• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಸ್.ಸಿ./ಎಸ್.ಟಿ ಗೆ ಇತರೆ ಸಮುದಾಯಗಳ ಸೇರ್ಪಡೆ ಪರಿಶೀಲನೆ: ಸಿಎಂ ಬೊಮ್ಮಾಯಿ

Any Mind by Any Mind
October 11, 2022
in ಕರ್ನಾಟಕ
0
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ವಿವಿಧ ಸಮುದಾಯಗಳು ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿಸುವಂತೆ ಒತ್ತಾಯ ಮಾಡುತ್ತಿದ್ದು, ಈ ಬಗ್ಗೆ ಹಿಂದುಳಿದ ವರ್ಗಗಳ ಆಯೋಗದ ತಜ್ಞರು ನೀಡುವ ಶಿಫಾರಸ್ಸುಗಳನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

 ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಎಲ್ಲರಿಗೂ ಆಕಾಂಕ್ಷೆಗಳು ಇದ್ದೆ ಇರುತ್ತದೆ. ಸರ್ಕಾರ  ಎ ಸ್.ಸಿ, ಎಸ್.ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ಕಾನೂನಾತ್ಮಕವಾಗಿ ರಕ್ಷಣೆ ಕೊಡುವ ನಿಟ್ಟಿನಲ್ಲಿ  ಕೆಲಸ ಮಾಡುತ್ತಿದೆ.   ಹಿಂದುಳಿದ ವರ್ಗಗಳ ಆಯೋಗದ ತಜ್ಞರೊಡನೆ ಸಮಾಲೋಚಿಸಲಾಗುವುದು ಎಂದರು.

ಪರವಾನಗಿ ಇಲ್ಲದ ಸಂಸ್ಥೆಗಳ ಮೇಲೆ ಕಠಿಣ ಕ್ರಮ ಕ್ಕೆ ಸೂಚನೆ

ಓಲಾ, ಊಬರ್ ಪರವಾನಗಿ ರದ್ದಾಗಿರುವ ಬಗ್ಗೆ ಸಾರಿಗೆ ಆಯುಕ್ತರೊಂದಿಗೆ ಮಾತನಾಡಿದ್ದು, ಯಾವುದೇ ಪರವಾನಗಿ ಇಲ್ಲದೆ ಯಾವ ಸಂಸ್ಥೆಯನ್ನೂ ನಡೆಸಬಾರದು. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದೇನೆ ಎಂದರು.

ಗಂಧದಗುಡಿ ಟೀಸರ್ ಬಿಡುಗಡೆಗೆ ಆಹ್ವಾನ

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರ ಗಂಧದ ಗುಡಿ ಸಿನಿಮಾ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮ ಉದ್ಘಾಟಿಸಲು ಆಮಂತ್ರಣ ನೀಡಿದರು. ರಾಘವೇಂದ್ರ ರಾಜ್ ಕುಮಾರ್ ಅವರೂ ಇದ್ದರು ಎಂದರು.

Previous Post

ಬಾದಾಮಿಯಲ್ಲಿ ಐಟಿಸಿ ಪಂಚತಾರಾ ಹೋಟೆಲ್‌ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ

Next Post

ಭಾರತ್ ಜೋಡೂ ಯಾತ್ರೆ ನೋಡಿ ಬಿಜೆಪಿಯವರಿಗೆ ನಡುಕ ಉಂಟಾಗಿದೆ | Rahul Gandhi

Related Posts

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..
Top Story

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

by ಪ್ರತಿಧ್ವನಿ
April 17, 2026
0

ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಿನ್ನೆಯಷ್ಟೇ ಶಾಸಕ ಸೇರಿದಂತೆ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಭಾರತ್ ಜೋಡೂ ಯಾತ್ರೆ ನೋಡಿ ಬಿಜೆಪಿಯವರಿಗೆ ನಡುಕ ಉಂಟಾಗಿದೆ | Rahul Gandhi

ಭಾರತ್ ಜೋಡೂ ಯಾತ್ರೆ ನೋಡಿ ಬಿಜೆಪಿಯವರಿಗೆ ನಡುಕ ಉಂಟಾಗಿದೆ | Rahul Gandhi

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!