• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

2022ನೇ ಪದ್ಮ ವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ ಪ್ರಕಟ : ಕರ್ನಾಟಕದ ಐವರಿಗೆ ಪ್ರಶಸ್ತಿ ಪುರಸ್ಕಾರ

Any Mind by Any Mind
January 26, 2022
in ದೇಶ
0
2022ನೇ ಪದ್ಮ ವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿ ಪ್ರಕಟ : ಕರ್ನಾಟಕದ ಐವರಿಗೆ ಪ್ರಶಸ್ತಿ ಪುರಸ್ಕಾರ
Share on WhatsAppShare on FacebookShare on Telegram

ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆದಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಿದ್ದು ಇದರಲ್ಲಿ ಕರ್ನಾಟಕದ ಐವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ADVERTISEMENT

2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಕುರಿತು ಕೇಂದ್ರ ಗೃಹ ಸಚಿವಾಲಯ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದು, 2022ನೇ ಸಾಲಿನಲ್ಲಿ ನೀಡಲಾಗುವಂತೆ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀಯನ್ನು ಈ ಕೆಳಗಿನಂತೆ ಸಾಧಕರಿಗೆ ನೀಡಲಾಗುತ್ತದೆ ಎಂದು ತಿಳಿಸಿದೆ.

ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ –

ಸುಬ್ಬಣ್ಣ ಅಯ್ಯಪ್ಪನ್ – ವಿಜ್ಞಾನ ಮತ್ತು ಎಂಜಿನಿಯರಿಂಗ್ – ಕರ್ನಾಟಕ

ಎಚ್ ಆರ್ ಕೇಶವಮೂರ್ತಿ – ಕಲೆ – ಕರ್ನಾಟಕ

ಅಬ್ದುಲ್ ಖಾದರ್ ನಡಕಟ್ಟಿನ್ ಇತರರು – ತಳಮಟ್ಟದ ನಾವಿನ್ಯತೆ – ಕರ್ನಾಟಕ

ಅಮೈ ಮಹಾಲಿಂಗ ನಾಯಕ್ ಇತರರು – ಕೃಷಿ – ಕರ್ನಾಟಕ

ಸಿದ್ದಲಿಂಗಯ್ಯ (ಮರಣೋತ್ತರ) – ಸಾಹಿತ್ಯ ಮತ್ತು ಶಿಕ್ಷಣ – ಕರ್ನಾಟಕ

padmaawardees2022Download
Tags: ಅಬ್ದುಲ್ ಖಾದರ್ ನಡಕಟ್ಟಿನ್ಅಮೈ ಮಹಾಲಿಂಗ ನಾಯಕ್ಎಚ್ ಆರ್ ಕೇಶವಮೂರ್ತಿಪದ್ಮ ವಿಭೂಷಣಪದ್ಮಭೂಷಣಪದ್ಮಶ್ರೀಸಿದ್ದಲಿಂಗಯ್ಯಸುಬ್ಬಣ್ಣ ಅಯ್ಯಪ್ಪನ್
Previous Post

ಭಾರತದ 73ನೇ ಗಣರಾಜ್ಯೋತ್ಸವ : ಜನತೆಗೆ ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಸಂದೇಶ

Next Post

ಅಪ್ಪು ಅಭಿನಯದ ಜೇಮ್ಸ್ ಸಿನೆಮಾದ ಸ್ಪೆಷಲ್ ಪೋಸ್ಟರ್ ಬಿಡುಗಡೆ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಅಪ್ಪು ಅಭಿನಯದ ಜೇಮ್ಸ್ ಸಿನೆಮಾದ ಸ್ಪೆಷಲ್ ಪೋಸ್ಟರ್ ಬಿಡುಗಡೆ

ಅಪ್ಪು ಅಭಿನಯದ ಜೇಮ್ಸ್ ಸಿನೆಮಾದ ಸ್ಪೆಷಲ್ ಪೋಸ್ಟರ್ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!