ಆಕ್ಸಿಜನ್‌ ಕೊರತೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕ್ರಮ ಕೈಗೊಳ್ಳಬೇಕು -ಸಿದ್ದರಾಮಯ್ಯ

ರಾಜ್ಯದಲ್ಲಿ ಆಕ್ಸಿಜನ್‌ ಕೊರತೆ ಹಿನ್ನಲೆ, ಕರ್ನಾಟಕದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು, ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ADVERTISEMENT ಆಕ್ಸಿಜನ್ ಕೊರತೆ ವಿಚಾರದ ಬಗ್ಗೆ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ಚರ್ಚಿಸಿದ್ದೇನೆ. ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಅಗತ್ಯಕ್ಕೆ … Continue reading ಆಕ್ಸಿಜನ್‌ ಕೊರತೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕ್ರಮ ಕೈಗೊಳ್ಳಬೇಕು -ಸಿದ್ದರಾಮಯ್ಯ