• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆಸ್ಪತ್ರೆಯಲ್ಲಿ ಆಮ್ಲಜನಕ ಟ್ಯಾಂಕರ್‌ ಸೋರಿಕೆ: ಕೋವಿಡ್‌ ರೋಗಿಗಳೂ ಸೇರಿ ಒಟ್ಟು 22 ಸಾವು

by
April 22, 2021
in ದೇಶ
0
ಆಸ್ಪತ್ರೆಯಲ್ಲಿ ಆಮ್ಲಜನಕ ಟ್ಯಾಂಕರ್‌ ಸೋರಿಕೆ: ಕೋವಿಡ್‌ ರೋಗಿಗಳೂ ಸೇರಿ ಒಟ್ಟು 22 ಸಾವು
Share on WhatsAppShare on FacebookShare on Telegram

ಮಹಾರಾಷ್ಟ್ರದ ನಾಸಿಕ್‌ನ ಝಾಕಿರ್‌ ಹುಸೇನ್‌ ಆಸ್ಪತ್ರೆಗೆ ಆಮ್ಲಜನಕ ಪೂರೈಕೆಯ ವೇಳೆ ಆಮ್ಲಜನಕ ಸೋರಿಕೆಯಾಗಿದ್ದು, ಸೋರಿಕೆಯಿಂದಾಗಿ ವೆಂಟಿಲೇಟರ್‌ನಲ್ಲಿದ್ದ 20 ಕೋವಿಡ್‌ ರೋಗಿಗಳೂ ಸೇರಿದಂತೆ ಒಟ್ಟು 22 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲದೆ, ಇನ್ನೂ 158 ಕೋವಿಡ್‌ ರೋಗಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ADVERTISEMENT

ಸಾವನ್ನಪ್ಪಿದ್ದವರ ಸಂಖ್ಯೆಯನ್ನು ಧೃಡೀಕರಿಸಿದ ಜಿಲ್ಲಾಧಿಕಾರಿ ಸುರಜ್‌ ಮಂಧಾರೆ, ಮೃತಪಟ್ಟವರೆಲ್ಲರೂ ಗಂಭೀರ ಅನಾರೋಗ್ಯಕ್ಕೆ ಈಡಾಗಿದ್ದವರು ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಹಾರಾಷ್ಟ್ರ ಸರ್ಕಾರ, ಅಪಘಾತದ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆದೇಶಿಸಿದೆ. ಹಾಗೂ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರುಪಾಯಿಗಳನ್ನು ಉದ್ಧವ್‌ ಠಾಕ್ರೆ ನೇತೃತ್ವದ ಸರ್ಕಾರ ಘೋಷಿಸಿದೆ.

“ನಾಸಿಕ್ ಅನಿಲ ಸೋರಿಕೆ ಘಟನೆಯನ್ನು ಕೂಲಂಕಷವಾಗಿ ತನಿಖೆ ಮಾಡಲಾಗುವುದು. ಇದು ಆಘಾತಕಾರಿ ಮತ್ತು ನೋವಿನ ಸಂಗತಿಯಾಗಿದೆ, ”ಎಂದು ಅವರು ಹೇಳಿದ್ದಾರೆ.

“ಈ ಅಪಘಾತಕ್ಕೆ ಕಾರಣರಾದವರನ್ನು ಬಿಡಲಾಗುವುದಿಲ್ಲ. ಆದರೆ, ಈ ದುರದೃಷ್ಟಕರ ಘಟನೆಯನ್ನು ಯಾರೂ ರಾಜಕೀಯಗೊಳಿಸಬಾರದು. ಇದು ಮಹಾರಾಷ್ಟ್ರಕ್ಕೆದುರಾದ ಆಘಾತ. ನಾಸಿಕ್ ದುರಂತದ ಬಗ್ಗೆ ಮಹಾರಾಷ್ಟ್ರವು ಶೋಕಿಸುತ್ತಿದೆ,” ಎಂದು ಅವರು ಹೇಳಿದ್ದಾರೆ.

Previous Post

ಸಾರಿಗೆ ನೌಕಕರು ಮುಷ್ಕರ ಕೈ ಬಿಟ್ಟು ಸೇವೆಗೆ ಹಾಜರಾಗುವಂತೆ ಹೈಕೋರ್ಟ್‌ ಸೂಚನೆ

Next Post

ಚಿನ್ನದ ಕಳ್ಳ ಸಾಗಾಟದ ಕೇಂದ್ರವಾಗುತ್ತಿದೆಯೇ ಕರಾವಳಿ ನಗರಿ ಮಂಗಳೂರು?

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಚಿನ್ನದ ಕಳ್ಳ ಸಾಗಾಟದ ಕೇಂದ್ರವಾಗುತ್ತಿದೆಯೇ ಕರಾವಳಿ ನಗರಿ ಮಂಗಳೂರು?

ಚಿನ್ನದ ಕಳ್ಳ ಸಾಗಾಟದ ಕೇಂದ್ರವಾಗುತ್ತಿದೆಯೇ ಕರಾವಳಿ ನಗರಿ ಮಂಗಳೂರು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!