ್ರತಿಧ್ವನಿ
March 12, 2026
0

ಪ್ರತಿಧ್ವನಿ ವಿಶೇಷ ವರದಿ : ಬೆಂಗಳೂರು : ಮನುಷ್ಯನ ಅಂಗಕ್ಕೆ ವೈಕಲ್ಯ ಇರಬಹುದು ಆದರೆ ಕನಸುಗಳಿಗೆ ಅಲ್ಲಾ ಎಂಬುವುದಕ್ಕೆ ಇದೀಗ ದೇಶಾದ್ಯಂತ ಭಾರತೀಯರ ಗಮನ ಸೆಳೆದಿರುವ ದಿವ್ಯಾಂಗ ಬಾಲಕಿಯೇ...

Read moreDetails
BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

March 12, 2026
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
Next Post
ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

ಕೇಂದ್ರ ಸರ್ಕಾರದ ಮೇಲೆ ಭರವಸೆ ಇದೆ: ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada