• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಪಾಕ್‌ ವಿರುದ್ಧದ ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ ಶಾಹಿದ್‌ ಅಫ್ರಿದಿ ಮಗಳು: ಕಾರಣವೇನು ಗೊತ್ತೇ?

Any Mind by Any Mind
September 13, 2022
in ಕ್ರೀಡೆ
0
ಪಾಕ್‌ ವಿರುದ್ಧದ ಪಂದ್ಯದ ವೇಳೆ ಭಾರತದ ಧ್ವಜ ಹಾರಿಸಿದ ಶಾಹಿದ್‌ ಅಫ್ರಿದಿ ಮಗಳು: ಕಾರಣವೇನು ಗೊತ್ತೇ?
Share on WhatsAppShare on FacebookShare on Telegram

ಭಾರತ-ಪಾಕ್‌ ನಡುವಿನ ಯಾವುದೇ ಪಂದ್ಯಗಳಿರಲಿ ಅದನ್ನು ಪರಸ್ಪರ ದೇಶಗಳ ಸಮರದಂತೆ ಬಹುತೇಕ ಮಾಧ್ಯಮಗಳು ರೋಚಕವಾಗಿ ಬಿಂಬಿಸಿ, ನೋಡುಗರ ಭಾವನೆಯನ್ನು ಪ್ರಚೋದಿಸುತ್ತದೆ. ಆ ಮೂಲಕ ಪರಸ್ಪರ ದೇಶಗಳಲ್ಲಿ ದ್ವೇಷ ಜೀವಂತವಾಗಿರಲು ತಮ್ಮ ಕೈಯಲ್ಲಾದ ಸಹಾಯವನ್ನು ಮಾಡುತ್ತದೆ. ‌

ADVERTISEMENT

ಮನಸಿಗೆ ಮುದ ನೀಡುವಂತಹ ಸುದ್ದಿಯೊಂದು ವರದಿಯಾಗಿದ್ದು, ಪಾಕ್‌ ಮಾಜಿ ಕ್ರಿಕೆಟಿಗ ಶಾಹಿದ್‌ ಅಫ್ರೀದಿಯವರ ಕಿರಿಯ ಮಗಳು ಭಾರತ-ಪಾಕ್‌ ಪಂದ್ಯಾಟದ ವೇಳೆ ಭಾರತದ ಧ್ವಜವನ್ನು ಕೈಯಲ್ಲಿಡಿದು ಸಂಭ್ರಮಿಸಿದ್ದಾರೆ. ಇದನ್ನು ಸ್ವತಃ ಶಾಹಿದಿ ಅಫ್ರಿದಿಯೇ ಬಹಿರಂಗಪಡಿಸಿದ್ದಾರೆ.

ಏಷ್ಯಾ ಕಪ್ 2022 ರಲ್ಲಿ, ಭಾರತ ಮತ್ತು ಪಾಕಿಸ್ತಾನ (IND vs PAK) ಆಗಸ್ಟ್ 28 ರಂದು ಮತ್ತು ನಂತರ ಸೆಪ್ಟೆಂಬರ್ 4 ರಂದು ಮುಖಾಮುಖಿ ಆಗಿದ್ದವು. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೂ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದಿತ್ತು. ಈ ಎರಡೂ ಪಂದ್ಯಗಳಿಗೆ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಪಾಕಿಸ್ತಾನದ ಟಿವಿ ಚಾನೆಲ್‌ನಲ್ಲಿ ಮಾತನಾಡಿದ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ, ಈ ಪಂದ್ಯದ ವೇಳೆ ತಮ್ಮ ಕಿರಿಯ ಮಗಳು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹೊಂದಿದ್ದರು ಎಂದು ತಿಳಿಸಿದ್ದಾರೆ.

ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಹೆಚ್ಚಿನ ಅಭಿಮಾನಿಗಳು ಭಾರತದಿಂದ ಬಂದವರು ಎಂದು ಆಂಕರ್ ಹೇಳಿದ್ದಾರೆ. ಈ ಬಗ್ಗೆ ಅಫ್ರಿದಿ, ‘ಹೌದು, ಅವರು ನನಗೆ ಹೇಳುತ್ತಿದ್ದರು, ನನ್ನ ಕುಟುಂಬ ಅಲ್ಲಿ ಕುಳಿತಿತ್ತು. ವೀಡಿಯೋವನ್ನು ನನಗೆ ಕಳುಹಿಸಲಾಗಿತ್ತು, ನಾನು ನೋಡುತ್ತಿದ್ದೆ. ಕೇವಲ 10 ಪ್ರತಿಶತ ಪಾಕಿಸ್ತಾನಿಗಳು ಇಲ್ಲಿದ್ದಾರೆ. ಉಳಿದ 90 ಪ್ರತಿಶತ ಭಾರತೀಯರು ಎಂದು ನನ್ನ ಹೆಂಡತಿ ನನಗೆ ತಿಳಿಸಿದರುʼ ಎಂದು ಹೇಳಿದರು.

ಶಾಹಿದ್ ಅಫ್ರಿದಿ, ‘ಪಾಕಿಸ್ತಾನದ ಧ್ವಜ ಕೂಡ ಅಲ್ಲಿ ಲಭ್ಯವಿರಲಿಲ್ಲ. ನನ್ನ ಕಿರಿಯ ಮಗಳು ಕೈಯಲ್ಲಿ ಭಾರತದ ಧ್ವಜವನ್ನು ಹಾರಿಸಿದ್ದಳು. ನನ್ನ ಬಳಿ ಅದರ ವಿಡಿಯೋ ಇದೆ ಆದರೆ ಅದನ್ನು ಟ್ವೀಟ್ ಮಾಡಬೇಕೋ ಬೇಡವೋ ಎಂದು ನನಗೆ ಅರ್ಥವಾಗುತ್ತಿಲ್ಲʼ ನಗುತ್ತಾ ಅಫ್ರೀದಿ ಹೇಳಿದರು.

Previous Post

ಎಲೆಕ್ಟ್ರಿಕ್‌ ಸ್ಕೂಟರ್‌ ಶೋರೂಮ್‌ ನಲ್ಲಿ ಅಗ್ನಿ ದುರಂತ: 8 ಮಂದಿ ದುರ್ಮರಣ

Next Post

ಒತ್ತುವರಿ ತೆರವು ನಂತರ ರಾಜಕಾಲುವೆ ಅಭಿವೃದ್ಧಿ: ಸಿಎಂ ಬೊಮ್ಮಾಯಿ

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
Next Post
ಒತ್ತುವರಿ ತೆರವು ನಂತರ ರಾಜಕಾಲುವೆ ಅಭಿವೃದ್ಧಿ: ಸಿಎಂ ಬೊಮ್ಮಾಯಿ

ಒತ್ತುವರಿ ತೆರವು ನಂತರ ರಾಜಕಾಲುವೆ ಅಭಿವೃದ್ಧಿ: ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada