• Home
  • About Us
  • ಕರ್ನಾಟಕ
Friday, November 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ನೇತೃತ್ವದ ‘AKGTV’ ಗೆ ಒಂದು ವರ್ಷದ ಸಂಭ್ರಮ

ಪ್ರತಿಧ್ವನಿ by ಪ್ರತಿಧ್ವನಿ
December 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಡಾ||ಹೆಚ್ ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ) ಅವರು ನಾಡಪ್ರಭು ಕೆಂಪೇಗೌಡರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ‌ ನೀಡುವ ಸಲುವಾಗಿ ‘AKGTV’ ಯೂಟ್ಯೂಬ್ ವಾಹಿನಿಯನ್ನು ಕಳೆದವರ್ಷ ಆರಂಭಿಸಿದ್ದರು. ಇದೇ ಸಂದರ್ಭದಲ್ಲಿ “ನಾಡಸಿಂಹ ಕೆಂಪೇಗೌಡ” ಎಂಬ ಅದ್ದೂರಿಗೀತೆಯನ್ನು ಸಹ ಬಿಡುಗಡೆ ಮಾಡಿದ್ದರು. ಈಗ ‘AKGTV’ ಗೆ ಮೊದಲನೇ ವಾರ್ಷಿಕೋತ್ಸವ. ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ವಾಹಿನಿ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಅದ್ದೂರಿಯಾಗಿ ನೆರವೇರಿತು.

ADVERTISEMENT

ಪೂಜ್ಯ ಶ್ರೀ ನಂಜಾವಧೂತ ಸ್ವಾಮಿಗಳು, ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮಿಗಳು, ಪೂಜ್ಯ ಶ್ರೀ ಆನಂದ ಗುರೂಜಿ, ನಿರ್ಮಾಪಕರಾದ ಉಮಾಪತಿ, ಸಂಜಯ್ ಗೌಡ, ದೀಪಕ್, ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಗಣ್ಯರನ್ನು ಸ್ವಾಗತಿಸಿ ಮಾತನಾಡಿದ ಹೆಚ್ ಎಂ ಕೃಷ್ಣಮೂರ್ತಿ ಅವರು, ನಾಡಪ್ರಭು ಕೆಂಪೇಗೌಡರು ಮಾಡಿರುವ ಉಪಕಾರ ಅಪಾರ.ಅವರು ಮಾಡಿದ ಕಾರ್ಯಗಳ ಬಗ್ಗೆ, ಅವರು ಭೇಟಿ ನೀಡಿದ ಸ್ಥಳಗಳ ಕುರಿತು ಹೆಚ್ಚಿನ ವಿಷಯಗಳನ್ನು ತಿಳಿಸಲು AKGTV ಆರಂಭಿಸಲಾಯಿತು.‌ವಾಹಿನಿ ಆರಂಭವಾಗಿ ಇಂದಿಗೆ ಒಂದು ವರ್ಷವಾಗಿದೆ‌‌.

ಈವರೆಗೂ ಶಿವಗಂಗೆ, ಹುಲಿಯೂರು ದುರ್ಗ ಮುಂತಾದ ಪುಣ್ಯಕ್ಷೇತ್ರಗಳಲ್ಲಿರುವ ಕೋಟೆ, ಕಲ್ಯಾಣಿ ಮುಂತಾದ ಸ್ಥಳಗಳನ್ನು ಹಲವು ಕಂತುಗಳ ಮೂಲಕ ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ. ಮುಂದೆ ಕೂಡ ಅನೇಕ ಸ್ಥಳಗಳ ಕುರಿತು ಮಾಹಿತಿ ನೀಡಲಿದ್ದೇವೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ತಿಳಿಸಿದ ಹೆಚ್ ಎಂ ಕೃಷ್ಣಮೂರ್ತಿ ಅವರು, ನಾನು ಎಂಟು ವರ್ಷಗಳ ಹಿಂದೆ ನಟಿಸಿದ್ದ ಜೇಡ್ರಳ್ಳಿ ಚಿತ್ರವು ಕೆಲವೇ ದಿನಗಳಲ್ಲಿ ಸಿನಿಬಜಾರ್ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಿದರು.

Tags: AKGTVDr.HMKrishnamurthy.Huliyur DurgaJedralli Krishnappa).KalyaniKoteOne year celebrationsandalwoodtrying to inform people about places like Shiva Ganga
Previous Post

ಚುನಾವಣೆ ರಾಜಕಾರಣದಿಂದ ರಮೇಶ್ ಕುಮಾರ್ ನಿವೃತ್ತಿ ?! ಅಚ್ಚರಿಯ ಹೇಳಿಕೆ ನೀಡಿದ ಮಾಜಿ ಸ್ಪೀಕರ್! 

Next Post

ಬೆಂಗಳೂರು ಹುಟ್ಕೋ ಮುಂಚೆ ಹುಟ್ಟಿತ್ತು ಬೇಗೂರು…ಕಾಲೋನಿ ಹುಡ್ಗರು ತರುಣ್ ಸುಧೀರ್-ಶಾಸಕ ಸತೀಶ್ ರೆಡ್ಡಿ

Related Posts

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ
Top Story

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

by ಪ್ರತಿಧ್ವನಿ
November 14, 2025
0

ನಟಿ ಜಯಾ ಬಚ್ಚನ್ ಸಾರ್ವಜನಿಕವಾಗಿ ವಿಡಿಯೋ ಮಾಡುವವರ ಮೇಲೆ, ಫೋಟೋ ತೆಗೆಯುವವರ ಮೇಲೆ, ಯೂಟ್ಯೂಬರ್‌ಗಳ ಮೇಲೆ ಕೋಪಗೊಳ್ಳುವುದು ಹೊಸತಲ್ಲ. ಇದೀಗ ಜಯಾ ಬಚ್ಚನ್ ಫೋಟೋ ತೆಗೆಯುತ್ತಿರುವವರ ಮೇಲೆ...

Read moreDetails
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

November 14, 2025
Next Post

ಬೆಂಗಳೂರು ಹುಟ್ಕೋ ಮುಂಚೆ ಹುಟ್ಟಿತ್ತು ಬೇಗೂರು...ಕಾಲೋನಿ ಹುಡ್ಗರು ತರುಣ್ ಸುಧೀರ್-ಶಾಸಕ ಸತೀಶ್ ರೆಡ್ಡಿ

Recent News

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ
Top Story

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

by ಪ್ರತಿಧ್ವನಿ
November 14, 2025
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ
Top Story

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

by ಪ್ರತಿಧ್ವನಿ
November 14, 2025
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ
Top Story

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸಾ*ನ ಸಂಖ್ಯೆ 7ಕ್ಕೆ ಏರಿಕೆ

by ಪ್ರತಿಧ್ವನಿ
November 14, 2025
ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌
Top Story

ಬಿಹಾರ ಚುನಾವಣಾ ಫಲಿತಾಂಶ: ಸಂಭ್ರಮಾಚರಣೆಗೆ ಬಿಜೆಪಿ ಬ್ರೇಕ್‌

by ಪ್ರತಿಧ್ವನಿ
November 14, 2025
ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
Top Story

ಇಂದು ಬಿಹಾರ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ

by ಪ್ರತಿಧ್ವನಿ
November 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

ʼಬಾಯಿ ಮುಚ್ಚಿಕೊಂಡು ವಿಡಿಯೋ ಮಾಡಿʼ-ಜಯಾ ಬಚ್ಚನ್ ಫುಲ್‌ ಗರಂ

November 14, 2025
ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

ಮುಧೋಳದಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: 100 ಟ್ರ್ಯಾಕ್ಟರ್‌ಗಳಿಗೆ ಬೆಂಕಿ

November 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!