• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಬುಮ್ರಾ ದಾಳಿಗೆ ಮಂಡಿಯೂರಿದ ಪಾಕ್

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಕ್ರೀಡೆ
0
ಬುಮ್ರಾ ದಾಳಿಗೆ ಮಂಡಿಯೂರಿದ ಪಾಕ್
Share on WhatsAppShare on FacebookShare on Telegram

ಪಾಕಿಸ್ತಾನ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ.

ADVERTISEMENT

ಈ ಮೂಲಕ ಭಾರತ ತಂಡವು ಲೀಗ್ ನಲ್ಲಿ ಸತತ ಎರಡನೇ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನ್ ತಂಡ ಮೂರನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಈ ಸೋಲು ಪಾಕ್ ಗೆ ಭಾರೀ ಆಘಾತವನ್ನೇ ನೀಡಿದೆ. ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸುವ ಆತಂಕದಲ್ಲಿ ಪಾಕ್ ತಂಡ ಇದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 19 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಉತ್ತಮ ಆರಂಭದ ಹೊರತಾಗಿಯೂ ಸತತ ವಿಕೆಟ್ ಗಳನ್ನು ಕಳೆದುಕೊಳ್ಳುತ್ತಾ ಭಾರತದ ಕರಾರುವಾಕ್ ಬೌಲಿಂಗ್ ದಾಳಿಗೆ ಸಿಲುಕಿ 6 ರನ್ ಗಳ ಸೋಲು ಕಂಡಿತು. ಬುಮ್ರಾ ಮೂರು ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಹಾರ್ದಿಕ್ ಎರಡು ವಿಕೆಟ್, ಅರ್ಷದೀಪ್ ಮತ್ತು ಅಕ್ಷರ್ ತಲಾ ಒಂದು ವಿಕೆಟ್ ಕಬಳಿಸಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡಕ್ಕೆ 20 ಓವರ್ ಕೂಡ ಆಡಲು ಆಗಲಿಲ್ಲ. 19 ಓವರ್ ಎದುರಿಸಿ ಎಲ್ಲ ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತು. ರಿಷಬ್ ಪಂತ್ 42 ರನ್ ಗಳಿಸಿದರೆ, ಅಕ್ಷರ್ ಪಟೇಲ್ 20 ರನ್ ಮತ್ತು ನಾಯಕ ರೋಹಿತ್ ಶರ್ಮಾ 13 ರನ್ ಗಳಿಸಿದರು. ವಿರಾಟ್ ಕೊಹ್ಲಿ 4, ಸೂರ್ಯಕುಮಾರ್ ಯಾದವ್ 7, ಶಿವಂ ದುಬೆ 3 ರನ್ ಗಳಿಸಿ ಔಟ್ ಆದರು. ಹೀಗಾಗಿ ತಂಡದ ಸ್ಕೋರ್ ಏರಲಿಲ್ಲ.

ಭಾರತ ನೀಡಿದ್ದ ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ನಾಯಕ ಬಾಬರ್ ಹಾಗೂ ರಿಜ್ವಾನ್ ಮೊದಲ ವಿಕೆಟ್ ಗೆ 26 ರನ್ ಗಳ ಜೊತೆಯಾಟ ನೀಡಿದ್ದರು. ಈ ಸಂದರ್ಭದಲ್ಲಿ ಶಿವಂ ದುಬೆ, ರಿಜ್ವಾನ್ ಅವರ ಕ್ಯಾಚ್ ಕೈಚೆಲ್ಲಿದರು. ಇದು ಪಾಕ್ ಗೆ ನೆರವಾಯಿತು. ನಂತರ ಬುಮ್ರಾ, ಬಾಬರ್ ವಿಕೆಟ್ ಉರುಳಿಸುವ ಮೂಲಕ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಆನಂತರ ಪಾಕ್ ಆಟಗಾರರು ಫೆವಲಿಯನ್ ಪರೇಡ್ ನಡೆಸಿದರು. ಭಾರತದ ಬೌಲರ್ ಗಳು ಕರಾರುವಾಕ್ ದಾಳಿ ನಡೆಸಿದರು. ಪರಿಣಾಮವಾಗಿ 7 ವಿಕೆಟ್ ಕಳೆದುಕೊಂಡು 6 ರನ್ ಗಳಿಂದ ಸೋಲು ಕಂಡಿತು.

Tags: CricketICCIndiaPakistan
Previous Post

ಮೋದಿ ಮಂತ್ರಿ ಮಂಡಲದಲ್ಲಿ ಕರ್ನಾಟಕದ ನಾಲ್ವರಿಗೆ ಅವಕಾಶ

Next Post

ಬಿಜೆಪಿ ವಿಜಿಯೋತ್ಸವದಲ್ಲಿ ಭಾಗಿಯಾಗಿ ಮನೆ ಕಡೆ ಬರುತ್ತಿದ್ದವರಿಗೆ ಚಾಕುವಿನಿಂದ ಇರಿತ

Related Posts

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು
ಇದೀಗ

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

by ಪ್ರತಿಧ್ವನಿ
February 2, 2026
0

ಬೆಂಗಳೂರು : ಕೊಯಂಬತ್ತೂರಿನಲ್ಲಿ ನಡೆದ ಸೆಲಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 2026) ನಲ್ಲಿ ಬೆಂಗಾಲ್ ಟೈಗರ್ಸ್ ವಿರುದ್ಧ ಕರ್ನಾಟಕ ಬುಲ್ಡೋಸರ್ಸ್ ತಂಡ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್...

Read moreDetails
T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

T20 World Cup 2026: ಪಾಕಿಸ್ತಾನದ ಕಿಟ್ ಅನಾವರಣ ಕಾರ್ಯಕ್ರಮ ರದ್ದು! ಕಾರಣವೇನು?

February 1, 2026
ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

ನ್ಯೂಜಿಲೆಂಡ್‌ ವಿರುದ್ಧ 50 ರನ್‌ಗಳಿಂದ ಸೋತ ಯಾದವ್‌ ಪಡೆ : ಕೊನೆಗೂ ಗೆಲುವಿನ ಖಾತೆ ತೆರೆದ ಕಿವೀಸ್‌..!

January 29, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
Next Post
ಬಿಜೆಪಿ ವಿಜಿಯೋತ್ಸವದಲ್ಲಿ ಭಾಗಿಯಾಗಿ ಮನೆ ಕಡೆ ಬರುತ್ತಿದ್ದವರಿಗೆ ಚಾಕುವಿನಿಂದ ಇರಿತ

ಬಿಜೆಪಿ ವಿಜಿಯೋತ್ಸವದಲ್ಲಿ ಭಾಗಿಯಾಗಿ ಮನೆ ಕಡೆ ಬರುತ್ತಿದ್ದವರಿಗೆ ಚಾಕುವಿನಿಂದ ಇರಿತ

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!