• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

T20 World Cup 2024ರಲ್ಲಿ ಟೂರ್ನಿಯಿಂದ ಹೊರ ಬಿದ್ದ ಪಾಕಿಸ್ತಾನ್!

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಕ್ರೀಡೆ
0
T20 World Cup 2024ರಲ್ಲಿ ಟೂರ್ನಿಯಿಂದ ಹೊರ ಬಿದ್ದ ಪಾಕಿಸ್ತಾನ್!
Share on WhatsAppShare on FacebookShare on Telegram

T20 World Cup 2024ರಲ್ಲಿ ಪಾಕಿಸ್ತಾನ್ ತಂಡ ಲೀಗ್ ಹಂತದಿಂದಲೇ ಹೊರ ಬಿದ್ದಿದೆ.

ADVERTISEMENT

ಶುಕ್ರವಾರ ಫ್ಲೋರಿಡಾದಲ್ಲಿ ನಡೆಯಬೇಕಿದ್ದ ಯುಎಸ್ ಎ ಮತ್ತು ಐರ್ಲೆಂಡ್ ನಡುವೆ ನಡೆಯಬೇಕಿದ್ದ ಪಂದ್ಯ ಮಳೆಗೆ ಆಹುತಿಯಾಗುತ್ತಿದ್ದಂತೆ ಪಾಕ್ ಗಂಟು ಮೂಟೆ ಕಟ್ಟಿದೆ. ಮೊದಲ ಪಂದ್ಯದಲ್ಲಿ ಯುಎಸ್ ಎ ವಿರುದ್ಧ ಸೋತಿದ್ದ ಪಾಕಿಸ್ತಾನ್, ಎರಡನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೋತಿತ್ತು. ಮೂರನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಜಯ ಸಾಧಿಸಿತ್ತು. ಈ ಮೂಲಕ ಸೂಪರ್ 8ರ ಅದರ ಆಸೆ ಜೀವಂತಿಕೆ ಪಡೆದಿತ್ತು.

ಆದರೆ, ಪಾಕ್ ನ ಕನಸಿಗೆ ಮಳೆರಾಯ ಅಡ್ಡಿಯಾಗಿದ್ದಾನೆ. ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಐರ್ಲೆಂಡ್ ತಂಡ ಗೆದ್ದಿದ್ದರೆ, ಪಾಕಿಸ್ತಾನ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೂಪರ್-8 ಹಂತಕ್ಕೆ ಏರುವ ಅವಕಾಶ ಹೊಂದಿತ್ತು. ಆದರೆ ಯುಎಸ್ ಎ ಮತ್ತು ಐರ್ಲೆಂಡ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ. ಈ ಮೂಲಕ 5 ಪಾಯಿಂಟ್ಸ್ ಪಡೆದಿರುವ ಯುಎಸ್ಎ ತಂಡವು ಸೂಪರ್-8 ಹಂತಕ್ಕೆ ಲಗ್ಗೆಯಿಟ್ಟಿತು.

ಕೊನೆಯ ಪಂದ್ಯದಲ್ಲಿ ಪಾಕ್ ಗೆದ್ದರೂ ಒಟ್ಟು 4 ಅಂಕಗಳನ್ನು ಮಾತ್ರ ಹೊಂದಲಿದೆ. ಹೀಗಾಗಿ ಪಾಕ್ ಟೂರ್ನಿಯಿಂದ ಹೊರ ಬಿದ್ದಂತಾಗಿದೆ.

Tags: CricketIndiaPakistanT20 world cupusa
Previous Post

ಪಿಎಸ್ ಐ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡ ವ್ಯಕ್ತಿ!?

Next Post

ನಿರ್ಮಾಪಕ ಉಮಾಪತಿಗೆ ತಗಡು ಅಂದಿದ್ದ ದರ್ಶನ್! ಈಗ ನಿರ್ಮಾಪಕರ ಪ್ರತಿಕ್ರಿಯೆ ಏನು?

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
Next Post
ನಿರ್ಮಾಪಕ ಉಮಾಪತಿಗೆ ತಗಡು ಅಂದಿದ್ದ ದರ್ಶನ್! ಈಗ ನಿರ್ಮಾಪಕರ ಪ್ರತಿಕ್ರಿಯೆ ಏನು?

ನಿರ್ಮಾಪಕ ಉಮಾಪತಿಗೆ ತಗಡು ಅಂದಿದ್ದ ದರ್ಶನ್! ಈಗ ನಿರ್ಮಾಪಕರ ಪ್ರತಿಕ್ರಿಯೆ ಏನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada