• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಒಂದಂಕೆ ಕಾಡು’ ಅಂಗಳದಿಂದ ‘ಓ ಒಲವೇ’ ರೋಮ್ಯಾಂಟಿಕ್ ಸಾಂಗ್ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
October 8, 2022
in ಸಿನಿಮಾ
0
ಒಂದಂಕೆ ಕಾಡು’ ಅಂಗಳದಿಂದ ‘ಓ ಒಲವೇ’ ರೋಮ್ಯಾಂಟಿಕ್ ಸಾಂಗ್ ರಿಲೀಸ್
Share on WhatsAppShare on FacebookShare on Telegram

ಟೈಟಲ್ ಹಾಗೂ ಮೋಷನ್ ಪೋಸ್ಟರ್ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಎಲ್ಲರ ಗಮನ ಸೆಳೆದ ಸಿನಿಮಾ ‘ಒಂದಂಕೆ ಕಾಡು’. ಚಿತ್ರೀಕರಣ ಮುಗಿಸಿ ಬಿಡುಗಡೆಗೆ ರೆಡಿಯಾಗುತ್ತಿರುವ ಚಿತ್ರತಂಡ ಹಾಡಿನ ಮೂಲಕ ಮತ್ತೊಮ್ಮೆ ಎಲ್ಲರನ್ನು ಮೋಡಿ ಮಾಡಲು ಬಂದಿದೆ.

ADVERTISEMENT

ಚಿತ್ರದ ರೋಮ್ಯಾಂಟಿಕ್ ಹಾಡನ್ನು ಬಿಡುಗಡೆ ಮಾಡಿ ಗಮನ ಸೆಳೆಯುತ್ತಿದೆ. ಕಪಿಲ್ ನಾಯರ್ ದನಿಯಲ್ಲಿ ಮೂಡಿ ಬಂದ ‘ಓ ಒಲವೇ’ ರೋಮ್ಯಾಂಟಿಕ್ ಹಾಡು ಎಲ್ಲರ ಮೆಚ್ಚುಗೆ ಗಳಿಸಿಕೊಳ್ಳುತ್ತಿದೆ. ಈ ಹಾಡಿಗೆ ಡಾ. ಉಮೇಶ್ ಪಿಲ್ಲಿಕುಡೇಲು ಸಾಹಿತ್ಯವಿದ್ದು, ಮಧು ಹೆಗ್ಡೆ ಇಂಪಾದ ಸಂಗೀತವಿದೆ.

ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಒಂದಂಕೆ ಕಾಡು’ ಸಿನಿಮಾದಲ್ಲಿ ರಥರ್ವ್ ಪೊನ್ನನ್ನ ಹಾಗೂ ಸೋನಿ ಮುಲೇವ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಕಿರಣ್ ನಾಯಕ್, ಮಧು ಹೆಗಡೆ, ಸುಮಂತ್ ಭಟ್, ಪ್ರೇರಣಾ ಕಂಬಂ ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ.

ಕನ್ನಡ, ತೆಲುಗು ಎರಡು ಭಾಷೆಯಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ಚಿತ್ರೀಕರಣ ಮುಗಿಸಿರುವ ಸಿನಿಮಾ ತಂಡ ಇದೇ ವರ್ಷ ಚಿತ್ರವನ್ನು ಪ್ರೇಕ್ಷಕರೆದುರು ತರುವ ತಯಾರಿಯಲ್ಲಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಅನೌನ್ಸ್ ಮಾಡಲಿದೆ.

ನಿರ್ದೇಶಕ ರಾಮಚಂದ್ರ ವೈದ್ಯ ಕಿರುತೆರೆಯಲ್ಲಿ ದೀರ್ಘ ಕಾಲದಿಂದ ಗುರುತಿಸಿಕೊಂಡಿದ್ದಾರೆ. ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳನ್ನು ನಿರ್ದೇಶಿಸಿ, ಸುಮಾರು ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದಂಕೆ ಕಾಡು ಇವರ ನಿರ್ದೇಶನದ ಮೊದಲ ಸಿನಿಮಾ. ಈ ಮೂಲಕ ನಿರ್ದೇಶಕನಾಗಿ ಬೆಳ್ಳಿತೆರೆಯಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. 

ಈ ಚಿತ್ರಕ್ಕೆ ಶ್ರಾವಣಿ ಶಿವ್ ಕಥೆ ಬರೆದಿದ್ದು, ರಾಮಚಂದ್ರ ವೈದ್ಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.  ಟಿ.ಜಿ ನಂದೀಶ್ ಸಂಭಾಷಣೆ, ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಉಗ್ರಂ, ಕೆಜಿಎಫ್ ಚಾಪ್ಟರ್-1 ಸಿನಿಮಾ ಖ್ಯಾತಿಯ ಶ್ರೀಕಾಂತ್ ಸಂಕಲನ, ಮಧು ಹೆಗ್ಡೆ ಮ್ಯೂಸಿಕ್ ಸಿನಿಮಾದಲ್ಲಿದೆ. ಕನ್ನಡದ ಜೊತೆಗೆ ತೆಲುಗು ಭಾಷೆಯಲ್ಲಿ ಈ ಚಿತ್ರ ನಿರ್ಮಾಣವಾಗಿದೆ, ಕನ್ನಡ ಹಾಡುಗಳಿಗೆ ಹೃದಯ ಶಿವ ಹಾಗೂ ಡಾಕ್ಟರ್ ಉಮೇಶ್ ಪಿಲ್ಲಿಕುಡೇಲು ಸಾಹಿತ್ಯ ಬರೆದಿದ್ದು,ಆರ್ ಆರ್ ಆರ್ ಸೇರಿದಂತೆ ಹಲವು ಸಿನಿಮಾಗಳಿಗೆ ಸಾಹಿತ್ಯ ಬರೆದಿರುವ ವರದರಾಜು ಚಿಕ್ಕಬಳ್ಳಾಪುರ ತೆಲುಗಿನಲ್ಲಿ ಈ ಚಿತ್ರಕ್ಕೆ ಸಾಹಿತ್ಯ ಬರೆದಿದ್ದಾರೆ.

Previous Post

ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ; ಅಕ್ಟೋಬರ್ 9ಕ್ಕೆ ಗಂಧದಗುಡಿ ಟ್ರೈಲರ್ ಲಾಂಚ್

Next Post

ಸಲ್ಮಾನ್‌ ಖಾನ್‌ ಹತ್ಯೆಗೆ ಸಂಚು: ಅಪ್ರಾಪ್ತ ಸೇರಿ ಇಬ್ಬರ ಬಂಧನ

Related Posts

Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
0

2015ರ ಜುಲೈ 3 ರಂದು ತೆರೆಕಂಡು, ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಎಚ್.ಕೆ. ಪ್ರಕಾಶ್ (HK Prakash) ನಿರ್ಮಾಣದ, ಅನೂಪ್ ಭಂಡಾರಿ (Anup Bandari) ನಿರ್ದೇಶನದ...

Read moreDetails

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
Next Post
ವಿರಾಟ್‌ ಕೊಹ್ಲಿ ಸ್ಥಿತಿಯಲ್ಲಿದೆ ಬಾಲಿವುಡ್: ಸಲ್ಮಾನ್‌ ಖಾನ್!

ಸಲ್ಮಾನ್‌ ಖಾನ್‌ ಹತ್ಯೆಗೆ ಸಂಚು: ಅಪ್ರಾಪ್ತ ಸೇರಿ ಇಬ್ಬರ ಬಂಧನ

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada