• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in ವಿದೇಶ
0
ಇರಾನ್‌ನ ಮುಂದಿನ ಸರ್ವಾಧಿಕಾರಿ ಯಾರೇ ಆಗಿರಲಿ ಕೊಲ್ಲುವುದೇ ನಮ್ಮ ಗುರಿ: ಇಸ್ರೇಲ್‌
Share on WhatsAppShare on FacebookShare on Telegram

ಇಸ್ರೇಲ್: ಇರಾನ್‌ನ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯ ನಂತರ, ಅವರ ಪುತ್ರ ಮೊಜ್ತಬಾ ಹೊಸೈನಿ ಖಮೇನಿ ಅವರನ್ನು ಇರಾನ್‌ನ ಮುಂದಿನ ಪರಮೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ. ಇರಾನ್‌ನ ಮುಂದಿನ ಸರ್ವಾಧಿಕಾರಿಯಾಗಿ ಮೊಜ್ತಬಾ ಖಮೇನಿ ಅವರನ್ನು ಆಯ್ಕೆ ಮಾಡಿದ್ದು, ಇದರ ಬೆನ್ನಲ್ಲೇ ಇಸ್ರೇಲ್‌, ಮುಂದಿನ ಸರ್ವಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ, ಅವರನ್ನು ಕೊಲ್ಲುವುದೇ ತನ್ನ ಗುರಿಯಾಗಲಿದೆ ಎಂದು ಎಚ್ಚರಿಸಿದೆ.

ADVERTISEMENT
B. R. Bhaskar Prasad Podcast : ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..? #darshan #video #dboss #podcast

 

ಅಮೆರಿಕ- ಇಸ್ರೇಲ್‌ ಮತ್ತು ಇರಾನ್‌ ನಡುವಣ ಯುದ್ಧದಿಂದ ಇದುವರೆಗೆ 787 ಮಂದಿ ಹತರಾಗಿದ್ದಾರೆ. ಲೆಬೆನಾನ್‌ನಲ್ಲಿ 60 ಜನ ಸಾವಿಗೀಡಾಗಿದ್ದಾರೆ. ಇಸ್ರೇಲ್‌ ನಲ್ಲಿ ಹನ್ನೆರಡು ಮಂದಿ ಹತರಾಗಿದ್ದಾರೆ. ಅಮೆರಿಕದ ಆರು ಸೈನಿಕರು ಸಾವಿಗೀಡಾಗಿದ್ದಾರೆ. ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. “ಯುದ್ಧದಿಂದ ತಪ್ಪಿಸಿಕೊಳ್ಳಲು ಮಾತುಕತೆ ನಡೆಸುವ ಕಾಲ ಈಗ ಮಿಂಚಿ ಹೋಗಿದೆ, ತುಂಬಾ ತಡವಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

 

DR Rajkumar | ಅಣ್ಣಾವ್ರ ನೆನಪಿನಲ್ಲಿ.  ಪ್ರೊಫೆಸರ್    ಕೃಷ್ಣೇಗೌಡ| Special interview | Pratidhvani |

ಇಸ್ರೇಲ್‌ ರಕ್ಷಣಾ ಸಚಿವ ಕಾಟ್ಜ್‌ ಅವರು, ಇರಾನಿನ ಜನರನ್ನು ನಿಗ್ರಹಿಸುವ ಸಲುವಾಗಿ ಇರಾನಿನ ಭಯೋತ್ಪಾದಕ ಆಡಳಿತದಿಂದ ನೇಮಿಸಲ್ಪಟ್ಟ ಯಾವುದೇ ನಾಯಕನನ್ನು ಹತ್ಯೆ ಮಾಡಲಾಗುತ್ತದೆ. ಆತ ಎಲ್ಲೇ ಅಡಗಿದ್ದರೂ ನಾವು ಬಿಡುವುದಿಲ್ಲ. ಆತ ಯಾರೇ ಆಗಿರಲಿ ಅದು ನಮಗೆ ಮುಖ್ಯವಲ್ಲ ಎಂದು ಎಚ್ಚರಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #pratidhvani #pratidhvanidigital #pratidhvaninews'Aytullah ali KhameniIranIsrael
Previous Post

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

Next Post

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

Related Posts

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!
Top Story

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

by ಪ್ರತಿಧ್ವನಿ
March 4, 2026
0

ಜಿ.ಬಿ. ಪಾಟೀಲ್‌ : ಬರಹಗಾರರು.. ಮಧ್ಯಪ್ರಾಚ್ಯದಲ್ಲಿ ಯುದ್ಧದ ತೀವ್ರತೆ ದಿನಕಳೆಂದತೆ ಹೆಚ್ಚಾಗುತ್ತಿದೆ. ಈಗಾಗಲೇ ಅಂದುಕೊಂಡಂತೆ ಇರಾನ್‌ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಅಮೆರಿಕ ಹಾಗೂ ಇಸ್ರೇಲ್‌...

Read moreDetails
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಇರಾನ್ ನೂತನ ಸರ್ವಾಧಿಕಾರಿ ಅರಾಫಿ ಹತ್ಯೆ?

ಇರಾನ್ ನೂತನ ಸರ್ವಾಧಿಕಾರಿ ಅರಾಫಿ ಹತ್ಯೆ?

March 3, 2026
Next Post
ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada