• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 13, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

“ಮೆಟ್ರೋ(Metro)ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM D.K. Shivakumar)ತಿಳಿಸಿದ್ದಾರೆ.

ADVERTISEMENT

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.

ಬಿಎಂಆರ್ ಸಿಎಲ್ ಮೆಟ್ರೋ(Metro) ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ. ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ(Metro) ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು” ಎಂದು ತಿಳಿಸಿದರು.

DK Shivakumar: ಸಿಎಂ ಸಿದ್ದರಾಮಯ್ಯ 5 ವರ್ಷ ಸಿಎಂ ಹೆಸರು ಹೇಳುತ್ತಿದಂತೆ ಏನಂದ್ರ..! #siddaramaiah #cm

“ಮೆಟ್ರೋ(Metro) ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ಜತೆ ಬೆಳಗ್ಗೆ ಚರ್ಚೆ ಮಾಡಿದ್ದು, ಈ ದರವನ್ನು ಮರು ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ನಾನು ಹೇಳಿದ್ದೇವೆ. ಆದರೆ ಮೆಟ್ರೋ(Metro) ದರ ಪರಿಷ್ಕರಣೆ ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೇ ಮೆಟ್ರೋಗೆ ಮುಖ್ಯಸ್ಥರಾಗಿದ್ದಾರೆ. ಮೆಟ್ರೋ(Metro) ದರ ನಿಗದಿಗೆ ರಚಿಸಲಾಗಿರುವ ಸಮಿತಿ ಸಾಧಕ ಬಾಧಕಗಳನ್ನು ನೋಡಿ ತೀರ್ಮಾನ ಮಾಡುತ್ತದೆ. ದರ ಏರಿಕೆ ಮಾನದಂಡಗಳನ್ನು ಪರಿಶೀಲಿಸಿ, ಮತ್ತೆ ಲೆಕ್ಕಾಚಾರ ಮಾಡಿ ದರ ಕಡಿಮೆ ಮಾಡಲು ಸಮಿತಿಯ ಮುಂದೆ ಪ್ರಸ್ತಾಪ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇವೆ” ಎಂದು ತಿಳಿಸಿದರು

Tags: Bangalore Metrobengaluru metrodk shivakumar on metro faremetro faremetro fare reductionmetro ticketmetro ticket faremetro ticket fare hikeMetro Trainnamma metro fares
Previous Post

ಇನ್ವೆಸ್ಟ್ ಕರ್ನಾಟಕ: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ,

Next Post

FACT CHECK: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಸಂಭ್ರಮಿಸುತ್ತಿರುವುದನ್ನು ವೀಡಿಯೊ ತೋರಿಸುತ್ತಿಲ್ಲ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

FACT CHECK: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಕಾಂಗ್ರೆಸ್ ಸಂಭ್ರಮಿಸುತ್ತಿರುವುದನ್ನು ವೀಡಿಯೊ ತೋರಿಸುತ್ತಿಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada