• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಮೆಟ್ರೋ ನೇರಳೆ ಬಣ್ಣದ ಮಾರ್ಗದಲ್ಲಿ ಇಂದಿನಿಂದ ಸಂಚಾರ ಆರಂಭ

Any Mind by Any Mind
October 9, 2023
in Top Story, ಕರ್ನಾಟಕ
0
ನಮ್ಮ ಮೆಟ್ರೋ ನೇರಳೆ ಬಣ್ಣದ ಮಾರ್ಗದಲ್ಲಿ ಇಂದಿನಿಂದ ಸಂಚಾರ ಆರಂಭ
Share on WhatsAppShare on FacebookShare on Telegram

ಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ನೇರಳೆ ಬಣ್ಣದ ಮಾರ್ಗದಲ್ಲಿ ಇಂದಿನಿಂದ ಸಂಚಾರ ಆರಂಭವಾಗಿದೆ

ADVERTISEMENT

ಕೆ ಆರ್ ಪುರ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ-ಚಲ್ಲಘಟ್ಟ ಎರಡು ಮಾರ್ಗಗಳಲ್ಲಿ ಇಂದು ಬೆಳಗ್ಗೆಯಿಂದಲೇ ಮೆಟ್ರೋ ಸಂಚಾರ ಶುರುವಾಗಿದೆ. ಈ ಮೂಲಕ ನಮ್ಮ ಮೆಟ್ರೋ ಸೇವೆಯ ವ್ಯಾಪ್ತಿ ಹೆಚ್ಚಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸೇವೆ ಚಾಲನೆಗೆ ಸರ್ಕಾರದ ಯಾವುದೇ ಔಪಚಾರಿಕ ಹಾಗೂ ಅನೌಪಚಾರಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೇ, ಸರಳವಾಗಿ ಈ ಮಾರ್ಗದಲ್ಲಿ ಸೇವೆ ಆರಂಭಿಸಲಾಗಿದೆ. ಸರ್ಕಾರದ ಔಪಚಾರಿಕ ಹಾಗೂ ಅನೌಪಚಾರಿಕ ಕಾರ್ಯಕ್ರಮಗಳಿಗೆ ಕಾಯದೇ ಮೆಟ್ರೋ ನೇರಳೆ ಮಾರ್ಗದಲ್ಲಿ ಸೇವೆಯನ್ನು ಶುರು ಮಾಡುವಂತೆ ಬಿಎಂಆರ್​ಸಿಎಲ್ ಸೂಚನೆ ನೀಡಿತ್ತು.

ಸಂಸದ ತೇಜಸ್ವಿ ಸೂರ್ಯ ಆಗ್ರಹ: ಕೆ.ಆರ್.ಪುರ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗ ಪ್ರಾರಂಭಿಸಲು ಸರ್ಕಾರ ವಿಳಂಬ ಮಾಡುತ್ತಿದ್ದು, ಆದಷ್ಟು ಬೇಗ ಚಾಲನೆ ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಆಗ್ರಹಿಸಿದ್ದರು. ಬೆಂಗಳೂರು ಮೆಟ್ರೋದಲ್ಲಿ ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನ ಓಡಾಡುತ್ತಾರೆ. ಬೈಯಪ್ಪನಹಳ್ಳಿ-ಕೆ ಆರ್ ಪುರ ಮಾರ್ಗಕ್ಕೆ ಚಾಲನೆ ಸಿಕ್ಕರೆ ಸುಮಾರು 50-60 ಪ್ರತಿಶತದಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದರು.

Tags: bayappanahallikr puranamma metro
Previous Post

ಬಿಗ್ ಬಾಸ್ ಮನೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್!

Next Post

ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ: ಸಿಪಿ ಯೋಗೇಶ್ವರ್

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ: ಸಿಪಿ ಯೋಗೇಶ್ವರ್

ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ: ಸಿಪಿ ಯೋಗೇಶ್ವರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!