• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉಪರಾಷ್ಟ್ರಪತಿ ಚುನಾವಣೆ; ಉಮೇದುವಾರಿಕೆ ಸಲ್ಲಿಸಿದ ಮಾರ್ಗರೇಟ್ ಆಳ್ವ

ಪ್ರತಿಧ್ವನಿ by ಪ್ರತಿಧ್ವನಿ
July 19, 2022
in ದೇಶ, ರಾಜಕೀಯ
0
ಉಪರಾಷ್ಟ್ರಪತಿ ಚುನಾವಣೆ; ಉಮೇದುವಾರಿಕೆ ಸಲ್ಲಿಸಿದ ಮಾರ್ಗರೇಟ್ ಆಳ್ವ
Share on WhatsAppShare on FacebookShare on Telegram

ಉಪರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಮಾರ್ಗರೇಟ್ ಆಳ್ವ(80) ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ADVERTISEMENT

ಆಗಷ್ಟ್10ರಂದು ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರವಧಿ ಕೊನೆಗೊಳಲಿದ್ದು. ಆಗಷ್ಟ್ 6ಕ್ಕೆ ಹೊಸ ಅಭ್ಯರ್ಥಿ ಆಯ್ಕೆಗೆ ಚುನಾವಣೆ ನಡೆಯಲಿದೆ.

ಮಾರ್ಗರೇಟ್ ಆಳ್ವ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಸಿಪಿಐ(ಎಂ)ನ ಸೀತರಾಂ ಯಚೂರಿ, ಡಿ.ರಾಜ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದೆ.

ಉಮೇದುವಾರಿಕೆ ಸಲ್ಲಿಕೆ ನಂತರ ಮಾತನಾಡಿದ ಮಾರ್ಗರೇಟ್ ಆಳ್ವ ನಿಸ್ಸಂದೇಹವಾಗಿ ಇದು ಕಠಿಣ ಚುನಾವಣೆಯಾಗಿದೆ. ಆದರೆ, ಸವಾಲು ಸ್ವೀಕರಿಸಲು ನಾನು ಹೆದರುವುದಿಲ್ಲ ನನ್ನನು ಆಯ್ಕೆ ಮಾಡಿ ಬೆಂಬಲ ಸೂಚಿಸಿದ ವಿರೋಧ ಪಕ್ಷಗಳ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಹಿಂದೆ ರಾಜಸ್ಥಾನದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ ಅನುಭವ ಆಳ್ವರವರಿಗಿದೆ. ಆಗಷ್ಟ್ 6ರಂದು ನಡೆಯುವ ಚುನಾವಣೆಯಲ್ಲಿ ಲೋಕಸಭೆ, ರಾಜ್ಯಸಭೆಯ ಸಂಸದರು ಸೇರಿದಂತೆ ಎಲ್ಲಾ ನಾಮನಿರ್ದೇಶಿತ ಸದಸ್ಯರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಶಾಸಕ ಸಿ.ಟಿ ರವಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದು ಯಾಕೆ ಗೊತ್ತೇ?

Next Post

2021ರಲ್ಲಿ 1.6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ : ಸರ್ಕಾರದ ಅಂಕಿಅಂಶ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
2021ರಲ್ಲಿ 1.6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ : ಸರ್ಕಾರದ ಅಂಕಿಅಂಶ

2021ರಲ್ಲಿ 1.6 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ : ಸರ್ಕಾರದ ಅಂಕಿಅಂಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!