• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪರಮೇಶ್ವರ್​​ ನೀಡಿದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಕೆಂಡ..

ಕೃಷ್ಣ ಮಣಿ by ಕೃಷ್ಣ ಮಣಿ
February 26, 2025
in ಕರ್ನಾಟಕ, ರಾಜಕೀಯ
0
ಪರಮೇಶ್ವರ್​​ ನೀಡಿದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಕೆಂಡ..
Share on WhatsAppShare on FacebookShare on Telegram

ADVERTISEMENT

ಧಾರವಾಡ: ಸರ್ಕಾರಕ್ಕೆ ಗ್ಯಾರಂಟಿ ಹೊರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿಕೆ ಬಗ್ಗೆ ಧಾರವಾಡದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ಪರಮೇಶ್ವರ ನಡೆಸಿದ ಸಭೆಯಲ್ಲಿ ನಾನೂ ಇದ್ದೆ. ಗ್ಯಾರಂಟಿಯಲ್ಲಿ ಎಷ್ಟೆಷ್ಟು ಕಡಿವಾಣ ಹಾಕಬಹುದು ನೋಡುತ್ತಿದ್ದಾರೆ. ಕಡಿವಾಣ ಹಾಕುವ ಬಗ್ಗೆಯೇ ವಿಚಾರ ಮಾಡುತ್ತಿದ್ದಾರೆ. ಆದರೆ ಆದಾಯ ಹೆಚ್ಚಿಸುವ ಬಗ್ಗೆ ಗಮನ ಹರಿಸುತ್ತಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಗುತ್ತಿಗೆದಾರರೆಲ್ಲಾ ಬೀದಿಗೆ ಬಂದಿದ್ದಾರೆ. ಮಾಡಿದ ಕೆಲಸಕ್ಕೂ ಹಣ ಕೊಡುತ್ತಿಲ್ಲ. ಕೆಲವರು ನೇಣು ಹಾಕಿಕೊಳ್ಳುವ ಪ್ರಸಂಗ ಆಯ್ತು. ಈ ಹಿಂದೆ ರೇವಣ್ಣ ಪಿಡಬ್ಲ್ಯುಡಿ ಸಚಿವರಿದ್ದರು, ಪ್ರತಿ ತಿಂಗಳು ಗುತ್ತಿಗೆದಾರರ ಬಿಲ್ ಆಗುತ್ತಿತ್ತು. ಎರಡು ವರ್ಷದಿಂದ ಗುತ್ತಿಗೆದಾರರ ಬಿಲ್ ಸರಿಯಾಗಿ ಆಗುತ್ತಿಲ್ಲ. ಇಲಾಖೆ ಅಧಿಕಾರಿಗಳೂ ಕೈ ಚೆಲ್ಲಿ ಕುಳಿತಿದಾರೆ. ಅನುದಾನ ಇಲ್ಲ ಅಂತಾ ಕಚೇರಿಗಳಲ್ಲಿ ಕುಳಿತಿದಾರೆ. ರಾಜ್ಯದಲ್ಲಿ 3 ಲಕ್ಷ ಬಜೆಟ್ ಇದೆ. ಆದರೂ ಎಲ್ಲ ಇಲಾಖೆ ಆರ್ಥಿಕ ಮಟ್ಟ ಸುಧಾರಿಸುತ್ತಿಲ್ಲ ಎಂದಿದ್ದಾರೆ. ಈ ಸರ್ಕಾರ ಸಚಿವರು ವಾಮಮಾರ್ಗದಲ್ಲಿ ಹಣ ಮಾಡುತ್ತಿದ್ದಾರೆ. ಸಿಎಂ ಕಂಡರೂ ಕಾಣದಂತೆ ಕಣ್ಣು ಮುಚ್ಚಿ ಕುಳಿತಿದಾರೆ ಎಂದು ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ಪರಮೇಶ್ವರ್​ ಹೇಳಿಕೆ ವಿಚಾರದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ‘ಗ್ಯಾರಂಟಿಗಳಿಗೆ ಮುಂದುವರೆಯುವ ಗ್ಯಾರಂಟಿ ಇಲ್ಲ’ ‘ಗ್ಯಾರಂಟಿ ಅನುಷ್ಠಾನಗೊಳಿಸಲಾಗದೆ ಬಂದ್ ಮಾಡಲು ಹೊರಟಿದೆ’ ಎಂದು ಟೀಕಿಸಿದ್ದಾರೆ. ‘ಅವಾಸ್ತವಿಕ ಗ್ಯಾರಂಟಿ ಕಾಕಾ ಪಾಟೀಲ್‌ಗೂ ಇಲ್ಲ ಮಹಾದೇವಪ್ಪಗೂ ಇಲ್ಲ’ ಎಂದು ಆರ್​ ಅಶೋಕ್​ ಸಾಮಾಜಿಕ ಜಾಲತಾಣ X ಮೂಲಕ ಟೀಕಿಸಿದ್ದಾರೆ. ‘ಮರ್ಯಾದೆಯಿಂದ ಗ್ಯಾರಂಟಿ ಯೋಜನೆ ಕೊಡಬೇಕು’. ‘ಹಣಕಾಸು ಹೊಂದಾಣಿಕೆ ಮಾಡಲು ಪರದಾಡುತ್ತಿದ್ದಾರೆ’ ಎಂದು ಪರಮೇಶ್ವರ್ ಹೇಳಿಕೆಗೆ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

Tags: congresscongress 5 guaranteecongress 5 guarantee schemecongress distributes guarantee cardsCongress GuaranteeCongress Guarantee Cardcongress guarantee listcongress guarantee newscongress guarantee schemecongress guarantee schemescongress guaranteescongress implements guarantee schemeCongress Newsguarantee congresskarnataka congress 5th guaranteer ashok congress guarantee cards
Previous Post

ಜಲಶಕ್ತಿ ಸಚಿವರ ಬಳಿಕ ರಾಜ್ಯದ ನೀರಾವರಿ ಸಮಸ್ಯೆ ಬಿಚ್ಚಿಟ್ಟ ಡಿಸಿಎಂ

Next Post

ಕೋಲಾರದಲ್ಲಿ ಕಾಂಗ್ರೆಸ್​ ಪಕ್ಷದಲ್ಲಿ ಭಿನ್ನಮತ ಸ್ಫೋಟ..

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಕೋಲಾರದಲ್ಲಿ ಕಾಂಗ್ರೆಸ್​ ಪಕ್ಷದಲ್ಲಿ ಭಿನ್ನಮತ ಸ್ಫೋಟ..

ಕೋಲಾರದಲ್ಲಿ ಕಾಂಗ್ರೆಸ್​ ಪಕ್ಷದಲ್ಲಿ ಭಿನ್ನಮತ ಸ್ಫೋಟ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada