• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
August 26, 2026
in Top Story, ದೇಶ
0
ನೇಪಾಳದಲ್ಲಿ ಭೀಕರ ಪ್ರವಾಹ: 8 ಮಂದಿ ಸಾ**.. ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ
Share on WhatsAppShare on FacebookShare on Telegram
ADVERTISEMENT

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ ಹಾಗೂ ಹಠಾತ್ ಪ್ರವಾಹದಿಂದ ಪರಿಸ್ಥಿತಿ ಗಂಭೀರಗೊಂಡಿದೆ. ಭೋಟೆ ಕೋಶಿ ನದಿಯಲ್ಲಿ ಏಕಾಏಕಿ ನೀರಿನ ಮಟ್ಟ ಏರಿಕೆಯಾಗಿದ್ದು, ರಸುವಾ ಜಿಲ್ಲೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಈಗಾಗಲೇ 8 ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ನೂರಾರು ಜನರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

TOXIC| Honest Review By | Vijay Bharamasagara: ಕುಸಿದು ಬಿತ್ತಾ ನಿರೀಕ್ಷೆಗಳ ಬೆಟ್ಟ! ? |YASH |KVN|

ಪ್ರವಾಹದಲ್ಲಿ ನಾಪತ್ತೆಯಾಗಿರುವವರಲ್ಲಿ 41 ಮಂದಿ ಭದ್ರತಾ ಸಿಬ್ಬಂದಿ ಕೂಡ ಸೇರಿದ್ದಾರೆ. ಇವರ ಪೈಕಿ 32 ಮಂದಿ ನೇಪಾಳ ಪೊಲೀಸರಾಗಿದ್ದರೆ, 9 ಮಂದಿ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಸೇನೆ, ಪೊಲೀಸ್ ಹಾಗೂ ರಕ್ಷಣಾ ತಂಡಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ನೇಪಾಳ-ಟಿಬೆಟ್ ಗಡಿ ಸಮೀಪದ ರಸುವಾ ಜಿಲ್ಲೆ ಪ್ರವಾಹದಿಂದ ಅತ್ಯಂತ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾಗಿದೆ. ಕೆಲವು ಗ್ರಾಮಗಳು ಸಂಪೂರ್ಣವಾಗಿ ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಸಯಾಪ್ರು ಬೆಸಿ ಹಾಗೂ ತಿಮುರೆ ಪರ್ವತ ಪ್ರದೇಶಗಳಲ್ಲಿಯೂ ಪರಿಸ್ಥಿತಿ ಗಂಭೀರವಾಗಿದೆ. ಹಲವು ಕಟ್ಟಡಗಳು, ರಸ್ತೆ ಸಂಪರ್ಕಗಳು ಮತ್ತು ನಿರ್ಮಾಣ ಕಾಮಗಾರಿಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ.

Actor Bhaskar Shetty Life Journey : ಇದು ಲಕ್ಕಿ ಭಾಸ್ಕರ ಕಥೆ! Darshan | Punithrajkumar | #pratidhvani

ಭೋಟೆ ಕೋಶಿ ನದಿಯಲ್ಲಿ ನೀರಿನ ಮಟ್ಟ ಹಠಾತ್ ಏರಿಕೆಯಾದ ಹಿನ್ನೆಲೆಯಲ್ಲಿ ನದಿ ದಂಡೆಯಲ್ಲಿರುವ ಜನರು ತಕ್ಷಣ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ನದಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದ್ದು, ಮತ್ತಷ್ಟು ಪ್ರವಾಹ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Mysuru :ಸತತ ಆರು ಬಾರಿ ಚಿನ್ನದ ಅಂಬಾರಿ ಹೊತ್ತು ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕಿದ Abhimanyu..! | #pratidhvani
Previous Post

KPSC ನೇಮಕಾತಿ ಹಗರಣ: ಸ್ಟ್ರಾಂಗ್‌ ರೂಂ ಸಿಸಿಟಿವಿ ದೃಶ್ಯ, OMR ಸ್ಕ್ಯಾನ್ ಹಾರ್ಡ್‌ಡಿಸ್ಕ್ ನಾಪತ್ತೆ..!

Next Post

ಹೆಲ್ಮೆಟ್ ಇಲ್ಲದೇ ಬುಲೆಟ್ ಸವಾರಿ: ಕಾಂಗ್ರೆಸ್‌ ಶಾಸಕ ಪ್ರಕಾಶ್ ಕೋಳಿವಾಡಗೆ ದಂಡ..!

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

August 27, 2026
Next Post
ಹೆಲ್ಮೆಟ್ ಇಲ್ಲದೇ ಬುಲೆಟ್ ಸವಾರಿ: ಕಾಂಗ್ರೆಸ್‌ ಶಾಸಕ ಪ್ರಕಾಶ್ ಕೋಳಿವಾಡಗೆ ದಂಡ..!

ಹೆಲ್ಮೆಟ್ ಇಲ್ಲದೇ ಬುಲೆಟ್ ಸವಾರಿ: ಕಾಂಗ್ರೆಸ್‌ ಶಾಸಕ ಪ್ರಕಾಶ್ ಕೋಳಿವಾಡಗೆ ದಂಡ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!