• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಚೀನಿ ಸೈನಿಕರಿಗೆ ಭಾರತೀಯರ ಶಕ್ತಿ ತೋರಿಸಿದ ನಮ್ಮ ಹೆಮ್ಮೆಯ ಸೈನಿಕರು!

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ವಿದೇಶ
0
ಚೀನಿ ಸೈನಿಕರಿಗೆ ಭಾರತೀಯರ ಶಕ್ತಿ ತೋರಿಸಿದ ನಮ್ಮ ಹೆಮ್ಮೆಯ ಸೈನಿಕರು!
Share on WhatsAppShare on FacebookShare on Telegram

ನವದೆಹಲಿ: ;ಚೀನಿ ಸೈನಿಕರಿಗೆ ಭಾರತೀಯ ಸೈನಿಕರು ತಮ್ಮ ಶಕ್ತಿ ಏನು ಎಂಬುವುದನ್ನು ತೋರಿಸಿದ್ದಾರೆ.

ADVERTISEMENT

ಈ ಮೂಲಕ ಚೀನಾ ಸೈನಿಕರಿಗೆ ಭಾರತೀಯ ಹೆಮ್ಮೆಯ ಸೈನಿಕರು (Indian) ತಮ್ಮ ಶಕ್ತಿ ಏನೆಂದು ತೋರಿಸಿದ್ದಾರೆ. ಭಾರತೀಯ ಸೈನಿಕರು ಮತ್ತು ಚೀನಾ ಸೈನಿಕರ (China Soldiers) ನಡುವೆ ಹಗ್ಗಜಗ್ಗಾಟ (Tough of War) ದ ವಾರ್ ನಡೆದಿತ್ತು. ಈ ಸ್ಪರ್ಧೆ ಭಾರೀ ತುರಿಸಿನಿಂದ ನಡೆದಿತ್ತು.

#WATCH | Indian troops won a Tug of War that took place between them and Chinese troops during deployment in Sudan, Africa under a UN Peacekeeping mission: Army officials

(Viral video confirmed by Indian Army officials) pic.twitter.com/EpnGKURPa3

— ANI (@ANI) May 28, 2024

ಈ ವೇಳೆ ಭಾರತದ ಸೈನಿಕರು ಪಟ್ಟು ಬಿಡದೇ ಚೀನಾ ವಿರುದ್ಧ ವಿಜಯಶಾಲಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ 49 ಸೆಕೆಂಡಿನ ವಿಡಿಯೋ ಈಗ ಭಾರೀ ವೈರಲ್ ಆಗಿದೆ. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿರುವ (United Nations Peacekeeping Mission) ಭಾರತೀಯ ಸೈನಿಕರು ಸೂಡಾನ್‌ನಲ್ಲಿ ಕರ್ತವ್ಯ ನಿರ್ವಹಿಸ್ತಿದ್ದಾರೆ. ಈ ಸಂದರ್ಭದಲ್ಲಿಯೇ ಈ ಸ್ಪರ್ಧೆ ನಡೆದಿದೆ ಎನ್ನಲಾಗಿದೆ. ಭಾರತೀಯರು ಗೆದ್ದಿರುವ ಈ ವಿಡಿಯೋಗೆ ಎಲ್ಲರೂ ಹೆಮ್ಮೆಯಿಂದ ಕಮೆಂಟ್ ಮಾಡುತ್ತಿದ್ದಾರೆ.

Tags: ChinaIndiaSoldier
Previous Post

ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ!

Next Post

ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

ಅಮೆರಿಕಾ–ಇರಾನ್ ಉದ್ವಿಗ್ನತೆಗೆ ಪರಿಹಾರ ಹುಡುಕಾಟ: ಶಾಂತಿ ಪ್ರಸ್ತಾಪ ಪರಿಶೀಲನೆ

May 4, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post
ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?

ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!