• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

ಪ್ರತಿಧ್ವನಿ by ಪ್ರತಿಧ್ವನಿ
February 5, 2026
in Top Story, ಕರ್ನಾಟಕ, ದೇಶ
0
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌
Share on WhatsAppShare on FacebookShare on Telegram

ಬೆಂಗಳೂರು: ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವುದು ಟೆಕ್ ಜಗತ್ತಿನ ಬಹುತೇಕ ಸಂಸ್ಥೆಗಳಿಗೆ ಸಾಮಾನ್ಯವಾದ ವಿಚಾರವಾಗಿದೆ. ಇತ್ತೀಚಿಗೆ ಅಮೆಜಾನ್(Amazon) ಸಂಸ್ಥೆ ಸಾವಿರಾರು ಉದ್ಯೋಗಿಗಳನ್ನು ಲೇ-ಆಫ್(layoffs) ಮಾಡಿದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರತಿಷ್ಠಿತ ಕಂಪನಿ ತನ್ನ ಸಾವಿರಾರು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಲು ಮುಂದಾಗಿದೆ.

ADVERTISEMENT
Session: ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ಗೆ ಬಂದ ಶಿವಲಿಂಗೇಗೌಡ.. ದೇವೇಗೌಡ್ರ ಬೆನ್ನಿಗೆ ಚೂರಿ ಹಾಕಿದವ್ರು ಎಂದ Ashok

ಹೌದು ಪ್ರಖ್ಯಾತ ಟೆಕ್ ಕಂಪನಿ ಒರಾಕಲ್ ಸಂಸ್ಥೆ(Oracle) ಸುಮಾರು 20,000 ರಿಂದ 30,000 ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುವ ಯೋಚನೆ ಮಾಡುತ್ತಿದೆ ಎನ್ನುವ ವಿಚಾರ ವರದಿಯಾಗಿದೆ. ಹೂಡಿಕೆ ಬ್ಯಾಂಕ್ ಟಿಡಿ ಕೋವೆನ್ ಬಿಡುಗಡೆ ಮಾಡಿದ ರಿಸರ್ಚ್ ರಿಪೋರ್ಟ್ ಪ್ರಕಾರ, ಎಐ ಡೇಟಾ ಸೆಂಟರ್‌ಗಳ ವಿಸ್ತರಣೆಗೆ ಬೇಕಾದ ಭಾರೀ ಹಣಕಾಸಿನ ಒತ್ತಡ ಈ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿದೆ. ಈ ಲೇ-ಆಫ್ ಮೂಲಕ ಒರಾಕಲ್ ಸಂಸ್ಥೆ 8 ರಿಂದ 10 ಬಿಲಿಯನ್ ಡಾಲರ್ ಕ್ಯಾಶ್ ಫ್ಲೋ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

ಇನ್ನು ಒರಾಕಲ್ ಸಂಸ್ಥೆ ಈಗಾಗಲೇ 100 ಬಿಲಿಯನ್ ಡಾಲರ್‌ಗಿಂತ ಹೆಚ್ಚು ಸಾಲ ಹೊಂದಿದ್ದು, ಅಮೆರಿಕದ ಬ್ಯಾಂಕ್‌ಗಳು ಹೊಸ ಸಾಲ ನೀಡಲು ಹಿಂದೇಟು ಹಾಕುತ್ತಿವೆ. ಸಾಲದ ಇಂಟರೆಸ್ಟ್ ರೇಟ್ ಕೂಡ ದ್ವಿಗುಣವಾಗಿದೆ. ಹೀಗಾಗಿ ಎಐ ಪ್ರಾಜೆಕ್ಟ್‌ಗಳಿಗೆ ಹಣಕಾಸು ವ್ಯವಸ್ಥೆ ಸಂಸ್ಥೆಗೆ ದೊಡ್ಡ ಸವಾಲಾಗಿದೆ ಎನ್ನಲಾಗಿದೆ.

Session: ಇದೇ ನರೇಂದ್ರ ಸ್ವಾಮಿ ನಮ್ಮ ಪಾರ್ಟಿಗೆ ಬಂದು ಮಜಾ ಮಾಡಿ ಹೋದ್ರು ಎಂದ ಅಶೋಕ್‌ ಮಾತಿಗೆ ಗಲಾಟೆ #pratidhvani

ಒರಾಕಲ್ ಶೇರ್ ಬೆಲೆ 50%ಕ್ಕಿಂತ ಹೆಚ್ಚು ಕುಸಿತವಾಗಿದ್ದು, ಮಾರುಕಟ್ಟೆಯಲ್ಲಿ ಸುಮಾರು 463 ಬಿಲಿಯನ್ ಡಾಲರ್ ನಷ್ಟವಾಗಿದೆ. ವರದಿಗಳ ಪ್ರಕಾರ, ಓಪನ್ ಎಐ ತನ್ನ ಕೆಲವು ಎಐ ಕೆಪಾಸಿಟಿ ಅಗತ್ಯಗಳನ್ನು ಮೈಕ್ರೋಸಾಫ್ಟ್ ಮತ್ತು ಅಮೆಜಾನ್ ಕಡೆಗೆ ಡೈವರ್ಟ್ ಮಾಡುತ್ತಿದೆ. ಇದರಿಂದ ಒರಾಕಲ್ ಮೇಲಿನ ನಂಬಿಕೆ ಕಡಿಮೆಯಾಗಿದೆ ಎನ್ನಲಾಗಿದೆ. ಈವರೆಗೆ ಒರಾಕಲ್ ಈ ಲೇ-ಆಫ್ ಬಗ್ಗೆ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಎಐ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲು ಹೊರಟ ಕಂಪನಿ ಈಗ ಹಣಕಾಸು ಸಂಕಷ್ಟಕ್ಕೆ ಸಿಲುಕಿರುವುದು ಜಾಗತಿಕ ಟೆಕ್ ಇಂಡಸ್ಟ್ರಿಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

Tags: bengaluruIndiajobJob VacancyKannadakannada newsKarnatakalayoffslayoffs in IndiaOracle
Previous Post

ಜೈಲು ಅಕ್ರಮ ಕಡಿವಾಣಕ್ಕೆ ಮಾಸ್ಟರ್ ಪ್ಲಾನ್

Next Post

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada