• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಂದು ಕಡೆ ಸಭೆ, ಇನ್ನೊಂದು ಮೌಲ್ಯಮಾಪನ

Any Mind by Any Mind
January 11, 2024
in Top Story, ಅಭಿಮತ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಒಂದು ಕಡೆ ಸಭೆ, ಇನ್ನೊಂದು ಮೌಲ್ಯಮಾಪನ
Share on WhatsAppShare on FacebookShare on Telegram

2024 ರ ಲೋಕಸಭಾ ಚುನಾವಣೆಗೆ (LOKASABHA ELECTION 2024) ಬಿಜೆಪಿ ತೆರೆಮರೆಯಲ್ಲಿ ಭರದ ಸಿದ್ಧತೆಗಳನ್ನು ಆರಂಭಿಸಿದೆ. ಒಂದು ಕಡೆ ಈಗಾಗಲೇ ಕ್ಷೇತ್ರವಾರು ಹಾಲಿ ಸಂಸದರನ್ನು ಕರೆದು ಸಭೆ ಮಾಡಿ, ಸ್ಥಳೀಯ ನಾಯಕರನ್ನು ಪರಿಗಣಿಸಿ ಅಭಿಪ್ರಾಯ ಸಂಗ್ರಹ ಮಾಡುವ ಕೆಲಸ ಆಗುತ್ತಿದೆ. ಇನ್ನೊಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y VIJAYENDRA) ಸದ್ದಿಲ್ಲದೆ, ತಮ್ಮ ತಂಡದ ಮೂಲಕ ಪ್ರತಿ ಕ್ಷೇತ್ರದ ಹಾಲಿ ಸಂಸದರ ಮೌಲ್ಯಮಾಪನಕ್ಕೆ (Evaluation) ಮುಂದಾಗಿದ್ದಾರೆ.

ADVERTISEMENT

ಅಷ್ಟಕ್ಕೂ ಏನಿದು ಮೌಲ್ಯಮಾಪನ ಪ್ರಕ್ರಿಯೆ? (Evaluation Process)

ಪ್ರತಿಧ್ವನಿಗೆ ಬಿಜೆಪಿಯ ಉನ್ನತ ಮೂಲಗಳಿಂದಲೇ ನಿಖರ ಮಾಹಿತಿ ಲಭ್ಯವಾಗಿದ್ದು, ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y VIJAYENDRA) 2024 ರ ಲೋಕಸಭಾ ಚುನಾವಣೆಗೆ (LOKASABHA ELECTION 2024) ಪಕ್ಷದಿಂದ ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಒಂದು ಕಡೆ ಕಳೆದ 2019 ರ ಲೋಕಸಭಾ ಚುನಾವಣೆಯ ಹೊಣೆ ಹೊತ್ತಿದ್ದ ಬಿ‌. ಎಸ್.ಯಡಿಯೂರಪ್ಪ (B S YEDIYURAPPA), ರಾಜ್ಯದಲ್ಲಿ ಪ್ರವಾಸ ಮಾಡಿ 28 ಲೋಕಸಭಾ ಕ್ಷೇತ್ರಗಳ ಪೈಕಿ 25 ಕ್ಷೇತ್ರವನ್ನು ಬಿಜೆಪಿಯ ತೆಕ್ಕೆಗೆ ತಂದು ಕೊಟ್ಟಿದ್ರು. ಇದು ರಾಜ್ಯ ಬಿಜೆಪಿಯ ಪಾಲಿಗೆ ಅತಿ ದೊಡ್ಡ ಸಾಧನೆಯೇ. ಈಗ ಬಿಜೆಪಿಯ ಸಾರಥಿಯಾಗಿರುವ ಬಿ.ವೈ.ವಿಜಯೇಂದ್ರ (B Y VIJAYENDRA), ಆ ದಾಖಲೆಯನ್ನು ಬದಿಗಟ್ಟಿ ಮುಂದೆ ನಡೆಯಬೇಕು. ಆ ಮೂಲಕ ತಮ್ಮ ರಾಜಕೀಯ ಭವಿಷ್ಯವನ್ನು ಗಟ್ಟಿಗೊಳಿಸಿಕೊಳ್ಳುತ್ತ, ಹೈಕಮಾಂಡ್ ನಾಯಕರ ಬಳಿ ತಾನೊಬ್ಬ Obedient Student ಎಂದು Prove ಮಾಡಿಕೊಳ್ಳಬೇಕು. ಹೀಗಾಗಿ, ಬಿ.ವೈ.ವಿಜಯೇಂದ್ರ Master Plan ಒಂದನ್ನ ಮಾಡಿದ್ದಾರೆ. ಅದೇ ಈ ಮೌಲ್ಯಮಾಪನ (Evaluation) ಪ್ರಕ್ರಿಯೆ.

ಈಗಾಗಲೇ ಕಳೆದ ಎರಡ್ಮೂರು ದಿನಗಳಿಂದ ಕ್ಷೇತ್ರವಾರು ಬಿ.ವೈ. ವಿಜಯೇಂದ್ರ (B Y VIJAYENDRA) ಸಭೆಗಳ ಮೇಲೆ ಸಭೆಗಳನ್ನು ಮಾಡುತ್ತಾ, 2024 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಯಾರಾಗಬೇಕೆಂದು ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ಜೊತೆಗೆ ತಮ್ಮ ಪದಾಧಿಕಾರಿಗಳ ತಂಡದ ಮೂಲಕ ಪ್ರತಿ ಕ್ಷೇತ್ರದಲ್ಲೂ ಹಾಲಿ ಸಂಸದರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸ್ಥಳೀಯ ನಾಯಕರಿಂದ ಆಯಾ ಕ್ಷೇತ್ರದ ಸಂಸದರ ವರ್ಚಸ್ಸು, ಕೆಲಸ ಕಾರ್ಯಗಳು, ಕಾಮಗಾರಿಗಳನ್ನು ನಡೆಸಿರುವುದು, ಕೊರೊನಾ ಸಂದರ್ಭದಲ್ಲಿ ಸಂಸದರ ಪಾಲ್ಗೊಳ್ಳುವಿಕೆ (MP’S Participation), ಜನರೊಂದಿಗೆ ಹೊಂದಾಣಿಕೆ, ಹೀಗೆ ಹಲವು ಮಾಹಿತಿಯನ್ನು ವಿಜಯೇಂದ್ರ ಕಲೆ ಹಾಕುತ್ತಿದ್ದಾರೆ. ಯಾವ ಸಂಸದರು ನಿರೀಕ್ಷಿಸಿದ ಮಟ್ಟದಲ್ಲಿ ಕಾರ್ಯನಿರ್ವಹಣೆ ಮಾಡಿಲ್ಲ, ಅಂತಹವರಿಗೆ ಕೊಕ್ ಕೊಡುವುದು ವಿಜಯೇಂದ್ರರ One Line Agenda.

ಹೀಗಾಗಿ, ಒಂದು ಕಡೆ ಸಭೆ, ಇನ್ನೊಂದು ಕಡೆ ಮೌಲ್ಯಮಾಪನ. ಎರಡನ್ನು ಒಟ್ಟೊಟ್ಟಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y VIJAYENDRA) ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪ್ರತಿಧ್ವನಿಗೆ ಬಿಜೆಪಿಯ ಮೂಲಗಳಿಂದಲೇ ಲಭ್ಯವಾಗಿದೆ.

Tags: BHARAATHIYA JANATHA PARTYBJPbyvijayendraCongress Partyjpnaddakarnatakabjplokasabha electionModinationalbjpRAshokvijayendraಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

*ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ*: *ಸಿಎಂ ಸಿದ್ದರಾಮಯ್ಯ*

Next Post

Soujanya Case: ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿಗೆ ಕಾನೂನು ಸಂಕಷ್ಟ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
Soujanya Case: ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿಗೆ ಕಾನೂನು ಸಂಕಷ್ಟ

Soujanya Case: ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿಗೆ ಕಾನೂನು ಸಂಕಷ್ಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada