ಉಚಿತ ಕರೋನಾ ಲಸಿಕೆ: ಸರ್ಕಾರ ಸುಳ್ಳು ಮಾಹಿತಿ ನೀಡಿ ಜನರಿಗೆ ದ್ರೋಹವೆಸಗಿದೆ -ಸಿದ್ದರಾಮಯ್ಯ
ಕರೋನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಸೋಂಕಿತರ ಪ್ರಾಣ ರಕ್ಷಣೆ ವಿಚಾರದಲ್ಲಿ ನಿರ್ಲಕ್ಸ್ಯ ವಹಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇಂದು ಸಾಂಕೇತಿವಾಗಿ ಪ್ರತಿಭಟನೆ ನಡೆಸಿದರು. ADVERTISEMENT ಕರೋನಾ ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರಿಗೆ ದ್ರೋಹವೆಸಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಸಿಕೆ ಲಭ್ಯ ಇಲ್ಲ … Continue reading ಉಚಿತ ಕರೋನಾ ಲಸಿಕೆ: ಸರ್ಕಾರ ಸುಳ್ಳು ಮಾಹಿತಿ ನೀಡಿ ಜನರಿಗೆ ದ್ರೋಹವೆಸಗಿದೆ -ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed