• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BUDGET 2025: ನಮ್ಮ ಗ್ಯಾರಂಟಿಗಳಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಭಾರತದ 100 ಕೋಟಿ ಜನರಿಗೆ ಕೊಳ್ಳುವ ಶಕ್ತಿ ಇಲ್ಲದ ಸ್ಥಿತಿ ಬಂದಿದೆ: ಸಿಎಂ
ಕೇಂದ್ರ ಸರ್ಕಾರದ ಸಂಸ್ಥೆಗಳು, ವಿಶ್ವದ ಅಧ್ಯಯನ ಸಂಸ್ಥೆಗಳು ನಮ್ಮ ಗ್ಯಾರಂಟಿಗಳನ್ನು ಶ್ಲಾಘಿಸಿರುವುದು, ಬಿಜೆಪಿ ನಮ್ಮ ಗ್ಯಾರಂಟಿಗಳನ್ನು ಕದ್ದಿರುವುದು ಈ ಕಾರಣಕ್ಕೇ: ಸಿ.ಎಂ ಸಿದ್ದರಾಮಯ್ಯ ಸ್ಪಷ್ಟ ವಿವರಣೆ

ADVERTISEMENT

1949 ನವೆಂಬರ್ 25 ನೇ ತಾರೀಖಿನಂದು ಸಂವಿಧಾನ ಜಾರಿ ಸಭೆಯಲ್ಲಿ ಡಾ.ಬಿ.ಆರ್ .ಅಂಬೇಡ್ಕರ್ ರವರು ಮಾಡಿದ ಭಾಷಣವನ್ನು ನೀವು ಓದಬೇಕು. ನಾವು ವೈರುದ್ಯದ ಸಮಾಜಕ್ಕೆ ಪ್ರವೇಶಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಆರ್ಥಿಕ ಸಾಮಾಜಿಕ ಸಮಾನತೆ ಇಲ್ಲ. ದುರ್ಬಲವರ್ಗದವರನ್ನು ಆರ್ಥಿಕವಾಗಿ ಸಬಲರನ್ನಾಗಿಸುವಿದಲ್ಲವೋ , ಅಲ್ಲಿಯವರೆಗೂ ಸಮಾನತೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತದೆ. ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಆಯ್ಕೆಯಿಲ್ಲ, ಶಕ್ತಿ ಇಲ್ಲ.

ಮೊದಲ ವರ್ಗದಲ್ಲಿ 14 ಕೋಟಿ ಜನರಿದ್ದು, ಅವರ ಸರಾಸರಿ ವಾರ್ಷಿಕ ಆದಾಯ 15 ಸಾವಿರ ಡಾಲರ್ (13 ಲಕ್ಷ ರೂ.), 7 ಕೋಟಿ ಕುಟುಂಬಗಳ ತಲಾ ಆದಾಯ 3 ಸಾವಿರ ಡಾಲರ್ (2.62 ಲಕ್ಷ) 20.5 ಕೊಟಿ ಕುಟುಂಬಗಳ 100 ಕೋಟಿ ಜನರು ತಲಾ ಆದಾಯ 1 ಸಾವಿರ ಡಾಲರ್ (87 ಸಾವಿರ , ಅಂದರೆ ತಿಂಗಳಗೆ ಸುಮಾರು 7 ಸಾವಿರ), ಈ ವರ್ಗದವರಲ್ಲಿ ತಮ್ಮ ಅಗತ್ಯಗಳನ್ನು ಪೂರೈಸಲು ಹಣವಿರುವುದಿಲ್ಲ.

143 ಕೋಟಿ ಜನ ಮುಖ್ಯವಾಹಿನಿಗೆ ತರುವ ವ್ಯವಸ್ಥೆಯೇನು ? ಈ ದಿಸೆಯಲ್ಲಿ ಅಂತಹ ಜನರಿಗೆ ಆರ್ಥಿಕ ಸಾಮಾಜಿಕ ಸಮಾನತೆ ತರಲು ನಮ್ಮ ಸರ್ಕಾರ ಮಾಡಿರುವ ಪ್ರಮಾಣಿಕ ಪ್ರಯತ್ನ ಈ ಗ್ಯಾರಂಟಿಗಳು. United Nations ನ General Assembly ಅಧ್ಯಕ್ಷರಾದ ಕ್ಯಾಮರೂನ್ ದೇಶದ ಪಿಲೆಮಾನ್ ಯಾಂಗ್ ಅವರು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದಾರೆ.

05-03-2025 ರಂದು ಕೇರಳ ಸರ್ಕಾರದ ಅಧಿಕಾರಿಗಳ ತಂಡ ಹಾಗೂ ಇತರೆ ದಿನಾಂಕಗಳಲ್ಲಿ ಆಂಧ್ರಪ್ರದೇಶದ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿದ್ದರು. ಆ ತಂಡಗಳಿಗೆ ಗ್ಯಾರಂಟಿಗಳ ಬಗ್ಗೆ ವಿಸ್ತೃತವಾಗಿ ವಿವರಿಸಲಾಯಿತು.

ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ Indian Institute of Pubic Administration ಸಂಸ್ಥೆಯ ಅಧ್ಯಕ್ಷರು , ಕೇಂದ್ರಸಚಿವರಾಗಿದ್ದಾರೆ. ಉಪರಾಷ್ಟ್ರಪತಿಗಳ ಜಗದೀಪ್ ಧನಕರ್ ಅವರು ಅಧ್ಯಕ್ಷರಾಗಿ , ರಾಜ್ಯದ ಗ್ಯಾರಂಟಿಗಳ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ವಿರೋಧಪಕ್ಷದವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದ್ದಾರೆ. ಸರ್ಕಾರದಲ್ಲಿ ಗ್ಯಾರಂಟಿಗಳಿಂದ ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಫೆಬ್ರವರಿ ಅಂತ್ಯದಲ್ಲಿ 76509 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. 2024-25 ರಲ್ಲಿ 52009 ಕೋಟಿಗಳನ್ನು ಗ್ಯಾರಂಟಿಗಳಿಗೆ ಬಜೆಟ್ ನಲ್ಲಿ ಇಡಲಾಗಿದ್ದು, ಅದರಲ್ಲಿ 41560 ಕೋಟಿ ವೆಚ್ಚ ಮಾಡಲಾಗಿದೆ.

ಅದರಲ್ಲಿ ಗೃಹ ಲಕ್ಷ್ಮಿ 28608 ಕೋಟಿ – ಖರ್ಚು 22611 ಕೋಟಿ , ಗೃಹಜ್ಯೋತಿ – 9657 ಕೋಟಿ –ಖರ್ಚು 8389 ಕೋಟಿ ,ಅನ್ನಭಾಗ್ಯ 8079 ಕೊಟಿ – ಖರ್ಚು 5590 ಕೋಟಿ ಶಕ್ತಿ ಯೋಜನೆಗೆ 5015 ಕೋಟಿಗಳಲ್ಲಿ -4821 ಕೋಟಿ , ಯುವನಿಧಿ 650 ಕೋಟಿ- ವೆಚ್ಚ 240 ಕೋಟಿ , ಒಟ್ಟು 52009 ರಲ್ಲಿ 41650 ಕೋಟಿ ವೆಚ್ಚ ಮಾಡಲಾಗಿದೆ. ಸರ್ಕಾರದಲ್ಲಿ ಹಣವಿಲ್ಲದಿದ್ದರೆ 1.26 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಅನ್ನಭಾಗ್ಯದ ಫಲಾನುಭವಿಗಳು , 1.60 ಕೋಟಿ ಕುಟುಂಬದ ಗೃಹಜ್ಯೋತಿಯಿಂದ ಲಾಭಪಡೆದಿದ್ದಾರೆ.

Tags: Amith ShaBJPCentral GovtCM SiddaramaiahcongressDK ShivakumarGovtJDSModiNarendra ModiR Ashoksiddaramaiah
Previous Post

BUDGET 2025: ಸತ್ಯ ಹೇಳುವಾಗ ನಾನು ಯಾರಿಗೂ ಹೆದರಲ್ಲ: ಬಿಜೆಪಿಯ ಸುಳ್ಳುಗಳಿಗೂ ಹೆದರಲ್ಲ: ಸಿಎಂ ಸಿದ್ದರಾಮಯ್ಯ

Next Post

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada