• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕ್ ಆಕ್ರಮಿತ ಕಾಶ್ಮೀರವೇ ಟಾರ್ಗೆಟ್..! ಮಿಲಿಟರಿ ಆಪರೇಷನ್ ಗೆ ಬ್ಲೂ ಪ್ರಿಂಟ್ ರೆಡಿ ?! 

Chetan by Chetan
April 30, 2025
in Top Story, ಇದೀಗ, ದೇಶ, ವಿದೇಶ
0
ಪಾಕ್ ಆಕ್ರಮಿತ ಕಾಶ್ಮೀರವೇ ಟಾರ್ಗೆಟ್..! ಮಿಲಿಟರಿ ಆಪರೇಷನ್ ಗೆ ಬ್ಲೂ ಪ್ರಿಂಟ್ ರೆಡಿ ?! 
Share on WhatsAppShare on FacebookShare on Telegram

ಕಾಶ್ಮೀರದ ಪಹಲ್ಗಾಮ್ ದಾಳಿಗೆ (Pahalgam terror attack) ಪ್ರತಿಯಾಗಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸುವುದು ಬಹುತೇಕ ಖಚಿತವಾಗಿದ್ದು, ಆದ್ರೆ ಭಾರತ ಯಾವ ರೀತಿ ಸೇನಾ ಕಾರ್ಯಾಚರಣೆ ನಡೆಸಲಿದೆ ಎಂದು ಇದುವರೆಗೂ ಯಾವುದೇ ಸಣ್ಣ ಸುಳಿವನ್ನೂ ಬಿಟ್ಟುಕೊಟ್ಟಿಲ್ಲ. 

ADVERTISEMENT

ಆದ್ರೆ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆಗೆ ಈಗಾಗಲೇ ಬ್ಲೂಪ್ರಿಂಟ್ ರೆಡಿ (Blueprint) ಮಾಡಿಕೊಂಡಿದೆ ಎನ್ನಲಾಗಿದೆ.ಈ ಮಾಹಿತಿಯ ಪ್ರಕಾರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) ಮೊದಲ‌ ಕಾರ್ಯಾಚಾರಣೆ ನಡೆಯಲಿದೆ ಎನ್ನಲಾಗಿದೆ. 

ಹೌದು, ಪಾಕ್ ಆಕ್ರಮಿತ ಕಾಶ್ಮೀರದ ಒಳ ನುಗ್ಗಿ ಸೇನೆ ದಾಳಿ ಮೊದಲು ದಾಳಿ ಮಾಡುವ ಸಾದ್ಯತೆಯಿದೆ.ಪಿಓಕೆಯ ಒಳಗಡೆ ಇರೋ ಉಗ್ರರ ನೆಲೆ ಸೇನೆಯ ಮೊದಲ ಟಾರ್ಗೇಟ್ ಆಗಲಿದೆ.ಇಲ್ಲಿನ ಎಲ್ಲಾ ಉಗ್ರನೆಲೆಗಳನ್ನ ಗುರಿಯಾಗಿಸಿ ದಾಳಿ ನಡೆಯಲಿದ್ದು, ಅದಕ್ಕಾಗಿ ವಾಯು ಸೇನೆ ಮತ್ತು ಭೂಸೇನಾ ಅಧಿಕಾರಿಗಳಿಂದ ತಯಾರಿ ನಡೆಸಲಾಗುತ್ತಿದೆ. 

ಈಗಾಗಲೇ ಈ ಕುರಿತ ಎಲ್ಲಾ ತಯಾರಿಗಳು ತೆರೆಮರೆಯಲ್ಲಿ ನಡೆದಿದ್ದು ಮುಂದಿನ 24-36 ಗಂಟೆಯಲ್ಲಿ ದಾಳಿ ನಡೆಯುವ ಸಂಭವವಿದೆ. ಹೀಗಾಗಿ ಇಂದಿನ ಮೋದಿ ಸರಣಿ ಸಭೆಯ ನಂತರ ದಾಳಿ ನಡೆಯುವ ಸಾದ್ಯತೆ ಇದೆ ಎನ್ನಲಾಗಿದೆ. 

Tags: ಪಹಲ್ಗಾಮ್ ಉಗ್ರರ ದಾಳಿಪಾಕ್ ಆಕ್ರಮಿತ ಕಾಶ್ಮೀರಪ್ರಧಾನಿ ಮೋದಿಭಾರತ ಸೇನೆಸೇನಾ ಕಾರ್ಯಾಚರಣೆ
Previous Post

ಭಾರತ ಮುಂದಿನ 36 ಗಂಟೆಗಳ ಒಳಗೆ ಪಾಕಿಸ್ತಾನದ ಮೇಲೆ ಅಟ್ಯಾಕ್ ಮಾಡಲಿದೆ..! ಪಾಕ್ ಇಂಟೆಲಿಜೆನ್ಸ್ ಮಾಹಿತಿ ನಿಜಾನಾ ..?! 

Next Post

ಪ್ರಾಪರ್ಟಿ ಟ್ಯಾಕ್ಸ್ ಪಾವತಿದಾರರಿಗೆ ಬಿಬಿಎಂಪಿ ಸಿಹಿಸುದ್ದಿ..! ವಿನಾಯಿತಿ ಜೊತೆಗೆ ಗಡುವು ವಿಸ್ತರಣೆ ! 

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post
ಪ್ರಾಪರ್ಟಿ ಟ್ಯಾಕ್ಸ್ ಪಾವತಿದಾರರಿಗೆ ಬಿಬಿಎಂಪಿ ಸಿಹಿಸುದ್ದಿ..! ವಿನಾಯಿತಿ ಜೊತೆಗೆ ಗಡುವು ವಿಸ್ತರಣೆ ! 

ಪ್ರಾಪರ್ಟಿ ಟ್ಯಾಕ್ಸ್ ಪಾವತಿದಾರರಿಗೆ ಬಿಬಿಎಂಪಿ ಸಿಹಿಸುದ್ದಿ..! ವಿನಾಯಿತಿ ಜೊತೆಗೆ ಗಡುವು ವಿಸ್ತರಣೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!