• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಪರೇಷನ್‌ ಸಿಂಧೂರ್‌ : ಮೊದಲ ಬಾರಿಗೆ ಹುತಾತ್ಮ ಯೋಧರ ಬಗ್ಗೆ ಮಹತ್ವದ ಮಾಹಿತಿ ಬಹಿರಂಗ..!

ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕೆತ್ತಲು ಕೇಂದ್ರ ಸರ್ಕಾರದ ಸಿದ್ಧತೆ..

ಪ್ರತಿಧ್ವನಿ by ಪ್ರತಿಧ್ವನಿ
June 27, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಆಪರೇಷನ್‌ ಸಿಂಧೂರ್‌ : ಮೊದಲ ಬಾರಿಗೆ ಹುತಾತ್ಮ ಯೋಧರ ಬಗ್ಗೆ ಮಹತ್ವದ ಮಾಹಿತಿ ಬಹಿರಂಗ..!
Share on WhatsAppShare on FacebookShare on Telegram
ADVERTISEMENT

ಬೆಂಗಳೂರು : ಆಪರೇಷನ್‌ ಸಿಂಧೂರದ ವೇಳೆ ಹುತಾತ್ಮರಾದ ಯೋಧರ ಕುರಿತು ಮಹತ್ಚದ ಮಾಹಿತಿಯನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಿದೆ. ಪಾಕಿಸ್ತಾನದ ಒಳಗೆ ನುಗ್ಗಿ ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿದ್ದ ಈ ಐತಿಹಾಸಿಕ ಕಾರ್ಯಾಚರಣೆಯಲ್ಲಿ ವೀರ ಮರಣವನ್ನಪ್ಪಿದವರಿಗೆ ಭಾರತ ಸರ್ಕಾರ ವಿಶೇಷ ಗೌರವ ಸಲ್ಲಿಸಿದೆ.

Pradeep Eshwar : ಕೈ ಶಾಸಕನ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಆಕ್ರೋಶ..! #congress #mla #PradeepEshwar

ಪ್ರಮುಖವಾಗಿ ಸೇನೆಯ ವಿವಿಧ ಪಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 10 ನೇ ಪದಾತಿ ದಳದ ಸುಬೇದಾರ್ ಮೇಜರ್ ಪವನ್ ಕುಮಾರ್, 4 ನೇ ಜಮ್ಮು ಮತ್ತು ಕಾಶ್ಮೀರ ಲಘು ಪದಾತಿ ದಳದ ರೈಫಲ್‌ಮ್ಯಾನ್ ಸುನಿಲ್ ಕುಮಾರ್, 5 ನೇ ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ವೀರ ಮರಣವನ್ನಪ್ಪಿದ್ದಾರೆ.

ಇನ್ನುಳಿದಂತೆ 851 ನೇ ಲೈಟ್ ರೆಜಿಮೆಂಟ್‌ನ ವಾಯುಸೇನೆ ತಂತ್ರಜ್ಞ ಎಂ. ಮುರಳಿ ನಾಯಕ್, 237 ನೇ ಫೀಲ್ಡ್ ವರ್ಕ್‌ಶಾಪ್ ಕಂಪನಿಯ ಹವಲ್ದಾರ್ ಸುನಿಲ್ ಕುಮಾರ್ ಸಿಂಗ್ ಮತ್ತು ಭಾರತೀಯ ವಾಯುಪಡೆಯ ನಂ. 39 ವಿಂಗ್‌ನ ಸಾರ್ಜೆಂಟ್ ಸುರೇಂದ್ರ ಕುಮಾರ್ ಆಪರೇಷನ್ ಸಿಂಧೂರ ವೇಳೆ ಹುತಾತ್ಮರಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ಹೊರಗೆಡವಿದೆ.

ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಭಾರತೀಯ ಭೂಸೇನೆಯ ಐವರು ಮತ್ತು ಭಾರತೀಯ ವಾಯುಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಈ ಹುತಾತ್ಮರ ಹೆಸರುಗಳನ್ನು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕೆತ್ತಲಾಗುವುದು. ದೇಶಕ್ಕಾಗಿ ಅವರು ಮಾಡಿದ ಬಲಿದಾನವನ್ನು ಭಾರತೀಯರು ಎಂದೂ ಮರೆಯುವುದಿಲ್ಲ ಭಾರತೀಯ ಸೇನೆಯು ತಿಳಿಸಿದೆ.

Tags: AIRFORCEArmyBrave HeartsGovernment of IndiaIndian ArmyIndian SoldiersMinister Rajanath SinghNarendra ModiNavyoperation sindoorPratidhvani
Previous Post

BREAKING NEWS : ಪ್ರೇಯಸಿಯ ಕೊಲೆಗೆ ಬಾಯ್‌ಫ್ರೆಂಡ್ ಪ್ಲ್ಯಾನ್‌ : ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ..!

Next Post

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ : ಕೈ ಶಾಸಕನ ಬೆಂಬಲಕ್ಕೆ ನಿಂತ ಹರಿಪ್ರಸಾದ್..

Related Posts

ದೇವಾಲಯಗಳ ಹುಂಡಿ ಎಣಿಸುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ: ಸಿಎಂ ಖಡಕ್‌ ಸೂಚನೆ
Top Story

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಡಿ.ಕೆ ಶಿವಕುಮಾರ್  ಕೃತಜ್ಞತೆ

by ಪ್ರತಿಧ್ವನಿ
August 13, 2026
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ಬಳಿಕ ಕೆಲವು ಪ್ರಮುಖ ಹೋರಾಟಗಾರರ ತಂಡ ಮುಖ್ಯಮಂತ್ರಿ ಡಿ.ಕೆ....

Read moreDetails
ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

August 13, 2026
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
Next Post
ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ : ಕೈ ಶಾಸಕನ ಬೆಂಬಲಕ್ಕೆ ನಿಂತ ಹರಿಪ್ರಸಾದ್..

ಪ್ರದೀಪ್ ಈಶ್ವರ್ ಎದೆಗುಂದಬೇಕಿಲ್ಲ, ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ : ಕೈ ಶಾಸಕನ ಬೆಂಬಲಕ್ಕೆ ನಿಂತ ಹರಿಪ್ರಸಾದ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada