• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯಾವ ಕ್ಷೇತ್ರದಲ್ಲಿ ಯಾರು ಗೆಲ್ತಾರೆ ?! ಹೊರಬಿತ್ತು ಮೂರು ಕ್ಷೇತ್ರಗಳ ಎಕ್ಸಿಟ್ ಪೋಲ್ ವರದಿ ! 

Chetan by Chetan
November 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಯಾವ ಕ್ಷೇತ್ರದಲ್ಲಿ ಯಾರು ಗೆಲ್ತಾರೆ ?! ಹೊರಬಿತ್ತು ಮೂರು ಕ್ಷೇತ್ರಗಳ ಎಕ್ಸಿಟ್ ಪೋಲ್ ವರದಿ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು ನವೆಂಬರ್ 23ರಂದು ಫಲಿತಾಂಶ ಪ್ರಕಟಗೊಳ್ಳಬೇಕಿದೆ. ಈ ನಡುವೆ ಇಂದು ಚುನಾವಣೋತ್ತರ ಸಮೀಕ್ಷೆಯ ವರದಿಗಳು ಹೊರಬಿದ್ದಿವೆ.

ADVERTISEMENT

ಸಂಡೂರು ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಎಕ್ಸಿಟ್ ಪೋಲ್ ವರದಿಯನ್ನು ಪಿ ಮಾರ್ಕ್ ಸಂಸ್ಥೆ ಪ್ರಕಟಿಸಿದೆ. ಈ ಪ್ರಕಾರ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಪೈಕಿ, ಆಡಳಿತರೂಢ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆದ್ದರೆ ಎನ್.ಡಿ.ಎ ಮೈತ್ರಿ ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎನ್ನಲಾಗಿದೆ.

ಪಿ ಮಾರ್ಕ್ ಸಂಸ್ಥೆಯ ಎಕ್ಸಿಟ್ ಪೋಲ್ ವರದಿಯ ಪ್ರಕಾರ ಬಳ್ಳಾರಿಯ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯ ಸಾಧಿಸಲಿದೆ ಇನ್ನುಳಿದಂತೆ ಹಾವೇರಿಯ ಶಿಗ್ಗಾವಿಯಲ್ಲಿ ಬಿಜೆಪಿ ಗೆಲುವಿನ ಬಾವುಟ ಹಾರಿಸಲಿದ್ದು ತೀವ್ರ ಹಣಹಣಿಗೆ ಸಾಕ್ಷಿಯಾಗಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲಲಿದ್ದಾರೆ ಎಂಬ ವರದಿಯನ್ನು ಈ ಸಂಸ್ಥೆ ಪ್ರಕಟಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಅಂತಿಮವಾಗಿ ನವೆಂಬರ್ 23ರಂದು ಫಲಿತಾಂಶ ಪ್ರಕಟಗೊಳ್ಳಬೇಕಿದ್ದು ಮತದಾರ ಯಾರಿಗೆ ಜೈ ಎಂದಿದ್ದಾನೆ ಎಂಬುದನ್ನು ಕಾದು ನೋಡಬೇಕಿದೆ.

Tags: ಕರ್ನಾಟಕ ಎಕ್ಸಿಟ್ ಪೋಲ್ಚುನಾವಣೋತ್ತರ ಸಮೀಕ್ಷೆಪಿ ಮಾರ್ಕ್ ಎಕ್ಸಿಟ್ ಪೋಲ್
Previous Post

ಜೀಬ್ರಾಗೆ ‘ಭೀಮ’ ಬೆಂಬಲ..ಡಾಲಿ ಧನಂಜಯ್-ಸತ್ಯದೇವ್ ಸಿನಿಮಾಗೆ ದುನಿಯಾ ವಿಜಯ್ ಕುಮಾರ್ ಸಾಥ್

Next Post

ಉದ್ಯಮಿಗಳಿಂದಾಗಿ ಸಮಾಜಕ್ಕೆ ತಂತ್ರಜ್ಞಾನದ ಲಾಭ :ಎಂ ಬಿ ಪಾಟೀಲ

Related Posts

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Top Story

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
August 26, 2026
0

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್...

Read moreDetails
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

August 26, 2026
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
Next Post

ಉದ್ಯಮಿಗಳಿಂದಾಗಿ ಸಮಾಜಕ್ಕೆ ತಂತ್ರಜ್ಞಾನದ ಲಾಭ :ಎಂ ಬಿ ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!