ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರ ವರ್ಗಾವಣೆ ಕುರಿತು ನಡೆಯುತ್ತಿದೆಯೇ ಹಗ್ಗಜಗ್ಗಾಟ..?

ಚಾಮರಾಜನಗರ   ಜಿಲ್ಲಾಸ್ಪತ್ರೆಯಲ್ಲಿ  ಕಳೆದ ಮೇ 2 ನೇ ತಾರೀಕಿನಂದು ಆಕ್ಸಿಜನ್‌ ಕೊರತೆಯಿಂದ  24 ರೋಗಿಗಳು ಮೃತಪಟ್ಟ  ಘಟನೆ   ಇಡೀ ದೇಶಾದ್ಯಂತ ದೊಡ್ಡ ಮಟ್ಟದ ಸುದ್ದಿ ಆಗುತ್ತಿರುವಂತೆ  ವ್ಯಾಪಕ ಖಂಡನೆ ವ್ಯಕ್ತವಾಯಿತು. ಪ್ರಕರಣದ ಹೊಣೆ ಹೊತ್ತು ರಾಜ್ಯ ಆರೋಗ್ಯ ಸಚಿವ ಡಾ ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವ  ಎಸ್‌ ಸುರೇಶ್‌ ಕುಮಾರ್‌ ಅವರೂ ರಾಜೀನಾಮೆ ನೀಡಬೇಕೆಂಬ ಒತ್ತಾಯವೂ  ಕೇಳಿ ಬಂದಿತು. ನಂತರ ರಾಜ್ಯ ಹೈ ಕೋರ್ಟ್‌ ರಚಿಸಿದ ಮೂವರು ಸದಸ್ಯರ ಸಮಿತಿಯು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ  … Continue reading ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ ಅವರ ವರ್ಗಾವಣೆ ಕುರಿತು ನಡೆಯುತ್ತಿದೆಯೇ ಹಗ್ಗಜಗ್ಗಾಟ..?