• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಾಕ್‌ ಮೂಲದ ಐವರು ಭಯೋತ್ಪಾದಕರ ಆಸ್ತಿ ಮುಟ್ಟುಗೋಲು ಹಾಕಿದ ಜೆಕೆ (JK Govt) ಸರ್ಕಾರ…

ಪ್ರತಿಧ್ವನಿ by ಪ್ರತಿಧ್ವನಿ
June 27, 2024
in Top Story, ಇದೀಗ, ದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಜಮ್ಮು ಮತ್ತು ಕಾಶ್ಮೀರ ಪೊಲೀಸರು(Jammu and Kashmir Police) ಗುರುವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ (Baramulla District)ಪಾಕಿಸ್ತಾನ ಮೂಲದ ಐವರು ಕಾಶ್ಮೀರಿ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
“ನ್ಯಾಯಾಲಯದಿಂದ ಆದೇಶಗಳನ್ನು ಪಡೆದ ನಂತರ, ಬಾರಾಮುಲ್ಲಾ ಪೊಲೀಸರು (Baramulla Police) ಪಾಕಿಸ್ತಾನ ಮೂಲದ ಐವರು ಭಯೋತ್ಪಾದಕ ನಿರ್ವಾಹಕರಿಗೆ ಸೇರಿದ ಕೋಟಿ ಮೌಲ್ಯದ ಆಸ್ತಿಗಳನ್ನು (ಒಂಬತ್ತು ಕನಲ್ ಭೂಮಿ) ಜಪ್ತಿ ಮಾಡಿದ್ದಾರೆ.”ಎಂದು ಜಮ್ಮು ಕಾಶ್ಮೀರದ ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

“ಈಗ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಸ್ಥಳೀಯ ಭಯೋತ್ಪಾದಕರಾದ ಬಶೀರ್ ಅಹ್ಮದ್ ಗನಿ (ತಿಲ್ಗಾಮ್ ನಿವಾಸಿ ಗುಲಾಮ್ ಅಹ್ಮದ್ ಅವರ ಮಗ)(Basheer Ahmed Ghani (son of Ghulam Ahmed resident of Tilgham)), ಮೆಹರಾಜ್-ಉದ್-ದಿನ್ ಲೋನ್ (ಫತಾ ಮೊಹಮ್ಮದ್ ಅವರ ಮಗ, ಖಾರ್ಗಾಮ್ ನಿವಾಸಿ)( Mehraj-ud-din Lone (son of Fateh Muhammad, resident of Gurugram), ಗುಲಾಮ್ ಮೊಹಮ್ಮದ್ ಯಾತೂ (ಘ್ ಅಹ್ಮದ್ ಅವರ ಮಗ. ತಿಲಗಾಮ್)(Ghulam Mohammad Yatoo (Son of Gh Ahmad. Tilagam)), ಅಬ್ದುಲ್ ರೆಹಮಾನ್ ಭಟ್ (ವಾನಿಗಮ್ ಪಯೀನ್ ನಿವಾಸಿ ಮೊಹಮ್ಮದ್ ಸುಭಾನ್ ಅವರ ಮಗ)(Abdul Rehman Bhat (son of Mohammad Subhan, resident of Wanigam Payeen)) ಮತ್ತು ಅಬ್ದುಲ್ ರಶೀದ್ ಲೋನ್ (ಸತ್ರೇಸೀರಾನ್ ನಿವಾಸಿ ಗುಲಾಮ್ ಮೊಹಿಯುದ್ದೀನ್ ಅವರ ಮಗ)(Abdul Rasheed Lone (Son of Ghulam Mohiuddin resident of Satreseera) ಅವರ ವಿರುದ್ದ “83 CrPc ಯ ಸೆಕ್ಷನ್ ಅಡಿಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಮತ್ತು ಪ್ರಕರಣದ FIR ನಂ.04/2008 u/s 2/3 EIMCO ಕಾಯಿದೆ, 7/25 ಭಾರತೀಯ ಶಸ್ತ್ರಾಸ್ತ್ರ ಕಾಯಿದೆ, 13 UA (P) ಆಕ್ಟ್ ಆಫ್ ಪೋಲೀಸ್ ಸ್ಟೇಷನ್ ಕ್ರೀರಿಯೊಂದಿಗೆ ಸಂಬಂಧ ಹೊಂದಿದೆ,” ಅವರು ಹೇಳಿದ್ದಾರೆ.
ಪೊಲೀಸರು ನಡೆಸಿದ ತನಿಖೆ/ವಿಚಾರಣೆಯ ಸಂದರ್ಭದಲ್ಲಿ ಈ ಆಸ್ತಿಯು ಭಯೋತ್ಪಾದಕರಿಗೆ ಸೇರಿದ್ದು ಎಂದು ಗುರುತಿಸಲಾಗಿದೆ.

Tags: BJPCongress PartyKashmirkashmirpoliceನರೇಂದ್ರ ಮೋದಿಬಿಜೆಪಿ
Previous Post

ಕರ್ನಾಟಕದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಘಣನೀಯ ಏರಿಕೆ, ಬೆಂಗಳೂರಿನಲ್ಲೇ ಹೆಚ್ಚು..!

Next Post

ಕೊಡಗು ಜಿಲ್ಲೆಯ ಮಳೆ ವಿವರ..!

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post

ಕೊಡಗು ಜಿಲ್ಲೆಯ ಮಳೆ ವಿವರ..!

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!