ಆಕ್ಸಿಜನ್ ಕೊರತೆಯಿಂದ 24 ಜನ ಸತ್ತಿರುವುದಕ್ಕೆ ಯಾರು ಹೊಣೆ..? ಸರ್ಕಾರವೇ ಹೊಣೆ ಹೊರಬೇಕು -ಡಿಕೆಶಿ

ಚಾಮರಾಜನಗರ ಆಕ್ಷಿಜನ್‌ ದುರಂತ ಹಿನ್ನಲೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌  ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಇದು ಪ್ರಚಾರ ಪ್ರಿಯ ಸರ್ಕಾರ. ಆಕ್ಸಿಜನ್ ವಿಚಾರದಲ್ಲಿ ಯಾರೂ ಮೇಲ್ವಿಚಾರಣೆ ಮಾಡುತ್ತಿಲ್ಲ. ಸರ್ಕಾರದಿಂದಾಗಲಿ ಮುಖ್ಯಮಂತ್ರಿಗಳಿಂದಾಗಲಿ ಈ ಕೋವಿಡ್‌ ಸಂಕಷ್ಟ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ ಎಂದು ದೂರಿದ್ದಾರೆ. ADVERTISEMENT ಮಳವಳ್ಳಿಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಜನ ಸತ್ತಿರುವುದಕ್ಕೆ ಯಾರು ಹೊಣೆ..? ಈ ಸಾವಿಗೆ ಸರ್ಕಾರವೇ ಹೊಣೆ ಹೊರಬೇಕು. ಸರ್ಕಾರ ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ ಎನ್ನುತ್ತಿದೆ ಎಂದರೆ ಮಾಧ್ಯಮಗಳು ಸುಳ್ಳು ವರದಿ ಪ್ರಸಾರ … Continue reading ಆಕ್ಸಿಜನ್ ಕೊರತೆಯಿಂದ 24 ಜನ ಸತ್ತಿರುವುದಕ್ಕೆ ಯಾರು ಹೊಣೆ..? ಸರ್ಕಾರವೇ ಹೊಣೆ ಹೊರಬೇಕು -ಡಿಕೆಶಿ