• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಕುಲದಲ್ಲಿ ಕೀಳ್ಯಾವುದೋ” ಚಿತ್ರ ಯಶಸ್ವಿಯಾಗಲೆಂದು ಗ್ರಾಮಸ್ಥರಿಂದ ಪಾದಯಾತ್ರೆ.

ಪ್ರತಿಧ್ವನಿ by ಪ್ರತಿಧ್ವನಿ
February 25, 2025
in Top Story, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರ ಈಗಾಗಲೇ ಫಸ್ಟ್ ಲುಕ್ ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನ ತಲುಪಿದೆ.‌

ADVERTISEMENT

ಶಿವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಅನೇಕ ಕಡೆಗಳಿಂದ ಪಾದಯಾತ್ರೆ ಮೂಲಕ ತಲುಪಿ ದೇವರ ದರ್ಶನ ಮಾಡುವ ವಾಡಿಕೆ ಇದೆ. ಅದೇ ರೀತಿ ಹಾಸನ ಜಿಲ್ಲೆಯ ಮಡೆನೂರಿನಿಂದಲೂ ಅನೇಕ‌ ಜನರು ಧರ್ಮಸ್ಥಳಕ್ಕೆ ಪಾದಾಯಾತ್ರೆ ಹೊರಟಿದ್ದಾರೆ. ಪಾದಯಾತ್ರೆ ಹೊರಟಿರುವ ಪಾದಾಯಾತ್ರಿಗಳು ತಮ್ಮೂರಿನ ಹುಡುಗ ನಾಯಕನಾಗಿ ಅಭಿನಯಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೊ” ಚಿತ್ರ ಯಶಸ್ವಿಯಾಗಲೆಂದು ಚಿತ್ರದ ಪೋಸ್ಟರ್ ಹಿಡಿದು ಹಾರೈಸಿದ್ದಾರೆ. ಪಾದಯಾತ್ರಿಗಳಿಗೆ ಮಡೆನೂರ್ ಮನು ಮತ್ತು ಸ್ನೇಹಿತರು ನೀರು ಮಜ್ಜಿಗೆ, ಪಾನಕ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಿದ್ದಾರೆ.

Tags: Comedy KiladigalujaggeshKannda CinemaKuladalli KeelyavudoMadenur ManusandalwoodShivarathri
Previous Post

ನಾಗಬಂಧಂ ಚಿತ್ರದ ಹಾಡಿಗೆ ಪುಷ್ಪ 2 ಖ್ಯಾತಿಯ ಗಣೇಶ್‌ ಆಚಾರ್ಯ ನೃತ್ಯ ಸಂಯೋಜನೆ

Next Post

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರತ್ಯರ್ಥ”

Related Posts

ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್
Top Story

ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

by ಪ್ರತಿಧ್ವನಿ
February 14, 2026
0

  ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಗುಡ್ ನ್ಯೂಸ್ ನೀಡಿದೆ. ಫೆಬ್ರುವರಿ ಕೊನೆ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ...

Read moreDetails
 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

February 14, 2026
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
Next Post

ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಪ್ರತ್ಯರ್ಥ"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada