• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪಂಚ ರಾಜ್ಯಗಳ ಚುನಾವಣೆ ಮುಂದೂಡಲು ‘ಒಂದು ರಾಷ್ಟ್ರ ಒಂದು ಚುನಾವಣೆʼ ಪ್ರಚಾರ: ಪ್ರಶಾಂತ್ ಭೂಷಣ್

ಪ್ರತಿಧ್ವನಿ by ಪ್ರತಿಧ್ವನಿ
September 11, 2023
in ಇದೀಗ, ದೇಶ, ರಾಜಕೀಯ
0
ಪ್ರಶಾಂತ್‌ ಭೂಷಣ್‌

ಪ್ರಶಾಂತ್‌ ಭೂಷಣ್‌

Share on WhatsAppShare on FacebookShare on Telegram

ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಮುಂದೂಡುವುದಕ್ಕಾಗಿಯೇ ಕೇಂದ್ರ ಸರ್ಕಾರ ‘ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಪ್ರಚಾರ ಮಾಡುತ್ತಿದೆ ಎಂದು ಖ್ಯಾತ ಸುಪ್ರೀಂ ಕೋರ್ಟ್ ವಕೀಲ ಮತ್ತು ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ADVERTISEMENT

ಈ ವರ್ಷಾಂತ್ಯದಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಭುವನೇಶ್ವರದಲ್ಲಿ ಭಾನುವಾರ (ಸೆಪ್ಟೆಂಬರ್ 10) ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಶಾಂತ್ ಭೂಷಣ್, ಭಾರತದಂತಹ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಕಾರ್ಯಗತಗೊಳಿಸಲು ಸಾಧ್ಯವಿಲ್ಲ, ಏಕೆಂದರೆ ನಮ್ಮ ವ್ಯವಸ್ಥೆಯಲ್ಲಿ ಸರ್ಕಾರವು ಬಹುಮತ ಕಳೆದುಕೊಂಡಾಗ ಮತ್ತು ಹೊಸ ಸರ್ಕಾರ ರಚನೆಯಾದಾಗ ಮಧ್ಯಂತರದಲ್ಲಿ ಬೀಳಬಹುದು. ಆದಾಗ್ಯೂ, ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಯಾದರೆ, ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುವುದು, ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದರು.

ಅಂದರೆ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ರಾಷ್ಟ್ರಪತಿ ಆಡಳಿತ ವ್ಯವಸ್ಥೆಗೆ ಬದಲಾಗುತ್ತೀವಿ. ಹಾಗಾಗಿ ಇದು ಸಂಸದೀಯ ಪ್ರಜಾಪ್ರಭುತ್ವದ ಸಂಪೂರ್ಣ ಉಲ್ಲಂಘನೆಯಾಗುತ್ತದೆ. ನನ್ನ ದೃಷ್ಟಿಯಲ್ಲಿ ಈ ಬಗ್ಗೆ ಸರ್ಕಾರಕ್ಕೆ ಸ್ಪಷ್ಟವಾಗಿ ಅರಿವಿದೆ. ರಾಷ್ಟ್ರಪತಿ ಆಡಳಿತ ವ್ಯವಸ್ಥೆಗೆ ಬದಲಾಯಿಸಲು ಸಂವಿಧಾನದಲ್ಲಿ ಹಲವಾರು ತಿದ್ದುಪಡಿಗಳ ಅಗತ್ಯವಿದೆ ಎಂಬುದನ್ನು ಅವರು ತಿಳಿದಿದ್ದಾರೆ ಎಂದರು.

ಈಗಿನ ಸರ್ಕಾರಕ್ಕೆ ರಾಜ್ಯಸಭೆಯಲ್ಲಿ ಬಹುಮತವಿಲ್ಲ .ಈ ಎಲ್ಲ ಸಂಗತಿಗಳನ್ನು ಸರ್ಕಾರ ತಿಳಿದಿದೆ. ಆದರೂ, ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೆಯನ್ನು ಮುಂದೂಡುವ ಒಂದೇ ಒಂದು ಉದ್ದೇಶದಿಂದ ಅವರು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ಪ್ರಚಾರಗೊಳಿಸುತ್ತಿದ್ದಾರೆ ಎಂದು ತಿಳಿಸಿದರು.

“ಈ ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಸೋಲಿನ ಭೀತಿಯಲ್ಲಿದೆ. ಹಾಗಾಗಿ, ಅವರು ಒಂದು ರಾಷ್ಟ್ರ ಒಂದು ಚುನಾವಣೆ ಹೆಸರಿನಲ್ಲಿ 2024 ರ ಲೋಕಸಭಾ ಚುನಾವಣೆಯವರೆಗೂ ವಿಧಾನಸಭಾ ಚುನಾವಣೆಯನ್ನು ಮುಂದೂಡಲು ಹೊರಟಿದ್ದಾರೆ .ಆ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗುವುದು” ಎಂದು ಪ್ರಶಾಂತ್‌ ಭೂಷಣ್ ಆರೋಪಿಸಿದರು.

Tags: Five State Assembly ElectionOne Nation One ElectionPrashant Bhushanಓಂದು ರಾಷ್ಟ್ರ ಒಂದು ಚುನಾವಣೆಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಪ್ರಶಾಂತ್‌ ಭೂಷಣ್‌
Previous Post

ʼಇಂಡಿಯಾʼ ಸಭೆ ದಿನವೇ ಇ.ಡಿ ನೋಟಿಸ್‌: ಅಭಿಷೇಕ್‌ ಬ್ಯಾನರ್ಜಿ

Next Post

Breaking: ನನ್ನ ಹೆಣವೂ ಬಿಜೆಪಿಗೆ ‌ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

Breaking: ನನ್ನ ಹೆಣವೂ ಬಿಜೆಪಿಗೆ ‌ಹೋಗಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada