• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

‘ಈಶ್ವರಪ್ಪನಿಗೆ ಮೆದುಳು ಹಾಗೂ ಮಾತಿನ ನಡುವಿನ ಕನೆಕ್ಷನ್​ ತಪ್ಪಿದೆ’ : ಯು.ಟಿ ಖಾದರ್​ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
March 14, 2023
in Uncategorized
0
‘ಈಶ್ವರಪ್ಪನಿಗೆ ಮೆದುಳು ಹಾಗೂ ಮಾತಿನ ನಡುವಿನ ಕನೆಕ್ಷನ್​ ತಪ್ಪಿದೆ’ : ಯು.ಟಿ ಖಾದರ್​ ವ್ಯಂಗ್ಯ
Share on WhatsAppShare on FacebookShare on Telegram

ಮಂಗಳೂರು : ಆಝಾನ್​ ವಿಚಾರವಾಗಿ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ನೀಡಿದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ ಖಾದರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಶ್ವರಪ್ಪನ ಮಾತಿಗೂ ಅವರ ಮೆದುಳಿಗೂ ಕನೆಕ್ಷನ್​ ಇಲ್ಲ. ಈ ಬಾರಿಯ ಚುನಾವಣೆಯಲ್ಲಿ ಸೀಟು ಸಿಗೋದಿಲ್ಲ ಅಂತಾ ಅವರ ಪಕ್ಷದ ನಾಯಕರು ಈಶ್ವರಪ್ಪರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ. ಇದರಿಂದ ಅಸ್ತವ್ಯಸ್ತಗೊಂಡಿರುವ ಈಶ್ವರಪ್ಪ ಈ ರೀತಿಯ ಹೇಳಿಕೆಗಳನ್ನು ನೀಡ್ತಿದ್ದಾರೆ ಅಂತಾ ಕಿಡಿಕಾರಿದ್ದಾರೆ.

ADVERTISEMENT

ಈಶ್ವರಪ್ಪ ಹೇಗಾದರೂ ಮಾಡಿ ಹೈಕಮಾಂಡ್​ ಮೆಚ್ಚಿಸುವ ಸಾಹಸದಲ್ಲಿದ್ದಾರೆ. ಅದಕ್ಕಾಗಿಯೇ ಈ ರೀತಿಯ ಹೇಳಿಕೆಗಳನ್ನು ನೀಡ್ತಿದ್ದಾರೆ . ಪ್ರತಿಯೊಂದು ಧರ್ಮಕ್ಕೂ ಅದರದ್ದೇ ಆದ ಮೌಲ್ಯವಿದೆ. ಹೀಗಾಗಿ ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಭಾವನಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ. ಒಂದು ಧರ್ಮದ ಬಗ್ಗೆ ಅಪಹಾಸ್ಯ ಮಾಡಿದ ಮಾತ್ರಕ್ಕೆ ಆ ಧರ್ಮಕ್ಕೆ ಏನೂ ಆಗೋದಿಲ್ಲ. ಆದರೆ ಆ ರೀತಿಯ ಹೇಳಿಕೆ ನೀಡಿದ ವ್ಯಕ್ತಿಯ ನೀಚತನ, ಸಂಸ್ಕೃತಿ ಏನು ಅನ್ನೋದು ತಿಳಿಯುತ್ತೆ ಎಂದು ಗುಡುಗಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ಆಕ್ರೋಶ ಹೊರಹಾಕಿದ ಅವರು, ರಾಜ್ಯ ಸರ್ಕಾರ ತಮ್ಮ ಅಂಗಡಿಗೆ ಶಟರ್ ಎಳೆಯುವ ಸ್ಥಿತಿಗೆ ಬಂದು ತಲುಪಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಸರ್ಕಾರ ತಮ್ಮ ಕಚೇರಿಗಳನ್ನು ಬಂದ್​ ಮಾಡಿ ವಿಜಯಸಂಕಲ್ಪ ಯಾತ್ರೆಯಲ್ಲಿ ಬ್ಯುಸಿಯಾಗಿದೆ. ಇದು ವಿಜಯ ಸಂಕಲ್ಪ ಯಾತ್ರೆ ಅಲ್ಲ 40 ಪರ್ಸೆಂಟ್​ ಕಮಿಷನ್​ ಯಾತ್ರೆ ಎಂದು ಯು.ಟಿ ಖಾದರ್​ ಆಕ್ರೋಶ ಹೊರ ಹಾಕಿದ್ದಾರೆ.

Tags: Azhan ControversyBJPKS EshwarappaMangaloreUT khader
Previous Post

ದೀಪಿಕಾ ಹಾಟ್‌ ಲುಕ್‌ಗೆ ಅಭಿಮಾನಿಗಳು ಕ್ಲೀನ್‌ ಬೋಲ್ಡ್‌..!

Next Post

‘ಪ್ರಧಾನಿಯನ್ನು ನೋಡಿ ಈಶ್ವರಪ್ಪ ಆಝಾನ್​ಗೆ ಗೌರವ ಕೊಡೋದನ್ನು ಕಲಿಯಲಿ’ :ಮೊಯಿದ್ದೀನ್​ ಬಾವ ಗುಡುಗು

Related Posts

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ
Uncategorized

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 20, 2025
0

ಬಿ.ಆರ್. ಪಾಟೀಲ್, ಕೃಷ್ಣಭೈರೇಗೌಡ ಇದ್ದಿದ್ದನ್ನೇ ಹೇಳಿದ್ದಾರೆ ಎಂದು ಕಿಡಿ ಡಿಕೆಶಿಗೆ ಮನುಷ್ಯತ್ವದ ದಾರಿದ್ರ್ಯ ಇದೆ; ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ ಭೂಮಿ...

Read moreDetails
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

May 11, 2025
Next Post
‘ಪ್ರಧಾನಿಯನ್ನು ನೋಡಿ ಈಶ್ವರಪ್ಪ ಆಝಾನ್​ಗೆ ಗೌರವ ಕೊಡೋದನ್ನು ಕಲಿಯಲಿ’ :ಮೊಯಿದ್ದೀನ್​ ಬಾವ ಗುಡುಗು

‘ಪ್ರಧಾನಿಯನ್ನು ನೋಡಿ ಈಶ್ವರಪ್ಪ ಆಝಾನ್​ಗೆ ಗೌರವ ಕೊಡೋದನ್ನು ಕಲಿಯಲಿ’ :ಮೊಯಿದ್ದೀನ್​ ಬಾವ ಗುಡುಗು

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!