• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಆಪರೇಷನ್‌ ಸಿಂಧೂರ | ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 7, 2025
in ಕರ್ನಾಟಕ, ರಾಜಕೀಯ, ವಿಡಿಯೋ
0
Share on WhatsAppShare on FacebookShare on Telegram
ADVERTISEMENT
  • ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
  • ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ.
    ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ.

  • ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ.


  • ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ.
  • ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್.
  • ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ.

  • ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ.
  • ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು
Donald Trump: ಭಾರತದ ಆಪರೇಷನ್ ಸಿಂಧೂರ್ ಬಗ್ಗೆ ಟ್ರಂಪ್ ಪ್ರತಿಕ್ರಿಯೆ..! #donaldtrump #pmmodi #pratidhvani
Tags: dk shivakumar vs siddaramaiahkarnataka cm siddaramaiahmallikarjun kharge met siddaramaiahmallikarjun kharge siddaramaiah meetingnational general secretary ram madhavnational newsnews express national newspolitical drama in karnataka like 'rainy season'siddaramaiahsiddaramaiah chief ministerSiddaramaiah CMsiddaramaiah met mallikarjun khargesiddaramaiah newssiddaramaiah reacted to mallikarjun kharge
Previous Post

ಸೋನು ನಿಗಮ್ ಹಾಡಿರುವ ಹಾಡನ್ನು ನಮ್ಮ ಚಿತ್ರದಿಂದ ತೆಗೆದಿದ್ದೇವೆ “ಕುಲದಲ್ಲಿ ಕೀಳ್ಯಾವುದೋ” ಚಿತ್ರತಂಡ.

Next Post

ಆಪರೇಷನ್ ಸಿಂಧೂರ, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

ಆಪರೇಷನ್ ಸಿಂಧೂರ, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada