• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂವಿಧಾನದ ವಿರುದ್ಧ ದೇಶದ್ರೋಹದ ಹೇಳಿಕೆಗೆ ಆಕ್ರೋಶ…

ಪ್ರತಿಧ್ವನಿ by ಪ್ರತಿಧ್ವನಿ
January 27, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಂವಿಧಾನದ ವಿರುದ್ಧ ದೇಶದ್ರೋಹದ ಹೇಳಿಕೆಗೆ ಆಕ್ರೋಶ…
Share on WhatsAppShare on FacebookShare on Telegram

ADVERTISEMENT

ಜನವರಿ 26 ರ ದಿನಾಂಕದಂದು ದೇಶದೆಲ್ಲೆಡೆ ನಾವು ಸಂವಿಧಾನ ದಿನಾಚರಣೆಯನ್ನು ಆಚರಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮನವನ್ನು ಸಲ್ಲಿಸಿದ್ದೇವೆ.

ಇಡೀ ದೇಶವೇ ಎಲ್ಲರ ಹಿತ ಕಾಯುವ ಮತ್ತು ಜನ ಸಾಮಾನ್ಯರ ಸಮಾನವಾದ ಏಳಿಗೆಯನ್ನು ಬಯಸಿದ ದೇಶದ ಸಂವಿಧಾನಕ್ಕೆ ನಮನ ಸಲ್ಲಿಸುತ್ತಿದ್ದರೆ ಅತ್ತ ಭಾರತದ ಭಾಗವೇ ಆಗಿರುವ ಉತ್ತರ ಪ್ರದೇಶದಲ್ಲಿ ಶಾಂಭವಿ ಪೀಠಾಧೀಶ್ವರ ಸ್ವಾಮಿ ಆನಂದ್ ಸ್ವರೂಪ್ ಮಹಾರಾಜ್ ಅವರು ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ, 501 ಪುಟಗಳ ಸಂವಿಧಾನವನ್ನು ಫೆಬ್ರವರಿ 3 ನೇ ತಾರೀಖಿನಂದು ಮಹಾಕುಂಭ ಮೇಳದಲ್ಲಿ ಅನಾವರಣ ಮಾಡುವುದಾಗಿ ಹೇಳಿದ್ದಾರೆ.

ದೇಶದಲ್ಲಿ ಎಲ್ಲರ ಹಿತ ಕಾಯುವ ಮತ್ತು ಈ ನೆಲದ ಆತ್ಮವೆಂದೇ ಹೆಸರಾದ ಸಂವಿಧಾನವು ಅಸ್ತಿತ್ವದಲ್ಲಿ ಇರುವಾಗ ಇದರ ಮಹತ್ವ ಅರಿಯದೇ ದೇಶದ್ರೋಹದ ಹೇಳಿಕೆ ನೀಡುತ್ತಿರುವ ಸ್ವಾಮೀಜಿಗಳ ಮಾತುಗಳನ್ನು ವರದಿ ಮಾಡಲಾಗಿದೆ ಬಿಟ್ಟರೆ, ಬಹುತೇಕ ಮಾಧ್ಯಮಗಳು ಅದನ್ನು ದ್ರೋಹದ ಕೃತ್ಯ ಎಂದು ಜನರಿಗೆ ತಿಳಿಸುವ ಪ್ರಯತ್ನ ಮಾಡದಿರುವುದು ನನ್ನಲ್ಲಿ ಅಚ್ಚರಿ ಮೂಡಿಸಿದೆ.

ಇತ್ತೀಚೆಗಷ್ಟೇ ಸಂವಿಧಾನದ ಕುರಿತು ಅಪಸ್ವರ ಎತ್ತಿದ್ದ ಉಡುಪಿಯ ಪೇಜಾವರರ ನಂತರ ಇದೀಗ ಸ್ವಾಮೀಜಿಯ ವಲಯದಿಂದಲೇ ಮತ್ತೆ ಸಂವಿಧಾನದ ಕುರಿತು ಅಪಸ್ವರ ಎದ್ದಿದೆ.ಈ ಅಪಸ್ವರವು ಇತಿಹಾಸ ಪೂರ್ವದಿಂದಲೂ ಇದ್ದು ಇದರ ವಿರುದ್ಧವೇ ಇರುವ ನಮ್ಮೆಲ್ಲರ ಹೋರಾಟವೂ ಅಷ್ಟೇ ಐತಿಹಾಸಿಕವಾಗಿದೆ.

ಹೆಣ್ಣು ಮಕ್ಕಳ ಸಮಾನ ಹಕ್ಕುಗಳನ್ನು ತಿರಸ್ಕರಿಸುವ ಮತ್ತು ಶೋಷಿತರ ನೆರಳನ್ನೂ ಕಂಡರೆ ಅಸಹ್ಯ ಪಡುವ ಮನುಸ್ಮೃತಿ ಮತ್ತು ಮೌಢ್ಯವನ್ನೇ ಉಸಿರಾಡುವ ಧಾರ್ಮಿಕ ಗ್ರಂಥಗಳನ್ನು ಆಧರಿಸಿ ರಚಿಸಿರುವ ಸಂವಿಧಾನವು, ಸಂವಿಧಾನದ ಹೆಸರಲ್ಲಿ ರಚಿತಗೊಂಡಿರುವ ಇನ್ನೊಂದು ಮನುಸ್ಮೃತಿ ಆಗಿದ್ದು ಇದನ್ನು ಬಾಬಾ ಸಾಹೇಬರು ಸುಟ್ಟ ರೀತಿಯಲ್ಲೇ ಮತ್ತೊಮ್ಮೆ ಸುಡಬೇಕಾದ್ದು ಭಾರತೀಯರಾದ ನಮ್ಮೆಲ್ಲರ ಜವಾಬ್ದಾರಿ ಆಗಿದೆ.

ಇನ್ನು ಸಂವಿಧಾನದ ಮಹತ್ವದ ಅರಿಯದೇ, ವಿಷಕಾರಿಯಾಗಿ ವರ್ತಿಸುವ ಇಂತಹ ಸ್ವಾಮೀಜಿಗಳ ವಿರುದ್ಧ ಕೇಂದ್ರ ಸರ್ಕಾರ ಕೂಡಲೇ ದೇಶದ್ರೋಹದ ಪ್ರಕರಣವನ್ನು ದಾಖಲಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ!!

Tags: BJPbyvijayendracongressconstitution of indiadr br ambedkarHC mahadevappaModirashokasiddaramaiahSwamiji
Previous Post

ಕೋಟೆಕಾರು ಬ್ಯಾಂಕ್ ದರೋಡೆ ಆರೋಪಿಗಳು ಕೊನೆಗೂ ಲಾಕ್ – 18.3 ಕೆಜಿ ಚಿನ್ನ ರಿಕವರಿ ಮಾಡಿದ ಪೊಲೀಸ್! 

Next Post

8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಬದಲಾವಣೆಗಳು!

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
Next Post
8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಬದಲಾವಣೆಗಳು!

8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರಿಗೆ ಮಹತ್ವದ ಬದಲಾವಣೆಗಳು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada