• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜ್ಯಸಭಾ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಿವೆಯೇ ವಿಪಕ್ಷಗಳು?

Any Mind by Any Mind
July 31, 2021
in ದೇಶ, ರಾಜಕೀಯ
0
ರಾಜ್ಯಸಭಾ ಅಧ್ಯಕ್ಷರ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಲಿವೆಯೇ ವಿಪಕ್ಷಗಳು?
Share on WhatsAppShare on FacebookShare on Telegram

ಎರಡು ವಾರಗಳು ಕಳೆದರು ಸಂಸತ್ತು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಏಕೆಂದರೆ ವಿರೋಧ ಪಕ್ಷಗಳು ಪೆಗ್ಗಾಸಸ್ ಕದ್ದಾಲಿಕೆ , ಕೃಷಿ ಕಾನೂನು ಮತ್ತು ದೇಶದ ಜ್ವಲಂತ ಸಮಸ್ಯೆಗಳನ್ನು ಚರ್ಚಿಸಲು ಒತ್ತಾಯಿಸುತ್ತಿದೆ.

ADVERTISEMENT

ಅವಿಶ್ಷಾಸ ಗೊತ್ತುವಳಿಯನ್ನು ರಾಜ್ಯಸಭಾ ಅಧ್ಯಕ್ಷರಾದ ವೆಂಕಯ್ಯ ನಾಯ್ಡುರವರ ವಿರುದ್ದ ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಡಿಎಂಕೆ ಪಕ್ಷಗಳು ಮಂಡಿಸಲಿವೆ ಎಂದು ಮೂಲಗಳು ತಿಳಿಸಿವೆ.

ಜುಲೈ 19ರಂದು ಶುರುವಾದ ಮಳೆಗಾಲದ ಅಧಿವೇಶನದಲ್ಲಿ ವಿಪಕ್ಷಗಳು ಸರ್ಕಾರದ ವಿರುದ್ದ ಪೆಗ್ಗಾಸಸ್ ಕದ್ದಾಲಿಕೆ , ಲಸಿಕಾ ಅಭಿಯಾನ , ದೇಶದ ಜ್ವಲಂತ ಸಮ್ಯಸೆಗಳಿಗೆ , ವಿಪಕ್ಷಗಳ ಪ್ರಶ್ನೆಗೆ ಉತ್ತರ ನೀಡಲು ವಿಫಲವಾಗಿದ್ದು ಆಡಳಿತ ಸರ್ಕಾರ ಟೀಕೆಗೆ ಗುರಿಯಾಗಿದೆ.

ಕೇಂದ್ರ ಸರ್ಕಾರವು ಸಂಸತ್ ಕಲಾಪವನ್ನು ಸರಿಯಾಗಿ ನಡೆಸಲು ಬಿಡುತ್ತಿಲ್ಲ ಅವರು ಕಲಾಪವನ್ನು ಎಷ್ಟು ಭಾರಿ ಕರೆಯುತ್ತಾರೆ ಎಂಬುದು ಮುಖ್ಯವಲ್ಲ ಕಲಾಪದಲ್ಲಿ ಚರ್ಚಿಸಬೇಕಾಗಿರುವ ವಿಷಯಗಳು ಮುಖ್ಯ ಎಂದು ಟಿಎಂಸಿ ಸಂಸದ ಡೆರೆಕ್ ʼ ಒ ʼ ಬ್ರಯಾನ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ವೇಳೆ ಟಿಎಂಸಿ ಸಂಸದೆ ಮಮತಾ ಬ್ಯಾನರ್ಜಿ ಅವರ ಕಾನೂನು ಸಲಹೆಗಾರರಾದ ಶಂತನುಸೇನ್ ರವರು ಈ ವೇಳೆ ಸಂಸತ್ತಿನಿಂದ ಅಮಾನತಾದರು.

ಇನ್ನೊಂದೆಡೆ ಆಡಳಿತ ಪಕ್ಷ ಬಿಜೆಪಿ ಪ್ರತಿಪಕ್ಷದವರು ಸುಗಮ ಕಲಾಪಕ್ಕೆ ಅನುವು ಮಾಡಿಕೊಡದೆ ಅಡ್ಡಿಪಡಿಸುತ್ತಿದ್ದಾರೆಂದು ಆಡಳಿತ ಪಕ್ಷ ಬಿಜೆಪಿ ವಿಪಕ್ಷಗಳ ಮೇಲೆ ಕಿಡಿಕಾರಿದೆ.

ಒಂದು ವೇಳೆ ವಿಪಕ್ಷದವರು ಏನಾದರು ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದೆ ಆದರೆ ಮುಂದಿನ ವಾರ ಸಹ ಸುಗಮವಾಗಿ ಸಂಸತ್ ಕಲಾಪಗಳು ನಡೆಯುವುದು ಅನುಮಾನ.

Tags: BJPCongress PartyCovid 19covid-19 vaccineDMKFarmers protestPegasusRajyasabhaTMC PartyVice President Venkaiah Naiduಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಪೆಗಾಸಸ್ ತನಿಖೆಗೆ ಅಮೇರಿಕಾ ಒಲವು; ಗಂಭೀರ ವಿಷಯವಲ್ಲ ಎಂದ ಭಾರತ

Next Post

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?

ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟಿಗೆ ಸೂಕ್ತವಾಗುವುದೇ ಪಂಜಾಬ್ ಸೂತ್ರ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!