• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು:ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ.

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು.ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು.

ADVERTISEMENT

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.

Siddaramaiah: HMP ವೈರಸ್ ಪತ್ತೆ ಆಗಿದೆ, ಮುಂಜಾಗ್ರತ ಕ್ರಮ ತಗೋತಿವಿ: ಸಿಎಂ ಸಿದ್ದರಾಮಯ್ಯ.! #HMPVirus #bengaluru

ಸಾರಿಗೆ ನೌಕರರು ತಮ್ಮ ದುಡಿಮೆಯ ಮೂಲಕ ಸಂಸ್ಥೆಯ ಮತ್ತು ನಿಗಮದ ಆದಾಯ ಹೆಚ್ಚಿಸುತ್ತಿದ್ದಾರೆ. ಇವರ ಆರೋಗ್ಯ ಸರ್ಕಾರದ ಮತ್ತು ಸಂಸ್ಥೆ ಹಾಗೂ ನಿಗಮದ ಜವಾಬ್ದಾರಿ ಆಗಿದೆ.ಈ ಕಾರಣಕ್ಕೇ ಖಾಸಗಿ ಆಸ್ಪತ್ರೆಗಳ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದ್ದೇವೆ ಎಂದರು.

275 ಖಾಸಗಿ ಆಸ್ಪತ್ರೆಗಳ ಜೊತೆಗೆ ಒಡಂಬಡಿಕೆ ಆಗಿದೆ. ಈ ಪ್ರಮಾಣ ಇನ್ನೂ ಹೆಚ್ಚಲಿದೆ. ಸಿಬ್ಬಂದಿ ಕರ್ತವ್ಯನಿರತ ಊರಿನಲ್ಲೇ ಚಿಕಿತ್ಸೆ ಪಡೆಯಬಹುದು. ನೌಕರರ ಕುಟುಂಬದವರು ಅವರು ನೆಲೆಸಿರುವ ಊರಿನಲ್ಲೇ ನಗದು ರಹಿತವಾಗಿ ಚಿಕಿತ್ಸೆ ಪಡೆಯಬಹುದಾದ ಅತ್ಯಂತ ಸುಲಲಿತ ಯೋಜನೆ ಇದಾಗಿದೆ. ನಮ್ಮ ನೌಕರರು ಮತ್ತು ಕುಟುಂಬದವರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಕರೆ ನೀಡಿದರು.

ಸಮಾಜದಲ್ಲಿ ಲಿಂಗ ತಾರತಮ್ಯ ಇರುವುದರಿಂದ ಮಹಿಳೆಯರ ಆರ್ಥಿಕ‌ ಸಾಮರ್ಥ್ಯ ಹೆಚ್ಚಿಸಲು ಶಕ್ತಿ ಮತ್ತು ಇತರೆ ಯೋಜನೆಗಳ ಮೂಲಕ ಮಹಿಳೆಯರಿಗೆ ಅನುಕೂಲ ಮತ್ತು ಶಕ್ತಿ ಹೆಚ್ಚಿಸಿದ್ದೇವೆ ಎಂದರು.

ಶಕ್ತಿ ಯೋಜನೆ ಪರಿಣಾಮ ಧಾರ್ಮಿಕ‌ ಸ್ಥಳಗಳು ಮತ್ತು ಪ್ರವಾಸೋದ್ಯಮ ಸಂಸ್ಥೆಗಳಿಗೆ ಭಕ್ತರ ಮತ್ತು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ಈ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿಗಳೂ ನನಗೂ ಪತ್ರ ಬರೆದಿದ್ದಾರೆ ಎಂದು ಉಲ್ಲೇಖಿಸಿದರು.

Tags: Bangaloreclear instructionCM Siddaramaiah‌Congress PartyMinister Ramalinga ReddyOur transportprivate hospitalsTie-up with 275 private hospitalsTransport Employees
Previous Post

HMPV ಬಗ್ಗೆ ಆತಂಕ ಪಡಬೇಡಿ – ತಪ್ಪದೇ ಈ ಕ್ರಮಗಳನ್ನು ಅನುಸರಿಸಿ ! ರಾಜ್ಯ ಆರೋಗ್ಯ ಇಲಾಖೆಯ ಪ್ರಕಟಣೆ ! 

Next Post

ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್.

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್.

ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!