ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬೇವೂರಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು:
ಈ ಚುನಾವಣೆ ಒಂದು ಉಪಚುನಾವಣೆ 13 ಗೆ ನಡೀತಿದೆ. ಈ ಚುನಾವಣೆಯಿಂದ ಹೊಸ ಸರ್ಕಾರ ರಚನೆಯಾಗುವಂತಹ ಚುನಾವಣೆ ಅಲ್ಲ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಯೋಗೇಶ್ವರ್...
Read more